Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂದಿನಿಂದ ಕಡಣಿ ಭೋಗೇಶ್ವರ ಜಾತ್ರೆ
(ರಾಜ್ಯ ) ಜಿಲ್ಲೆ

ಇಂದಿನಿಂದ ಕಡಣಿ ಭೋಗೇಶ್ವರ ಜಾತ್ರೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ತಾಲ್ಲೂಕಿನ ಕಡಣಿ ಗ್ರಾಮದ ಭೋಗಲಿಂಗೇಶ್ಚರ ಜಾತ್ರೆಯು ಮಾ.೨೫ರಿಂದ ೨೭ರ ವರೆಗೆ ನಡೆಯಲಿದೆ ಎಂದು ಜಾತ್ರಾ ಕಮೀಟಿ ತಿಳಿಸಿದೆ.
೧೨ನೇ ಶತಮಾನದ ವಚನಕಾರ ಕೆಂಭಾವಿ ಭೋಗಣ್ಣ ಅಂತಿಮ ದಿನಗಳನ್ನು ಕಡಣಿ ಗ್ರಾಮದ ಭೀಮಾತಟದಲ್ಲಿ ಕಳೆದನೆಂದು ಹೇಳಲಾಗಿದೆ. ಅಲ್ಲಿ ವಿಶಾಲವಾದ ಭವ್ಯ ದೇಗುಲವಿದ್ದು ಪ್ರತಿವರ್ಷ ಯುಗಾದಿ ಅಮಾವಾಸ್ಯೆಯ ೭ನೇ ದಿನದಿಂದ ಉತ್ಸವ ನಡೆಯುತ್ತದೆ.
ಮಾರ್ಚ ೪ರಿಂದ ಆರಂಭವಾದ ಶರಣಬಸವೇಶ್ವರ ಪುರಾಣವು ಮಹಾಮಂಗಲಗೊಳ್ಳುವದರಿಂದ ಜಾತ್ರೆಯು ನಡೆಯುತ್ತದೆ ಎಂದು ಕಮೀಟಿಯ ಸಂತೋಷ ಕ್ಷತ್ರಿ ತಿಳಿಸಿದ್ದಾರೆ.
ಕುಂಭಾಭಿಷೇಕ: ಮಾರ್ಚ ೨೫ರಂದು ಬೆಳಿಗ್ಗೆ ಸಹಸ್ರಾರು ಸುಮಂಗಲೆಯರಿಂದ ಕುಂಭಾಭಿಷೇಕ ನಡೆಯಲಿದೆ, ನಂತರ ಲಿಂಗಕ್ಕೆ ಬಿಲ್ವಾರ್ಚನೆ, ಧಾರ್ಮಿಕ ಆಚರಣೆಗಳು ನಡೆಯುತ್ತವೆ.
ಪಲ್ಲಕ್ಕಿ ಉತ್ಸವ
೨೬ರಂದು ರಾತ್ರಿ ೮ಕ್ಕೆ ಭೋಗೇಶ್ವರ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಇರಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಯುತ್ತದೆ, ವಿವಿಧ ಜಾನಪದ ಕಲಾ ತಂಡಗಳು ಪಾಲ್ಗೊಳ್ಳಲಿದ್ದು, ಪುರವಂತರು ಧಾರ್ಮಿಕ ಕೈಂಕರ್ಯದಲ್ಲಿ ಸೇವೆ ಸಲ್ಲಿಸುವರು. ಸುತ್ತಲಿನ ಹಳ್ಳಿಗಳ ಜನರು ಭಾಗವಹಿಸುವರು.
ರಥೋತ್ಸವ
ಮಾರ್ಚ್ ೨೭ರಂದು ಸಂಜೆ ರಥೋತ್ಸವ ಜರುಗಲಿದ್ದು, ಅಂದು ಮಧ್ಯಾಹ್ನ ಸಾಮೂಹಿಕ ವಿವಾಹ ಹಾಗೂ ಧಾರ್ಮಿಕ ಸಭೆಯು ನಾಡಿನ ವಿವಿಧ ಸ್ವಾಮೀಜಿಗಳ ಸಾನಿಧ್ಯದಲ್ಲಿ ಜರಗಲಿದೆ. ಅಂದು ಸಂಜೆ ಮಹಾರಾಷ್ಟ್ರ ಕರ್ನಾಟಕ ಜಂಗೀ ಪೈಲ್ವಾನ್ ರಿಂದ ಕುಸ್ತಿಗಳು ನಡೆಯುತ್ತವೆ
ದನಗಳ ಜಾತ್ರೆ ಪ್ರತಿವರ್ಷದಂತೆ ಈ ವರ್ಷವು ದನಗಳ ಜಾತ್ರೆ ಆಯೋಜಿಸಲಾಗಿದ್ದು, ರಾಸುಗಳಿಗೆ ಬಹುಮಾನ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

ಸ್ಮಶಾನ ಭೂಮಿಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಿ :ಡಿಸಿ ಡಾ.ಆನಂದ ಕೆ.

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ
    In (ರಾಜ್ಯ ) ಜಿಲ್ಲೆ
  • ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!
    In (ರಾಜ್ಯ ) ಜಿಲ್ಲೆ
  • ಸ್ಮಶಾನ ಭೂಮಿಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಿ :ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಅಲೆಮಾರಿ ಜನಾಂಗದವರ ಕಾಲೊನಿಗಳಿಗೆ ಮೂಲಸೌಲಭ್ಯ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ಒಳಮೀಸಲಾತಿ ಜಾರಿಗೆ ರಕ್ತ ಕರಪತ್ರ ಚಳುವಳಿ!
    In (ರಾಜ್ಯ ) ಜಿಲ್ಲೆ
  • ಮಹಿಳೆ ಅಬಲೆಯಲ್ಲ ಸಬಲೆ :ಪ್ರತಿಮಾ ಪಾಟೀಲ
    In (ರಾಜ್ಯ ) ಜಿಲ್ಲೆ
  • ರೈತರ ಹೊಲದಲ್ಲಿ ಅನಾಹುತಕ್ಕೆ ಕಾದಿರುವ ವಾಲಿದ ವಿದ್ಯುತ್ ಕಂಬ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ :ಎಸಿ ಗುರುಸ್ವಾಮಿ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯದಿಂದಾಗಿ ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.