Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ

ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ

ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ
(ರಾಜ್ಯ ) ಜಿಲ್ಲೆ

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಒಳಮೀಸಲಾತಿ ರೊಸ್ಟರ್ ಹಂಚಿಕೆ ವಿರೋಧಿಸಿ, ಹಳೆಯ ನಿಯಮದಂತೆ ನೇಮಕಾತಿ ನಡೆಸಲು ಒತ್ತಾಯಿಸಿ ಬಂಜಾರ, ಭೋವಿ, ಕೊರಮ, ಕೊರಚ, ಚರ್ಮಕಾರ, ಸೂಕ್ಷ್ಮ ಪರಿಶಿಷ್ಟ ಜಾತಿಗಳ ರಾಜ್ಯ ಮಹಾ ಒಕ್ಕೂಟದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಾ.೨೪ರಂದು ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುವ ಬೃಹತ್ ಪ್ರತಿಭಟನೆಯಲ್ಲಿ ಸಿಂದಗಿ ತಾಲೂಕಿನ ಬಂಜಾರ, ಭೋವಿ, ಕೊರಮ, ಕೊರಚ, ಚರ್ಮಕಾರ ಜಾತಿಗಳ ಸಮುದಾಯದ ಜನರು ಸ್ವಯಂ ಪ್ರೇರಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗ ವಹಿಸುವಂತೆ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ (ಅ) ರಾಜ್ಯ ಸಮಿತಿಯ ಮುಖಂಡ ಪಂಡಿತ ಯಂಪೂರೆ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕ ನೀಡಿದ ಅವರು, ಒಳ ಮೀಸಲಾತಿ ಕುರಿತು ನಾಗಮೋಹನ್‌ದಾಸ್ ಆಯೋಗ ನೀಡಿರುವ ವರದಿ ಅವೈಜ್ಞಾನಿಕವಾಗಿದ್ದು ಒಳ ಮೀಸಲಾತಿ ಕುರಿತು ನಾಗಮೋಹನ್‌ದಾಸ್ ಆಯೋಗದ ವರದಿ ಅವೈಜ್ಞಾನಿಕವಾಗಿದ್ದು ಇದನ್ನು ರಾಜ್ಯ ಸರ್ಕಾರ ಇದನ್ನು ತಿರಸ್ಕಾರ ಮಾಡಿ ಎಲ್ಲ ಸಮುದಾಯದ ಹಿತಾಸಕ್ತಿಗಾಗಿ ನಮ್ಮ ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಮಾಡುವ ಹೋರಾಟ ಆಗಿರುವುದರಿಂದ ಹೋರಾಟದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ

ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ

ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ

ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026
    In ದಿನಪತ್ರಿಕೆ
  • ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ರೂ.೨ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ
    In (ರಾಜ್ಯ ) ಜಿಲ್ಲೆ
  • ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ: ಸ್ವಂತ ಸೂರಿನ ಕನಸು ನನಸು
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ವಿವಿಧೆಡೆ ಸ್ವಾತಂತ್ರೋತ್ಸವ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.