Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 18, 2026

ಆಲಮೇಲ: ಮೊಹರಂ ಪೂರ್ವಬಾವಿ ಸಭೆ

ಮೊಹರಂ ಹಬ್ಬವನ್ನು ಶಾಂತಿ-ಸಹಕಾರದಿಂದ ಆಚರಿಸಿ :ಚೌರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಂಗ್ರೆಸ್ ಅಭ್ಯರ್ಥಿಗೆ 25 ಸಾವಿರ ಮತಗಳ ಅಂತರದ ಗೆಲುವು ಖಚಿತ
(ರಾಜ್ಯ ) ಜಿಲ್ಲೆ

ಕಾಂಗ್ರೆಸ್ ಅಭ್ಯರ್ಥಿಗೆ 25 ಸಾವಿರ ಮತಗಳ ಅಂತರದ ಗೆಲುವು ಖಚಿತ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ವಿಶ್ವಾಸ

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ಬಾಗಲಕೋಟೆ ಉಪ ಚುನಾವಣೆಯಲ್ಲಿ ಜನರ ಅಭೂತಪೂರ್ವ ಉತ್ಸಾಹ ನೋಡಿದರೆ ಕಾಂಗ್ರೆಸ್ ಅಭ್ಯರ್ಥಿ 25 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸುವುದು ಸೂರ್ಯ ಚಂದ್ರರಿರುವಷ್ಟೆ ಸತ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಕಾಂಗ್ರೆಸ್‌ ಮುಖಂಡ ಡಾ. ತೌಫಿಕ್ ಪಾರ್ಥನಳ್ಳಿ ಅವರ ನಿವಾಸದಲ್ಲಿ ಸುದ್ದಿಗಾರರ ಜೋತೆ ಅವರು ಮಾತನಾಡಿದರು.
ಬಿಜೆಪಿಯ ಹಿಂದುತ್ವ ಕಠಿಣವಾಗಿ ಟೀಕಿಸಿದ ಸಚಿವರು, ಅಜೆಂಡಾವನ್ನು ಬಿಜೆಪಿಯವರು ಮಾತ್ರ ಹಿಂದೂಗಳಾ? ನಾವೆಲ್ಲ ಯಾರು? ನಾವೂ ಹಿಂದೂಗಳೇ. ಆದರೆ ನಮ್ಮದು ಬಸವಣ್ಣನವರ ತತ್ವದ, ಪರಮಹಂಸರ, ಸ್ವಾಮಿ ವಿವೇಕಾನಂದರ ತತ್ವದ ಹಿಂದುತ್ವ. ಕುವೆಂಪು ಅವರು ಹೇಳಿದಂತೆ ಸರ್ವ ಜನಾಂಗದ ಶಾಂತಿಯ ತೋಟವಾಗಿ ಸಂವಿಧಾನದ ಅಡಿಯಲ್ಲಿ ಎಲ್ಲ ಜಾತಿ-ಧರ್ಮದವರು ಅಣ್ಣ-ತಮ್ಮಂದಿರಂತೆ ಬದುಕುವುದು ನಮ್ಮ ಹಿಂದುತ್ವವಾಗಿದೆ. ದಲಿತರು, ಹಿಂದುಳಿದವರು ಹಿಂದೂಗಳಲ್ಲವೇ? ಹಿಂದುತ್ವ ಎಂಬುದು ಯಾರೊಬ್ಬರ ಖಾಸಗಿ ಆಸ್ತಿಯಲ್ಲ, ಅದು ನಮ್ಮೆಲ್ಲರ ಆಸ್ತಿ ಎಂದು ಗುಡುಗಿದರು.
ಕೇಂದ್ರ ಸರ್ಕಾರದ ನೀತಿಗಳನ್ನು ಟೀಕಿಸಿದ ಅವರು, ಅಂಬಾನಿ, ಅದಾನಿಗಳಿಗೆ ರೈಲ್ವೆ ಮತ್ತು ವಿಮಾನ ನಿಲ್ದಾಣಗಳನ್ನು ಮಾರಿಕೊಂಡವರಿಂದ ನಾವೇನು ನಿರೀಕ್ಷಿಸಲು ಸಾಧ್ಯ? ಸಾಮಾನ್ಯ ಮನುಷ್ಯ ಸ್ವಾಭಿಮಾನದಿಂದ ಆರ್ಥಿಕವಾಗಿ ಅಭಿವೃದ್ಧಿಯಾಗುವುದೇ ನಿಜವಾದ ದೇಶದ ಅಭಿವೃದ್ಧಿ. ಇಂದು ಮತದಾರರ ಒಲವು ಸಂಪೂರ್ಣವಾಗಿ ಕಾಂಗ್ರೆಸ್ ಪರವಾಗಿದೆ ಎಂದರು.
ಆಲಮಟ್ಟಿ ಜಲಾಶಯದ ವಿಚಾರವಾಗಿ ಮಾತನಾಡುತ್ತಾ, ಗೆಜೆಟ್ ಅಧಿಸೂಚನೆ ಹೊರಡಿಸುವ ಯೋಗ್ಯತೆ ಇಲ್ಲದವರು ನಮ್ಮನ್ನು ಟೀಕಿಸುತ್ತಿದ್ದಾರೆ. ಗೆಜೆಟ್ ಆಗದಿದ್ದರೂ ನಾವು ರೈತರಿಗೆ 30 ರಿಂದ 40 ಲಕ್ಷ ರೂ.ಗಳವರೆಗೆ ಪರಿಹಾರ ನೀಡುತ್ತಿದ್ದೇವೆ. ಸುಳ್ಳು ಹೇಳುವುದನ್ನೇ ಕಾಯಕ ಮಾಡಿಕೊಂಡಿರುವ ಬಿಜೆಪಿಯವರಿಗೆ ಆಲಮಟ್ಟಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಟೀಕಿಸಿದರು.
ಇದೇ ಸಂದರ್ಭದಲ್ಲಿ ಯಯಿಹಾ ಪಾರ್ಥನಳ್ಳಿ, ಕಾಂಗ್ರೆಸ್ ಮುಖಂಡ ಅಬುಬಕರ್ ಕುಡಚಿ ಅವರ ಹುಟ್ಟುಹಬ್ಬದ ಅಂಗವಾಗಿ ಕೇಕ್ ಕತ್ತರಿಸಿ ಶುಭಹಾರೈಸಿದರು.
ಅಂಜುಮನ್ ಸಮಿತಿ ಅಧ್ಯಕ್ಷ ಡಾ. ತೌಫಿಕ್ ಪಾರ್ಥನಳ್ಳಿ, ಅಪ್ಪಾಸಾಬ ಮನಗೂಳಿ, ಬಿ.ಜಿ. ಪಾಟೀಲ, ರಾಜೇಸಾಬ ಸೌದಾಗರ, ಅಬೂಬಕರ್ ಕುಡಚಿ, ಹಣಮಂತ ತೇಲಿ, ಜಬ್ಬಾರ್ ಮುಂಡೂಗನೂರ, ಅಶೋಕ ಹುಲ್ಯಾಳ, ಲಕ್ಷ್ಮಣ ಮುಚ್ಚಂಡಿ, ಸತ್ಯಪ್ಪ ಚನಾಳ, ವೆಂಕಟೇಶ ಗುಡೆಪ್ಪನವರ, ಅಮೋಘ ಮೌರ್ಯ ಸೇರಿದಂತೆ ಹಲವರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 18, 2026

ಆಲಮೇಲ: ಮೊಹರಂ ಪೂರ್ವಬಾವಿ ಸಭೆ

ಮೊಹರಂ ಹಬ್ಬವನ್ನು ಶಾಂತಿ-ಸಹಕಾರದಿಂದ ಆಚರಿಸಿ :ಚೌರ

ಎನ್ಎಚ್ಎಂ ಒಳಗುತ್ತಿಗೆ ನೌಕರರ ಸೇವೆ ಖಾಯಂಗೊಳಿಸಿ :ಬಗಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 18, 2026
    In ದಿನಪತ್ರಿಕೆ
  • ಆಲಮೇಲ: ಮೊಹರಂ ಪೂರ್ವಬಾವಿ ಸಭೆ
    In (ರಾಜ್ಯ ) ಜಿಲ್ಲೆ
  • ಮೊಹರಂ ಹಬ್ಬವನ್ನು ಶಾಂತಿ-ಸಹಕಾರದಿಂದ ಆಚರಿಸಿ :ಚೌರ
    In (ರಾಜ್ಯ ) ಜಿಲ್ಲೆ
  • ಎನ್ಎಚ್ಎಂ ಒಳಗುತ್ತಿಗೆ ನೌಕರರ ಸೇವೆ ಖಾಯಂಗೊಳಿಸಿ :ಬಗಲಿ
    In (ರಾಜ್ಯ ) ಜಿಲ್ಲೆ
  • ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗುತ್ತಿಗೆದಾರರ ಸಂಘದ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • 7 ಪೆಡ್ಲರ್‌ಗಳಿಂದ ರೂ.15.78 ಲಕ್ಷ ಮೌಲ್ಯದ ಗಾಂಜಾ ವಶ :ಎಸ್ಪಿ ನಿಂಬರಗಿ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳು: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕಲಕೇರಿಯಲ್ಲಿ ಮೊಹರಂ ಆಚರಣೆ ನಿರ್ಬಂಧಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಹೊನವಾಡ ಗ್ರಾಮದಲ್ಲಿ ಮೊಹರಂ ಆಚರಣೆ ನಿಷೇಧ
    In (ರಾಜ್ಯ ) ಜಿಲ್ಲೆ
  • ವೃದ್ಧಾಶ್ರಮಗಳನ್ನು ನಡೆಸಲು ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.