Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 18, 2026

ಆಲಮೇಲ: ಮೊಹರಂ ಪೂರ್ವಬಾವಿ ಸಭೆ

ಮೊಹರಂ ಹಬ್ಬವನ್ನು ಶಾಂತಿ-ಸಹಕಾರದಿಂದ ಆಚರಿಸಿ :ಚೌರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ
(ರಾಜ್ಯ ) ಜಿಲ್ಲೆ

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಯಶೋಧಾ ಚೈತ್ರೋತ್ಸವ-2026 ಕ್ರೀಡೋತ್ಸವ ಉದ್ಘಾಟನೆಯಲ್ಲಿ ಡಾ.ರವೀಂದ್ರ ಮದ್ರಕಿ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕ್ರೀಡೆಗಳು ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಅತ್ಯಂತ ಮುಖ್ಯ ಎಂದು ಯಶೋಧಾ ಆಸ್ಪತ್ರೆಯ ಮುಖ್ಯಸ್ಥರಾದ ಡಾ.ರವೀಂದ್ರ ಮದ್ರಕಿ ಹೇಳಿದರು.
ಯಶೋಧಾ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್‌ಗಳ ವತಿಯಿಂದ ಆಯೋಜಿಸಲಾದ ಯಶೋಧಾ ಚೈತ್ರೋತ್ಸವ-2026 ಕ್ರೀಡೋತ್ಸವದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ನಿಯಮಿತವಾಗಿ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಿಸ್ತು, ಸಹಕಾರ ಮತ್ತು ನಾಯಕತ್ವ ಗುಣಗಳನ್ನು ಅಭಿವೃದ್ಧಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಗೌರವ ಅತಿಥಿಯಾದ ಡಾ.ಕಮಲಾ ಮದ್ರಕಿ ಮಾತನಾಡಿ, ವಿದ್ಯಾರ್ಥಿಗಳು ಪಾಠಗಳ ಜೊತೆಗೆ ಕ್ರೀಡೆಗಳಲ್ಲಿಯೂ ತೊಡಗಿಸಿಕೊಂಡು ಸಮಗ್ರ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ.ಅಶೋಕಕುಮಾರ ರಾ.ಜಾಧವ ಮಾತನಾಡಿ, ಕ್ರೀಡೆಗಳು ಆರೋಗ್ಯಕರ ಜೀವನಕ್ಕೆ ಮಾರ್ಗದರ್ಶಕವಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಪ್ರೊ.ರಮೇಶ್ ಚೌಧರಿ, ಪ್ರಾಂಶುಪಾಲರಾದ ಪ್ರೊ.ಗುರುಶಾಂತ್.ಪಿ ಹಾಗೂ ನರ್ಸಿಂಗ್ ಸಲಹೆಗಾರರಾದ ವೈ.ವೈ.ಕಡಗಬಾವಿ, ವಿಜಯಕುಮಾರ ಚವ್ಹಾಣ, ಚಾಂದವಸೀಮ ಮುಕಾದಮ ಭಾರತ ಸೇವಾದಳದ ಜಿಲ್ಲಾ ಸಂಚಾಲಕರಾದ ನಾಗೇಶ ಡೊಣುರ ಮತ್ತು ಬಂಜಾರ ಶಾಲೆಯ ದೈಹಿಕ ಶಿಕ್ಷಕ ಸೋಮಶೇಖರ ರಾಠೋಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಯಶೋಧಾ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್‌ಗಳ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕ್ರೀಡೋತ್ಸವಕ್ಕೆ ಉತ್ಸಾಹ ತುಂಬಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 18, 2026

ಆಲಮೇಲ: ಮೊಹರಂ ಪೂರ್ವಬಾವಿ ಸಭೆ

ಮೊಹರಂ ಹಬ್ಬವನ್ನು ಶಾಂತಿ-ಸಹಕಾರದಿಂದ ಆಚರಿಸಿ :ಚೌರ

ಎನ್ಎಚ್ಎಂ ಒಳಗುತ್ತಿಗೆ ನೌಕರರ ಸೇವೆ ಖಾಯಂಗೊಳಿಸಿ :ಬಗಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 18, 2026
    In ದಿನಪತ್ರಿಕೆ
  • ಆಲಮೇಲ: ಮೊಹರಂ ಪೂರ್ವಬಾವಿ ಸಭೆ
    In (ರಾಜ್ಯ ) ಜಿಲ್ಲೆ
  • ಮೊಹರಂ ಹಬ್ಬವನ್ನು ಶಾಂತಿ-ಸಹಕಾರದಿಂದ ಆಚರಿಸಿ :ಚೌರ
    In (ರಾಜ್ಯ ) ಜಿಲ್ಲೆ
  • ಎನ್ಎಚ್ಎಂ ಒಳಗುತ್ತಿಗೆ ನೌಕರರ ಸೇವೆ ಖಾಯಂಗೊಳಿಸಿ :ಬಗಲಿ
    In (ರಾಜ್ಯ ) ಜಿಲ್ಲೆ
  • ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗುತ್ತಿಗೆದಾರರ ಸಂಘದ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • 7 ಪೆಡ್ಲರ್‌ಗಳಿಂದ ರೂ.15.78 ಲಕ್ಷ ಮೌಲ್ಯದ ಗಾಂಜಾ ವಶ :ಎಸ್ಪಿ ನಿಂಬರಗಿ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳು: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕಲಕೇರಿಯಲ್ಲಿ ಮೊಹರಂ ಆಚರಣೆ ನಿರ್ಬಂಧಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಹೊನವಾಡ ಗ್ರಾಮದಲ್ಲಿ ಮೊಹರಂ ಆಚರಣೆ ನಿಷೇಧ
    In (ರಾಜ್ಯ ) ಜಿಲ್ಲೆ
  • ವೃದ್ಧಾಶ್ರಮಗಳನ್ನು ನಡೆಸಲು ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.