Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 18, 2026

ಆಲಮೇಲ: ಮೊಹರಂ ಪೂರ್ವಬಾವಿ ಸಭೆ

ಮೊಹರಂ ಹಬ್ಬವನ್ನು ಶಾಂತಿ-ಸಹಕಾರದಿಂದ ಆಚರಿಸಿ :ಚೌರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ
(ರಾಜ್ಯ ) ಜಿಲ್ಲೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದ ಮಿನಿವಿಧಾನಸೌಧದ ಆವರಣಗೋಡೆ ಮುಂಭಾಗ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಪ್ರೊ.ಕೃಷ್ಣಪ್ಪ ಬಣ) ಯ ಪದಾಧಿಕಾರಿಗಳು, ಕಾರ್ಯಕರ್ತರು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮಂಗಳವಾರ ಧರಣಿ ಸತ್ಯಾಗ್ರಹ ನಡೆಸಿದರು.
ಈ ಸಂದರ್ಭದಲ್ಲಿ ಡಿಎಸ್ಎಸ್ ಜಿಲ್ಲಾ ಸಂಚಾಲಕ ಅರವಿಂದ ಸಾಲವಾಡಗಿ ಮಾತನಾಡಿ, ಪಟ್ಟಣದ ಇಂಗಳೇಶ್ವರ ರಸ್ತೆಯಲ್ಲಿ ಪುರಸಭೆಯಿಂದ ವಾಜಪೇಯಿ ನಗರ ವಸತಿ ಯೋಜನೆಯಲ್ಲಿ ಜಿ ಪ್ಲಸ್ ಮಾದರಿಯಲ್ಲಿ ನಿರ್ಮಾಣ ಮಾಡಿರುವ ಮನೆಗಳು ಕಳಪೆ ಗುಣಮಟ್ಟದಿಂದ ನಿರ್ಮಾಣವಾಗಿವೆ. ಈ ಮನೆಗಳನ್ನು ಗುಣಮಟ್ಟದಿಂದ ನಿರ್ಮಾಣ ಮಾಡಿದ ನಂತರ ಈ ಯೋಜನೆಯ ಫಲಾನುಭವಿಗಳಿಗೆ ಮನೆ ಹಂಚಿಕೆ ಮಾಡಬೇಕು. ಪುರಸಭೆಯಿಂದ ಮನೆ ಹಂಚಿಕೆಯಲ್ಲಿ ಸರ್ಕಾರದ ಮೀಸಲಾತಿ ನಿಯಮ ಸರಿಯಾಗಿ ಮಾಡದೇ ಹಂಚಿಕೆ ಮಾಡಲಾಗಿದೆ. ಸರ್ಕಾರದ ನಿಯಮದ ಪ್ರಕಾರ ತಾಲೂಕು ಮಟ್ಟದ ಅಧಿಕಾರಿಗಳು ತಾಲೂಕು ಕೇಂದ್ರದಲ್ಲಿ ವಾಸವಾಗಿರಬೇಕು. ಯಾವುದೇ ತಾಲೂಕು ಮಟ್ಟದ ಅಧಿಕಾರಿಗಳು ತಾಲೂಕು ಕೇಂದ್ರದಲ್ಲಿ ವಾಸವಾಗಿರುವದಿಲ್ಲ. ಇದರಿಂದಾಗಿ ಸಾರ್ವಜನಿಕರಿಗೆ ಸಕಾಲದಲ್ಲಿ ಅಧಿಕಾರಿಗಳು ಸಿಗುವುದಿಲ್ಲ. ಇದರಿಂದಾಗಿ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ ಎಂದ ಅವರು, ತಾಲೂಕಿನ 15 ಗ್ರಾಮ ಪಂಚಾಯಿತಿಗಳ್ಲಿ ವರ್ಗ 1 ರಲ್ಲಿನ ಹಣ ಖರ್ಚು ಮಾಡಿದ್ದರ ಕುರಿತು ತನಿಖೆಯಾಗಬೇಕು.ಅಮೃತ ಸರೋವರ ಯೋಜನೆಯಡಿ ಕೈಗೊಂಡ ಕಣಕಾಲ ಗ್ರಾಮದ ಕೆರೆ ಅಭಿವೃದ್ಧಿ ಕಾಮಗಾರಿ ಕಳಪೆಯಾಗಿದೆ ಸೇರಿದಂತೆ ನಮ್ಮ ಸಂಘಟನೆಯು ಅನೇಕ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಧರಣಿ ಮಾಡಲಾಗುತ್ತಿದೆ. ಅಧಿಕಾರಿಗಳು ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.
ಧರಣಿಯಲ್ಲಿ ಮುಖಂಡರಾದ ಅಶೋಕ ಕೊರವೇರ, ಪ್ರಕಾಶ ನಾಟೀಕಾರ, ರಮೇಶ ಭಜಂತ್ರಿ, ಸಾವಿತ್ರಿ ಕೊರವೇರ, ಸವಿತಾ ತಳೇವಾಡ, ಹಣಮಂತ್ರಾಯ ಬಸರಡ್ಡಿ, ಮಲ್ಲಣ್ಣ ದಯಾರನಹಳ್ಳಿ, ವಿಠ್ಠಲ ಈಳಗೇರ, ವಿಶ್ವನಾಥ ಹೂಗಾರ, ಮಹಾದೇವಿ ಮಾದರ, ಲಕ್ಷ್ಮೀಬಾಯಿ ಮಾದರ, ಅನಿತಾ ಮಾದರ, ಯಲ್ಲವ್ವ ಮಾದರ, ರಜಾಕಬಿ ತಾಂಬೋಳಿ, ಭೀಮರಾಮ ಮಾಸ್ತಿ, ಪ್ರಭು ದಳವಾಯಿ, ಮೌನೇಶ ಹೆಬ್ಬಾಳ, ಫಯಾಜ ದೇಗಿನಾಳ ಇತರರು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 18, 2026

ಆಲಮೇಲ: ಮೊಹರಂ ಪೂರ್ವಬಾವಿ ಸಭೆ

ಮೊಹರಂ ಹಬ್ಬವನ್ನು ಶಾಂತಿ-ಸಹಕಾರದಿಂದ ಆಚರಿಸಿ :ಚೌರ

ಎನ್ಎಚ್ಎಂ ಒಳಗುತ್ತಿಗೆ ನೌಕರರ ಸೇವೆ ಖಾಯಂಗೊಳಿಸಿ :ಬಗಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 18, 2026
    In ದಿನಪತ್ರಿಕೆ
  • ಆಲಮೇಲ: ಮೊಹರಂ ಪೂರ್ವಬಾವಿ ಸಭೆ
    In (ರಾಜ್ಯ ) ಜಿಲ್ಲೆ
  • ಮೊಹರಂ ಹಬ್ಬವನ್ನು ಶಾಂತಿ-ಸಹಕಾರದಿಂದ ಆಚರಿಸಿ :ಚೌರ
    In (ರಾಜ್ಯ ) ಜಿಲ್ಲೆ
  • ಎನ್ಎಚ್ಎಂ ಒಳಗುತ್ತಿಗೆ ನೌಕರರ ಸೇವೆ ಖಾಯಂಗೊಳಿಸಿ :ಬಗಲಿ
    In (ರಾಜ್ಯ ) ಜಿಲ್ಲೆ
  • ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗುತ್ತಿಗೆದಾರರ ಸಂಘದ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • 7 ಪೆಡ್ಲರ್‌ಗಳಿಂದ ರೂ.15.78 ಲಕ್ಷ ಮೌಲ್ಯದ ಗಾಂಜಾ ವಶ :ಎಸ್ಪಿ ನಿಂಬರಗಿ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳು: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕಲಕೇರಿಯಲ್ಲಿ ಮೊಹರಂ ಆಚರಣೆ ನಿರ್ಬಂಧಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಹೊನವಾಡ ಗ್ರಾಮದಲ್ಲಿ ಮೊಹರಂ ಆಚರಣೆ ನಿಷೇಧ
    In (ರಾಜ್ಯ ) ಜಿಲ್ಲೆ
  • ವೃದ್ಧಾಶ್ರಮಗಳನ್ನು ನಡೆಸಲು ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.