Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026

ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ

ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತಾಲೂಕಿನಲ್ಲಿ ಗಾರ್ಮೆಂಟ್ಸ್ ಮತ್ತು ಮಾರುಕಟ್ಟೆ ಸ್ಥಾಪನೆಗೆ ಮಮತ ಮನವಿ
(ರಾಜ್ಯ ) ಜಿಲ್ಲೆ

ತಾಲೂಕಿನಲ್ಲಿ ಗಾರ್ಮೆಂಟ್ಸ್ ಮತ್ತು ಮಾರುಕಟ್ಟೆ ಸ್ಥಾಪನೆಗೆ ಮಮತ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಹೆಚ್ ಡಿ ಕೋಟೆ: ಎರಡು ಬಾರಿ ಗೆದ್ದು ಇತಿಹಾಸ ನಿರ್ಮಿಸಿರುವ ಶಾಸಕ ಅನಿಲ್ ಚಿಕ್ಕಮಾದು ಅವರು ಅವಳಿ ತಾಲೂಕಿನ ಮಹಿಳೆಯರ ಸ್ವಾವಲಂಬಿ ಬದುಕಿಗಾಗಿ ಹೆಚ್ ಡಿ ಕೋಟೆ ಸುತ್ತಮುತ್ತಲಿನ ಪ್ರದೇಶದಲ್ಲಿ ಗಾರ್ಮೆಂಟ್ಸ್ ಫ್ಯಾಕ್ಟರಿ ತೆರೆದು ಉದೋಗ್ಯ ನೀಡಬೇಕೆಂದು ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿಯ ಸಹಕಾರ ವಿಭಾಗದ ಹೆಚ್ ಡಿ ಕೋಟೆ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾದ ಮಮತ ನವೀನ್ ಕುಮಾರ್ ಮನವಿ ಮಾಡಿದ್ದಾರೆ.
ತಾಲೂಕಿನ ಯರಹಳ್ಳಿಯಲ್ಲಿ ಮಾತನಾಡಿದ ಮಮತ ನವೀನ್ ಕುಮಾರ್, ಶಾಸಕ ಅನಿಲ್ ಚಿಕ್ಕಮಾದು ಅವರು ಅನೇಕ ಅಭಿವೃದ್ಧಿ ಕೆಲಸ ಕಾರ್ಯ ಮಾಡುತ್ತಾ ಬರುತ್ತಿದ್ದಾರೆ. ಹಿಂದುಳಿದ ತಾಲೂಕು ಎಂಬ ಹಣೆಪಟ್ಟಿ ಕಳಚಲು ಸರ್ಕಾರದಿಂದ ಅನುದಾನ ತಂದು ರಸ್ತೆ, ಸಮುದಾಯ ಭವನ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸ ಕೈಗೆತ್ತಿಕೊಂಡಿದ್ದಾರೆ. ಆದರೆ ಹೆಚ್ ಡಿ ಕೋಟೆ, ಸರಗೂರು ತಾಲೂಕಿನಲ್ಲಿ ಯಾವುದೇ ಗಾರ್ಮೆಂಟ್ಸ್ ಫ್ಯಾಕ್ಟರಿ ಇಲ್ಲದ ಹಿನ್ನೆಲೆ ಅವಳಿ ತಾಲೂಕಿನ ಮಹಿಳೆಯರು ಕೆಲಸಕ್ಕಾಗಿ ಮೈಸೂರಿಗೇ ಹೋಗಬೇಕಾಗಿದೆ. ಇದರಿಂದ ಸಾಕಷ್ಟು ಕಾಲಹರಣ ಆಗುತ್ತಿದ್ದು, ಕುಟುಂಬ ನಿರ್ವಹಣೆಗೂ ಅನಾನುಕೂಲವಾಗಿದೆ. ಹೀಗಾಗಿ ಶಾಸಕರು ಮುಂಬರುವ ವಿಧಾನಸಭಾ ಚುನಾವಣೆಯೊಳಗೆ ಹೆಚ್ ಡಿ ಕೋಟೆ ಅಥವಾ ಸುತ್ತಮುತ್ತಲಿನ ಪ್ರದೇಶದಲ್ಲಿ ಗಾರ್ಮೆಂಟ್ಸ್ ಫ್ಯಾಕ್ಟರಿ ತೆರೆದು, ಮಹಿಳೆಯರಿಗೆ ಇಲ್ಲೇ ಕೆಲಸ ನೀಡಬೇಕೆಂದು ಮನವಿ ಮಾಡಿದ್ದಾರೆ.
ಹಳ್ಳಿಗಳಿಂದ ಆವೃತ್ತವಾಗಿರುವ ಅವಳಿ ತಾಲೂಕಿನ ಬಹುತೇಕ ಮಂದಿಗೆ ವ್ಯವಸಾಯ ಬಿಟ್ಟು ಬೇರೆ ಉದ್ಯೋಗ ಗೊತ್ತಿಲ್ಲ. ವ್ಯವಸಾಯವನ್ನೇ ನಂಬಿ ಜೀವನ ನಡೆಸುತ್ತಿರುವ ರೈತರಿಗೆ ಬೆಳೆಗೆ ಉತ್ತಮ ಬೆಲೆ ಕೂಡ ಸಿಗುತ್ತಿಲ್ಲ. ಅತಿವೃಷ್ಟಿ, ಅನಾವೃಷ್ಟಿ ನಡುವೆ ಮಧ್ಯವರ್ತಿಗಳ ಹಾವಳಿ ಕೂಡ ಜೋರಾಗಿದೆ. ಹೀಗಾಗಿ ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಂಬಲ ಸಿಗಬೇಕಾದರೆ, ಹ್ಯಾಂಡ್ ಪೋಸ್ಟ್ ಅಕ್ಕಪಕ್ಕ ಮಾರುಕಟ್ಟೆ ತೆರೆಯಬೇಕು. ಈ ಮೂಲಕ ಮಾರುಕಟ್ಟೆಯ ಬೆಲೆ ನೇರವಾಗಿ ರೈತರಿಗೆ ಸಿಗುವಂತೆ ಶಾಸಕರು ಮಾಡಬೇಕೆಂದು ಮಮತ ನವೀನ್ ಕುಮಾರ್ ಮನವಿ ಮಾಡಿದ್ದಾರೆ.

BIJAPUR NEWS bjp public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026

ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ

ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ

ರೂ.೨ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026
    In ದಿನಪತ್ರಿಕೆ
  • ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ರೂ.೨ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ
    In (ರಾಜ್ಯ ) ಜಿಲ್ಲೆ
  • ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ: ಸ್ವಂತ ಸೂರಿನ ಕನಸು ನನಸು
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ವಿವಿಧೆಡೆ ಸ್ವಾತಂತ್ರೋತ್ಸವ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಂಕಷ್ಟದಲ್ಲಿರುವ ನಾಡಿನ ರೈತರ ಪರ ನಮ್ಮ ಸರಕಾರವಿದೆ
    In (ರಾಜ್ಯ ) ಜಿಲ್ಲೆ
  • ತಾರಕ, ಕಬಿನಿ ನಾಲೆಗಳಿಗೆ ಕಲುಷಿತ ನೀರು ಸೇರ್ಪಡೆ
    In (ರಾಜ್ಯ ) ಜಿಲ್ಲೆ
  • ಮಾದಕ ವ್ಯಸನಗಳ ಚಟ, ಅವಗುಣಗಳಿಗೆ ವಶವಾಗದಿರಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಡ್ಯಾಂ ಬಹುತೇಕ ಭರ್ತಿ: ಬಾಗಿನ ಅರ್ಪಣೆಗೆ ಸಿಎಂ ಗೆ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.