Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 18, 2026

ಆಲಮೇಲ: ಮೊಹರಂ ಪೂರ್ವಬಾವಿ ಸಭೆ

ಮೊಹರಂ ಹಬ್ಬವನ್ನು ಶಾಂತಿ-ಸಹಕಾರದಿಂದ ಆಚರಿಸಿ :ಚೌರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಷ್ಟ್ರಕವಿ ಶಿವರುದ್ರಪ್ಪನವರು ಕನ್ನಡದ ಅಸ್ಮಿತೆ :ಪ್ರೊ.ಮೇತ್ರಿ
(ರಾಜ್ಯ ) ಜಿಲ್ಲೆ

ರಾಷ್ಟ್ರಕವಿ ಶಿವರುದ್ರಪ್ಪನವರು ಕನ್ನಡದ ಅಸ್ಮಿತೆ :ಪ್ರೊ.ಮೇತ್ರಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಪ್ರೀತಿಯ ಪದಕೋಶಕ್ಕೆ ಹೊಸ ಭಾಷ್ಯಯನ್ನು ಸೇರಿಸಿದ ನಲಮೆಯ ಕವಿ ಶಿವರುದ್ರಪ್ಪನವರು ರಾಷ್ಟ್ರಕವಿಯಾಗಿ ಕನ್ನಡದ ಅಸ್ಮಿತೆಯಾಗಿದ್ದರು ಎಂದು ಪ್ರೊ.ಮಲ್ಲಿಕಾರ್ಜುನ ಮೇತ್ರಿ ಹೇಳಿದರು.
ಅವರು ತಾಲ್ಲೂಕಿನ ರಾಂಪೂರ ಆರೂಢಮಠ
ಕರ್ನಾಟಕ ಸಾಹಿತ್ಯ ಅಕಾಡೆಮಿ, ಚಕೋರ ಸಾಹಿತ್ಯ ವೇದಿಕೆ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ಸಿಂದಗಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಸಮನ್ವಯ ಕವಿ ಡಾ.ಜಿ.ಎಸ್.ಶಿವರುದ್ರಪ್ಪ ವಿಶೇಷ ಉಪನ್ಯಾಸ ನೀಡಿದರು.
ದೇಸಿನೆಲೆಯಲ್ಲಿ ಕನ್ನಡವನ್ನು ಬೆಳೆಸಿದ ಕೀರ್ತಿ ಜಿಎಸ್.ಎಸ್ ಅವರಿಗೆ ಸಲ್ಲುತ್ತದೆ, ಜಾಗತಿಕ ಸಾಹಿತ್ಯಕ್ಕೆ ಕನ್ನಡವನ್ನು ಪ್ರತಿನಿಧಿಸುವ ಮೇರು ಅವರಾಗಿದ್ದರು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಸಾಹಿತ್ಯ ಅಕಾಡೆಮಿಯ ಚಕೋರ ವೇದಿಕೆಯ ಸಂಚಾಲಕ ಶಂಕರ ಬೈಚಬಾಳ ಮಾತನಾಡಿದರು.
ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದ ಆರೂಢಮಠದ ನಿತ್ಯಾನಂದ ಮಹಾರಾಜರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಚಾರ್ಯ ಡಾ. ಎಸ್ ಎಸ್. ಹಳಮನಿ ಮಾತನಾಡಿ ‘ ಸಾಹಿತ್ಯಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮುಖ್ಯ ಉದ್ದೇಶ ವಿದ್ಯಾರ್ಥಿಗಳಲ್ಲಿ ಪುಸ್ತಕಪ್ರೀತಿ ಮತ್ತು ಸಾಹಿತ್ಯದ ರುಚಿ ಬೆಳೆಸುವದಾಗಿದೆ, ಇಂತಹ ಕಾರ್ಯಕ್ರಮ ಸಾಹಿತ್ಯ ಅಕಾಡೆಮಿ ಆಯೋಜಿಸಿದ್ದು ಅಭಿನಂದನಾರ್ಹವಾಗಿದೆ ಎಂದರು.
ವೇದಿಕೆಯಲ್ಲಿ ಐಕ್ಯೂಎಸಿ ಸಂಚಾಲಕ ಡಾ.ರಾಜಶೇಖರ ಬೆನಕನಳ್ಳಿ, ಕನ್ನಡ ವಿಭಾಗದ ಮುಖ್ಯಸ್ಥ ಡಾ. ಹಣಮಂತ ಹರವಾಳ , ಎನ್ ಎಸ್‌ಎಸ್ ಸಂಯೋಜನಾಧಿಕಾರಿ ಡಾ.ಯಮನಪ್ಪ ಕೆಳಗೇರಿ, ಪ್ರೊ.ರಾಜೇಸಾಬ ಮೊದಲಾದವರು ವೇದಿಕೆಯಲ್ಲಿದ್ದರು.
ಕು. ಶಶಿಕಲಾ ಪ್ರಾರ್ಥಿಸಿದರು. ಪ್ರೊ.ರಾಜೇಸಾಬ ಸ್ವಾಗತಿಸಿದರು. ಡಾ. ಕೆಳಗೇರಿ ವಂದಿಸಿದರು. ಡಾ. ರಮೇಶ ಕತ್ತಿ ನಿರೂಪಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 18, 2026

ಆಲಮೇಲ: ಮೊಹರಂ ಪೂರ್ವಬಾವಿ ಸಭೆ

ಮೊಹರಂ ಹಬ್ಬವನ್ನು ಶಾಂತಿ-ಸಹಕಾರದಿಂದ ಆಚರಿಸಿ :ಚೌರ

ಎನ್ಎಚ್ಎಂ ಒಳಗುತ್ತಿಗೆ ನೌಕರರ ಸೇವೆ ಖಾಯಂಗೊಳಿಸಿ :ಬಗಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 18, 2026
    In ದಿನಪತ್ರಿಕೆ
  • ಆಲಮೇಲ: ಮೊಹರಂ ಪೂರ್ವಬಾವಿ ಸಭೆ
    In (ರಾಜ್ಯ ) ಜಿಲ್ಲೆ
  • ಮೊಹರಂ ಹಬ್ಬವನ್ನು ಶಾಂತಿ-ಸಹಕಾರದಿಂದ ಆಚರಿಸಿ :ಚೌರ
    In (ರಾಜ್ಯ ) ಜಿಲ್ಲೆ
  • ಎನ್ಎಚ್ಎಂ ಒಳಗುತ್ತಿಗೆ ನೌಕರರ ಸೇವೆ ಖಾಯಂಗೊಳಿಸಿ :ಬಗಲಿ
    In (ರಾಜ್ಯ ) ಜಿಲ್ಲೆ
  • ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗುತ್ತಿಗೆದಾರರ ಸಂಘದ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • 7 ಪೆಡ್ಲರ್‌ಗಳಿಂದ ರೂ.15.78 ಲಕ್ಷ ಮೌಲ್ಯದ ಗಾಂಜಾ ವಶ :ಎಸ್ಪಿ ನಿಂಬರಗಿ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳು: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕಲಕೇರಿಯಲ್ಲಿ ಮೊಹರಂ ಆಚರಣೆ ನಿರ್ಬಂಧಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಹೊನವಾಡ ಗ್ರಾಮದಲ್ಲಿ ಮೊಹರಂ ಆಚರಣೆ ನಿಷೇಧ
    In (ರಾಜ್ಯ ) ಜಿಲ್ಲೆ
  • ವೃದ್ಧಾಶ್ರಮಗಳನ್ನು ನಡೆಸಲು ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.