Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ

ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ

ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ
(ರಾಜ್ಯ ) ಜಿಲ್ಲೆ

ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮೇ ಸಾಹಿತ್ಯ ಮೇಳ ವಿಜಯಪುರ ಬಳಗ, ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ಬಿಜಾಪುರ ಬುದ್ಧ, ಬಸವ, ಬಾಬಾಸಾಹೇಬ ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ರನ್ನು ಚಿಂತಕ ಬಸವರಾಜ ಸೂಳಿಭಾವಿ ಅವರು ಬಿಡುಗಡೆಗೊಳಿಸಿದರು.
ನಗರದ ಸಾರಿಪುತ್ರ-ಬೋಧಿಧಮ್ಮ ಬುದ್ಧವಿಹಾರದಲ್ಲಿ ಪುಸ್ತಕ ಮೇಳದ ಉಪಸಮಿತಿಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಬಿಜಾಪುರ ಬುದ್ಧ, ಬಸವ, ಬಾಬಾಸಾಹೇಬ ಅಂಬೇಡ್ಕರ್ ಪುಸ್ತಕ ಮೇಳದ ಉಪಸಮಿತಿ ಸದಸ್ಯರು ಪುಸ್ತಕ ಮೇಳವನ್ನು ಯಶಸ್ವಿಗೊಳಿಸಲು ಪ್ರತಿಯೊಬ್ಬರೂ ಶ್ರಮಿಸಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಸರ್ಕಾರಿ ನೌಕರರ ಸಮನ್ವಯ ಸಮಿತಿಯ ಬಿ.ಎಚ್. ನಾಡಗಿರಿ, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಚನ್ನು ಕಟ್ಟಿಮನಿ, ಮಾನವ ಬಂಧುತ್ವ ವೇದಿಕೆಯ ಪ್ರಭುಗೌಡ ಪಾಟೀಲ, ನಿ, ಬೌದ್ಧವಿಹಾರ ನಿರ್ಮಾಣ ಸಮಿತಿ ಅಧ್ಯಕ್ಷ ರಾಜಶೇಖರ ಯಡಹಳ್ಳಿ, ಉಪಾಧ್ಯಕ್ಷ ಶಶಿಕಾಂತ ಹೊನವಾಡಕರ್, ಪ್ರಧಾನ ಕಾರ್ಯದರ್ಶಿ ನಾಗರಾಜ ಲಂಬು, ನಿರ್ದೇಶಕ ರಾಜೇಶ ತೊರವಿ, ಸಂಘಟಕರಾದ ಅನಿಲ ಹೊಸಮನಿ, ಯಮನಪ್ಪ ಗುಣಕಿ, ಕೆ.ಎಂ. ಕೂಡಲಗಿ, ಮಿಲನಕುಮಾರ ನಾಮದಾರ, ಅಪ್ಪಾಸಾಹೇಬ ಯರನಾಳ, ಸುಖದೇವ ಕಟ್ಟಿಮ ಸುಭಾಸ ಹೊನಕಂಠಿ, ದಾನೇಶ ಅವಟಿ, ಭೀಮರಾವ ತಳಕೇರಿ, ಸಂತೋಷ ಶಹಾಪುರ, ಮಹಾಂತೇಶ ಕಟ್ಟಿಮನಿ, ಸಂಘರ್ಷ ಹೊಸಮನಿ, ಬಿ.ಆರ್. ಬಮಸೋಡೆ ಎಂ.ಇ.ಬಿ. ಹಳ್ಳದಮನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

BIJAPUR NEWS bjp public public news Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ

ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ

ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ

ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026
    In ದಿನಪತ್ರಿಕೆ
  • ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ರೂ.೨ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ
    In (ರಾಜ್ಯ ) ಜಿಲ್ಲೆ
  • ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ: ಸ್ವಂತ ಸೂರಿನ ಕನಸು ನನಸು
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ವಿವಿಧೆಡೆ ಸ್ವಾತಂತ್ರೋತ್ಸವ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.