Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎಸ್‌ಐಆರ್ ಬಗ್ಗೆ ಜನರಿಗೆ ಮನವರಿಕೆ ಮಾಡಿ :ಸಂಸದ ಜಿಗಜಿಣಗಿ

ಮೊಹರಂ ಹಬ್ಬ ಶಾಂತಿ, ಸೌಹಾರ್ದತೆಯಿಂದ ಆಚರಿಸಿ :ಪಿಎಸೈ ಉಪ್ಪಾರ

ಯೋಗದಿಂದ ರೋಗನಿರೋಧಕ ಶಕ್ತಿ ವೃದ್ಧಿ :ವಿಜಯಲಕ್ಷ್ಮಿ ಗಿರಗಾವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶರಣರ ವಚನಗಳನ್ನು ರಕ್ಷಿಸಿದ ವಚನನಿಧಿರಕ್ಷಕ ಮಡಿವಾಳ ಮಾಚಿದೇವರು
(ರಾಜ್ಯ ) ಜಿಲ್ಲೆ

ಶರಣರ ವಚನಗಳನ್ನು ರಕ್ಷಿಸಿದ ವಚನನಿಧಿರಕ್ಷಕ ಮಡಿವಾಳ ಮಾಚಿದೇವರು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ ಶ್ರೀಮಡಿವಾಳ ಮಾಚಿದೇವ ಜನ್ಮಭೂಮಿ ಪ್ರತಿಷ್ಠಾನ ಕಲೆ, ಸಾಹಿತ್ಯ, ಸಾಂಸ್ಕೃತಿಕ ವೇದಿಕೆಯ ೫ನೇ ವಾರ್ಷಿಕೋತ್ಸವ | ಸಾಧಕರಿಗೆ ರಾಷ್ಟ್ರೀಯ ವೀರಗಣಾಚಾರಿ ಪ್ರಶಸ್ತಿ ಪ್ರದಾನ

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಕಲ್ಯಾಣ ಕ್ರಾಂತಿಯಲ್ಲಿ ಮಡಿವಾಳ ಮಾಚಿದೇವರು ಅಣ್ಣ ಬಸವಣ್ಣನ ಸೇರಿದಂತೆ ನೂರಾರು ಶರಣರ ವಚನಗಳನ್ನು ರಕ್ಷಿಸಿ ವಚನನಿಧಿರಕ್ಷಕರೆಂದೇ ಹೆಸರಾಗಿದ್ದಾರೆ ಎಂದು ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಹೇಳಿದರು.
ಪಟ್ಟಣದ ಕಲ್ಮೇಶ್ವರ ದೇವಸ್ಥಾನ ಸಭಾಭವನದಲ್ಲಿ ಭಾನುವಾರ ಜರುಗಿದ ಶ್ರೀಮಡಿವಾಳ ಮಾಚಿದೇವ ಜನ್ಮಭೂಮಿ ಪ್ರತಿಷ್ಠಾನ ಕಲೆ, ಸಾಹಿತ್ಯ, ಸಾಂಸ್ಕೃತಿಕ ವೇದಿಕೆಯ ೫ನೇ ವಾರ್ಷಿಕೋತ್ಸವ ಹಾಗೂ ರಾಷ್ಟ್ರೀಯ ವೀರಗಣಾಚಾರಿ ಪ್ರಶಸ್ತಿ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಪಟ್ಟಣದಲ್ಲಿ ಪ್ರತಿಷ್ಠಾನದ ಮೂಲಕ ಪ್ರತಿವರ್ಷ ಇಂಥ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಅತ್ಯಂತ ಶ್ಲಾಘನೀಯ ಕಾರ್ಯ ಎಂದರು.
ಗದ್ದಿಗೆಮಠದ ಮಡಿವಾಳೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿದರು. ಹಾಗೂ ಕೊಕಟನೂರ ಗದ್ದಿಗೆಮಠದ ಶ್ರೀಗಳು ಸಾನಿಧ್ಯ ವಹಿಸಿದ್ದರು. ಸಂಚಾಲಕರಾದ ಬಿ.ಎಂ.ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರತಿಷ್ಠಾನದ ಗೌರವಾಧ್ಯಕ್ಷ ಕಾಶೀಪತಿ ದೇವಣಗಾಂವ ಅಧ್ಯಕ್ಷತೆ ವಹಿಸಿದ್ದರು.
ಸಮಾರಂಭದಲ್ಲಿ ರಾಷ್ಟ್ರೀಯ ವೀರಗಣಾಚಾರಿ ಪ್ರಶಸ್ತಿ ಪುರಸ್ಕೃತರಾದ ಡಾ.ಸತೀಶ ನಾಡಗೌಡ (ವೈದ್ಯಕೀಯ), ನಂದು ಗಡಗಿ (ಸಾಮಾಜಿಕ), ಎನ್.ಭೀ.ದಾಸರ(ಕ್ರೀಡೆ), ರುದ್ರಮ್ಮ ಗಿಡ್ಡಪ್ಪಗೋಳ (ಸಾಹಿತ್ಯ), ಅನೀಲಪ್ರಸಾದ ಏಳಗಿ(ಸಹಕಾರಿ), ಕುಮಾರಗೌಡ ಪಾಟೀಲ(ಉದ್ದಿಮೆ) ಎಮ್.ಟಿ. ಪಾಟೀಲ(ಕೃಷಿ), ಬಿ.ಎಂ.ಪಾಟೀಲ(ಸಾಮಾಜಿಕ), ಎಸ್.ಆರ್.ಬುಕ್ಕಣ್ಣಿ(ಸಾಮಾಜಿಕ), ಅಲ್ಲಿಸಾ ನಧಾಫ್(ಶಿಕ್ಷಣ) ಗಣ್ಯರಿಗೆ ವಿಶೇಷ ಸನ್ಮಾನ ಜರುಗಿತು.
ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿದ ನಿವೃತ್ತರು, ದೇವರ ಸೇವೆಗೈದ ಹಿರಿಯ ಸದ್ಭಕ್ತರು ಹಾಗೂ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರನ್ನು ಸನ್ಮಾನಿಸಲಾಯಿತು.
ಪ್ರತಿಷ್ಠಾನದ ಸಂಚಾಲಕ ಸದಾನಂದ ಬಬಲೇಶ್ವರ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಶ್ರೀ ದೇವಣಗಾಂವ, ಸಾಹಿತಿ ಮಲ್ಲಿಕಾರ್ಜುನ ಮೇತ್ರಿ, ನಿವೃತ್ತ ಇಇ ಬಿ.ಬಿ.ಪಾಟೀಲ, ನಿವೃತ್ತ ಡಿನ್ ಡಾ.ಎನ್.ಎ.ಪಾಟೀಲ, ಡಿ.ಕೆ.ಪಾಟೀಲ, ಬಿ.ಕೆ.ಪಾಟೀಲ, ಹವಳಪ್ಪ ಮಸಬಿನಾಳ, ಸಂಗಪ್ಪ ತಡವಲ್, ಎ.ಎಮ್.ತಾಂಬೋಳಿ, ಆರ್.ಆರ್.ಮಣೂರ, ವಿಜಯಲಕ್ಷ್ಮಿ ನವಲಿ, ನಾಗೇಶ ನಾಗೂರ, ಕಾಶೀನಾಥ ಸಾಲಕ್ಕಿ, ರಾಜೀವ ಗುತ್ತೇದಾರ, ವಿನೋದ ಪಾಟೀಲ, ಮಲ್ಲಪ್ಪ ಅಗಸರ, ರಮೇಶ ಹಡಪದ, ಸಿದ್ದು ಮೇಲಿನಮನಿ ಸೇರಿದಂತೆ ಚುಟಕು, ಕಸಾಪ, ಅಖಿಲ ಭಾರತ ವಚನ ಸಾಹಿತ್ಯ ಪರಿಷತ್, ಬಸವಶರಣ ಸಂಗಮ ಸೇವಾಸಮಿತಿ, ನಿವೃತ್ತ ನೌಕರರ ಸಂಘ ಹಾಗೂ ಮಡಿವಾಳ ಮಾಚಿದೇವ ಪ್ರತಿಷ್ಠಾನದ ಪದಾಧಿಕಾರಿಗಳು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎಸ್‌ಐಆರ್ ಬಗ್ಗೆ ಜನರಿಗೆ ಮನವರಿಕೆ ಮಾಡಿ :ಸಂಸದ ಜಿಗಜಿಣಗಿ

ಮೊಹರಂ ಹಬ್ಬ ಶಾಂತಿ, ಸೌಹಾರ್ದತೆಯಿಂದ ಆಚರಿಸಿ :ಪಿಎಸೈ ಉಪ್ಪಾರ

ಯೋಗದಿಂದ ರೋಗನಿರೋಧಕ ಶಕ್ತಿ ವೃದ್ಧಿ :ವಿಜಯಲಕ್ಷ್ಮಿ ಗಿರಗಾವಿ

ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎಸ್‌ಐಆರ್ ಬಗ್ಗೆ ಜನರಿಗೆ ಮನವರಿಕೆ ಮಾಡಿ :ಸಂಸದ ಜಿಗಜಿಣಗಿ
    In (ರಾಜ್ಯ ) ಜಿಲ್ಲೆ
  • ಮೊಹರಂ ಹಬ್ಬ ಶಾಂತಿ, ಸೌಹಾರ್ದತೆಯಿಂದ ಆಚರಿಸಿ :ಪಿಎಸೈ ಉಪ್ಪಾರ
    In (ರಾಜ್ಯ ) ಜಿಲ್ಲೆ
  • ಯೋಗದಿಂದ ರೋಗನಿರೋಧಕ ಶಕ್ತಿ ವೃದ್ಧಿ :ವಿಜಯಲಕ್ಷ್ಮಿ ಗಿರಗಾವಿ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸದ್ದಿಲ್ಲದೆ ಜಲಯೋಗದ ಸಾಧನೆ ಗೈದ ಪತ್ರಕರ್ತ ಸುನೀಲ ಗೋಡೆನ್ನವರ
    In (ರಾಜ್ಯ ) ಜಿಲ್ಲೆ
  • ಯೋಗದಿಂದ ರೋಗ ದೂರ
    In ವಿಶೇಷ ಲೇಖನ
  • ನೆನಪಿನ ಗೂಡಲಿ ಒಲವಿನ ಬೆಳಕು
    In ವಿಶೇಷ ಲೇಖನ
  • ಅಪ್ಪನೆಂದರೆ ಆಲದ ಮರ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 20, 2026
    In ದಿನಪತ್ರಿಕೆ
  • ಆಲಮಟ್ಟಿ ನೀರಿನ ಹಕ್ಕಿಗಾಗಿ ಹೋರಾಟ ತೀವ್ರ :ಸಂಸದರಿಗೆ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.