ಉದಯರಶ್ಮಿ ದಿನಪತ್ರಿಕೆ
ಚಡಚಣ: ಚಡಚಣ ತಾಲೂಕು ಪಂಚಾಯತಿಯ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳಾಗಿ (ಇಓ) ಅಶೋಕ ಕುಮಾರ ರಾಠೋಡರವರು ಸೋಮವಾರದಂದು ಅಧಿಕಾರ ಸ್ವೀಕರಿಸಿದರು.
ಸಂಜಯ ಖಡಗೇಕರ ಅವರ ವರ್ಗಾವಣೆಯಿಂದ ತೆರುವಾದ ಜಾಗದ ಚಡಚಣ ತಾಲೂಕು ಪಂಚಾಯತಿಯ ಇಓ ಆಗಿ ಅಧಿಕಾರ ಸ್ವೀಕರಿಸಿದರು.
ಈ ವೇಳೆಯಲ್ಲಿ ಸಹಾಯಕ ನಿರ್ದೇಶಕರಾದ ಶಿವದತ್ತ ಕೊಟ್ಟಲಗಿಯವರು ಸೇರಿದಂತೆ ಎಲ್ಲ ಅಧಿಕಾರಿಗಳು ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

