Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 20, 2026

ಆಲಮಟ್ಟಿ ನೀರಿನ ಹಕ್ಕಿಗಾಗಿ ಹೋರಾಟ ತೀವ್ರ :ಸಂಸದರಿಗೆ ಮನವಿ

ಬಿಎಲ್ಡಿಇ ಆಸ್ಪತ್ರೆ: ಕಾಕ್ಲಿಯರ್ ಇಂಪ್ಲಾಂಟ್ ಸ್ವಿಚ್ ಆನ್ ಕಾರ್ಯಕ್ರಮ ಯಶಸ್ವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ೨೦೨೬-೨೭ ನೇ ಸಾಲಿನ ತೋಟಗಾರಿಕೆ ಇಲಾಖೆಯ ಅಧೀನದಲ್ಲಿರುವ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ, ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ ಅರ್ಜಿ ಆಹ್ವಾನಿಸಲಾಗಿದೆ.
ವಿಜಯಪುರ ಜಿಲ್ಲೆಗೆ ೧೭ ಅಭ್ಯರ್ಥಿಗಳನ್ನು ಅದರಲ್ಲಿ ೦೬ ಮಹಿಳಾ ಹಾಗೂ ೦೩ ಪರಿಶಿಷ್ಟ ಜಾತಿ ಅಭ್ಯರ್ಥಿಗಳನ್ನು ಒಳಗೊಂಡAತೆ ರೈತರ ಮಕ್ಕಳಿಗೆ ೧೦ ತಿಂಗಳ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ತರಬೇತಿಗೆ ಜಿಲ್ಲೆಯಿಂದ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೇವಲ ರೈತ ಮಕ್ಕಳಿಗೆ ಮಾತ್ರ ಬೆಳಗಾವಿ ಜಿಲ್ಲೆಯ ಹಿಡಕಲ್ ಡ್ಯಾಂ, ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ತರಬೇತಿ ನೀಡಲಾಗುವುದು.
ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಎಸ್ಸೆಸ್ಸೆಲ್ಸಿ ಪಾಸಾಗಿರಬೇಕು. ಅಭ್ಯರ್ಥಿಯ ತಂದೆ, ತಾಯಿ, ಪೋಷಕರು ಅಥವಾ ಅಭ್ಯರ್ಥಿಯ ಸ್ವತಃ ಹೆಸರಿನಲ್ಲಿ ಜಮೀನು ಇರುವ ಬಗ್ಗೆ, ದಾಖಲೆ ಪಹಣಿಯಲ್ಲಿ ನೋಂದಣಿ ಇರಬೇಕು ಮತ್ತು ಅಭ್ಯರ್ಥಿ ಸ್ವತಃ ಕೃಷಿ-ತೋಟಗಾರಿಕೆ ಭೂಮಿಯಲಿ ಸಾಗುವಳಿ ಮಾಡುತ್ತಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಕನಿಷ್ಠ ೧೮ ಗರಿಷ್ಠ ೩೩ ವರ್ಷ, ಮಾಜಿ ಸೈನಿಕರಿಗೆ ಕನಿಷ್ಠ ೩೩ ಗರಿಷ್ಠ ೬೫ ವರ್ಷ ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ ೧೮ ಗರಿಷ್ಠ ೩೦ ವರ್ಷದೊಳಗಿರಬೇಕು.
ತೋಟಗಾರಿಕೆ ತರಬೇತಿ ಪಡೆಯಲು ಬಯಸುವ ವಿಜಯಪುರ ಜಿಲ್ಲೆಯ ರೈತರ ಮಕ್ಕಳು ಅರ್ಜಿಗಳನ್ನು ಜಿಲ್ಲೆಯ ತೋಟಗಾರಿಕೆ ಜಂಟಿ ನಿರ್ದೇಶಕರು ಜಿಲಾ,ಪಂಚಾಯತ್ ವಿಜಯಪುರ ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ರಾಜ್ಯ ವಲಯ ವಿಜಯಪುರ ಅವರ ಕಚೇರಿಗಳಿಂದ ಅಥವಾ ವೆಬ್-ಸೈಟ್ hಣಣಠಿs:// hoಡಿಣiಛಿuಟಣuಡಿeಜiಡಿ.ಞಚಿಡಿ.gov.iಟಿ ನಲ್ಲಿ, ದಿನಾಂಕ: ೧೨-೦೩-೨೦೨೬ ರಿಂದ ೧೩-೦೪-೨೦೨೬ ರ ಒಳಗೆ ಡೌನ್ಲೌಡ್ ಮಾಡಿಕೊಳ್ಳಬಹುದು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ೧೫ ರೂ. ಸಾಮಾನ್ಯ ಅಭ್ಯರ್ಥಿಗಳಿಗೆ ೩೦ ರೂ. ಮೌಲ್ಯದ ಇಂಡಿಯನ್ ಪೋಸ್ಟಲ್ ಆರ್ಡರ್ (IPಔ)- ಡಿಮ್ಯಾಂಡ್ ಡ್ರಾಫ್ಟ್ (ಆಆ) ಅನ್ನು ತೋಟಗಾರಿಕೆ ಉಪನಿರ್ದೇಶಕರು ಜಿಲ್ಲಾ, ಪಂಚಾಯತ್,ವಿಜಯಪುರ ಅವರ ಹೆಸರಿನಲ್ಲಿ ಪಡೆದು ಅರ್ಜಿಗೆ ಲಗತ್ತಿಸಬೇಕು.
ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ: ೧೨-೦೩-೨೦೨೬ ರಿಂದ ೧೫-೦೪-೨೦೨೬ ರ ಸಂಜೆ ೫.೩೦ ಗಂಟೆಯೊಳಗಾಗಿ ಸಲ್ಲಿಸುವುದು.ಅರ್ಜಿ ಸಲ್ಲಿಕೆಗೆ ಏ.೧೫ ಕೊನೆ ದಿನವಾಗಿದೆ.
ಹೆಚ್ಚಿನ ಮಾಹಿತಿಗೆ ಸಹಾಯಕ ತೋಟಗಾರಿಕೆ ನಿರ್ದೇಶಕರ ಮೊ:೮೩೧೦೭೦೩೫೧೧ ಹಾಗೂ ಸಹಾಯಕ ತೋಟಗಾರಿಕೆ ಅಧಿಕಾರಿಗಳ ಮೊ:೯೫೩೫೬೦೨೯೧೮ ಸಂಪರ್ಕಿಸಬಹುದಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 20, 2026

ಆಲಮಟ್ಟಿ ನೀರಿನ ಹಕ್ಕಿಗಾಗಿ ಹೋರಾಟ ತೀವ್ರ :ಸಂಸದರಿಗೆ ಮನವಿ

ಬಿಎಲ್ಡಿಇ ಆಸ್ಪತ್ರೆ: ಕಾಕ್ಲಿಯರ್ ಇಂಪ್ಲಾಂಟ್ ಸ್ವಿಚ್ ಆನ್ ಕಾರ್ಯಕ್ರಮ ಯಶಸ್ವಿ

ಜೂ.೨೩-೨೪ಕ್ಕೆ ಕಿಡ್ನಿ ಸಂಬಂದಿತ ಸಮಸ್ಯೆಗಳಿಗೆಉಚಿತ ಚಿಕಿತ್ಸಾ ಶಿಬಿರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 20, 2026
    In ದಿನಪತ್ರಿಕೆ
  • ಆಲಮಟ್ಟಿ ನೀರಿನ ಹಕ್ಕಿಗಾಗಿ ಹೋರಾಟ ತೀವ್ರ :ಸಂಸದರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಬಿಎಲ್ಡಿಇ ಆಸ್ಪತ್ರೆ: ಕಾಕ್ಲಿಯರ್ ಇಂಪ್ಲಾಂಟ್ ಸ್ವಿಚ್ ಆನ್ ಕಾರ್ಯಕ್ರಮ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಜೂ.೨೩-೨೪ಕ್ಕೆ ಕಿಡ್ನಿ ಸಂಬಂದಿತ ಸಮಸ್ಯೆಗಳಿಗೆಉಚಿತ ಚಿಕಿತ್ಸಾ ಶಿಬಿರ
    In (ರಾಜ್ಯ ) ಜಿಲ್ಲೆ
  • ವಿಶ್ವ ಯುವ ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲಿರುವ ಶಿಫಾ ಜಮಾದಾರ
    In (ರಾಜ್ಯ ) ಜಿಲ್ಲೆ
  • ​ಮೈಸೂರು ವಿವಿ ಬಿ.ವಿ.ಎ ಪದವಿ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿನಿಲಯ: ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜೂ.೨೨ರಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಜೂನ್ ೩೦ ರಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.