Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 18, 2026

ಆಲಮೇಲ: ಮೊಹರಂ ಪೂರ್ವಬಾವಿ ಸಭೆ

ಮೊಹರಂ ಹಬ್ಬವನ್ನು ಶಾಂತಿ-ಸಹಕಾರದಿಂದ ಆಚರಿಸಿ :ಚೌರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
(ರಾಜ್ಯ ) ಜಿಲ್ಲೆ

ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಯು.ನಿಸಾರ ಅಹಮದ್ ಅವರು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಏಪ್ರಿಲ್ ೦೫ ರಂದು ಹುಬ್ಬಳ್ಳಿಯಿಂದ ಬೆಳಿಗ್ಗೆ ೮ ಗಂಟೆಗೆ ಹೊರಟು ಮಧ್ಯಾಹ್ನ ೧೨ ಗಂಟೆಗೆ ವಿಜಯಪುರಕ್ಕೆ ಆಗಮಿಸಿ ಅಂದು ವಾಸ್ತವ್ಯಮಾಡುವರು.
ಏಪ್ರಿಲ್ ೬ರಂದು ಬೆಳಿಗ್ಗೆ ೧೦:೩೦ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಧಾನ ಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮಕ್ಕೆ ಸಂಬAಧಿಸಿದ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು.ಅಂದು ಮಧ್ಯಾಹ್ನ ೩:೩೦ಕ್ಕೆ ನಗರದ ಅಫಜಲಪುರ ಟಕ್ಕೆನಲ್ಲಿರುವ ಸರ್ಕಾರಿ ಮುಸ್ಲಿಂ ವಸತಿ ಶಾಲೆಯಲ್ಲಿ ಸ್ಥಳೀಯ ಅಲ್ಪಸಂಖ್ಯಾತರ ಕುಂದುಕೊರತೆ ವಿಚಾರಣೆ ನಡೆಸುವರು. ಸಂಜೆ ೪:೩೦ ರಿಂದ ಅಲ್ಪಸಂಖ್ಯಾತರ ಮಹಿಳೆಯರು ಮತ್ತು ಸ್ಥಳೀಯ ಮಹಿಳಾ ಅಧಿಕಾರೇತರ ಸಂಸ್ಥೆಗಳಿಗೆ ಸಾಕ್ಷರತೆಯ ಪ್ರರೇಪಿಸಲು ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿರುವರು.
ಏಪ್ರಿಲ್ ೭ರಂದು ಬೆಳಿಗ್ಗೆ ೧೦:೩೦ಕ್ಕೆ ಸ್ಥಳೀಯ ಹಿಂದುಳಿದ ಪ್ರದೇಶಗಳಲ್ಲಿರುವ ಅಂಗನವಾಡಿ,ಉರ್ದು ಶಾಲೆಗಳು ಮತ್ತು ಸ್ಥಳೀಯ ಅಲ್ಪಸಂಖ್ಯಾತರ ಸಂಸ್ಥೆಗಳಿಗೆ ಭೇಟಿ ನೀಡಿ, ಮಧ್ಯಾಹ್ನ ೩ ಗಂಟೆಗೆ ಗದಗ ಜಿಲ್ಲೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆಗೆ ತಿಳಿಸಿದೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 18, 2026

ಆಲಮೇಲ: ಮೊಹರಂ ಪೂರ್ವಬಾವಿ ಸಭೆ

ಮೊಹರಂ ಹಬ್ಬವನ್ನು ಶಾಂತಿ-ಸಹಕಾರದಿಂದ ಆಚರಿಸಿ :ಚೌರ

ಎನ್ಎಚ್ಎಂ ಒಳಗುತ್ತಿಗೆ ನೌಕರರ ಸೇವೆ ಖಾಯಂಗೊಳಿಸಿ :ಬಗಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 18, 2026
    In ದಿನಪತ್ರಿಕೆ
  • ಆಲಮೇಲ: ಮೊಹರಂ ಪೂರ್ವಬಾವಿ ಸಭೆ
    In (ರಾಜ್ಯ ) ಜಿಲ್ಲೆ
  • ಮೊಹರಂ ಹಬ್ಬವನ್ನು ಶಾಂತಿ-ಸಹಕಾರದಿಂದ ಆಚರಿಸಿ :ಚೌರ
    In (ರಾಜ್ಯ ) ಜಿಲ್ಲೆ
  • ಎನ್ಎಚ್ಎಂ ಒಳಗುತ್ತಿಗೆ ನೌಕರರ ಸೇವೆ ಖಾಯಂಗೊಳಿಸಿ :ಬಗಲಿ
    In (ರಾಜ್ಯ ) ಜಿಲ್ಲೆ
  • ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗುತ್ತಿಗೆದಾರರ ಸಂಘದ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • 7 ಪೆಡ್ಲರ್‌ಗಳಿಂದ ರೂ.15.78 ಲಕ್ಷ ಮೌಲ್ಯದ ಗಾಂಜಾ ವಶ :ಎಸ್ಪಿ ನಿಂಬರಗಿ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳು: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕಲಕೇರಿಯಲ್ಲಿ ಮೊಹರಂ ಆಚರಣೆ ನಿರ್ಬಂಧಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಹೊನವಾಡ ಗ್ರಾಮದಲ್ಲಿ ಮೊಹರಂ ಆಚರಣೆ ನಿಷೇಧ
    In (ರಾಜ್ಯ ) ಜಿಲ್ಲೆ
  • ವೃದ್ಧಾಶ್ರಮಗಳನ್ನು ನಡೆಸಲು ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.