Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 18, 2026

ಆಲಮೇಲ: ಮೊಹರಂ ಪೂರ್ವಬಾವಿ ಸಭೆ

ಮೊಹರಂ ಹಬ್ಬವನ್ನು ಶಾಂತಿ-ಸಹಕಾರದಿಂದ ಆಚರಿಸಿ :ಚೌರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
(ರಾಜ್ಯ ) ಜಿಲ್ಲೆ

ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಥಣಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್ ಸಿದರಾಯ ಬೋಸಗಿ ಸೂಚನೆ

ಉದಯರಶ್ಮಿ ದಿನಪತ್ರಿಕೆ

ಅಥಣಿ: ಏಪ್ರಿಲ್ 14 ರಂದು ತಾಲೂಕಾ ಆಡಳಿತದಿಂದ ಆಚರಿಸುವ ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತಿಯ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ತಹಶೀಲ್ದಾರ್ ಸಿದರಾಯ ಬೋಸಗಿ ಹೇಳಿದರು.
ಅವರು ತಾಲೂಕಾ ಪಂಚಾಯತ ಸಭಾ ಭವನದಲ್ಲಿ ನಡೆದ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಡಾ. ಬಿ, ಆರ್, ಅಂಬೇಡ್ಕರ್ ರವರ ಜನ್ಮದಿನಾಚರಣೆಯನ್ನು ತಾಲ್ಲೂಕಿನಾದ್ಯಂತ ಅತ್ಯಂತ ಸಂಭ್ರಮ ಹಾಗೂ ಶಿಸ್ತುಬದ್ಧವಾಗಿ ಬಾಬಾ ಸಾಹೇಬರ ವಿಚಾರಧಾರೆಗಳು ಸರ್ವರಿಗೂ ದಾರಿದೀಪವಾಗಿವೆ ಏಪ್ರಿಲ್ 14ರಂದು ನಡೆಯಲಿರುವ ಜಯಂತಿಯನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ ಅವರ ತತ್ವಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಅರ್ಥಪೂರ್ಣವಾಗಿ ಆಚರಿಸಿ ಮೆರವಣಿಗೆ ಮತ್ತು ಸಭಾ ಕಾರ್ಯಕ್ರಮಗಳು ಎಲ್ಲಾ ಇಲಾಖೆಗಳ ಸಮನ್ವಯದಿಂದ ಕೆಲಸ ಮಾಡಬೇಕು ಹಾಗೂ ಎಲ್ಲ ಇಲಾಖೆ ಅಧಿಕಾರಿಗಳಿಗೆ ಸೂಚಿಸಿರುವ ಹಾಗೆ ತಮ್ಮ ತಮ್ಮ ಕೆಲಸಗಳನ್ನು ತಾವು ಶ್ರದ್ದೆಯಿಂದ ನೆರವೇರಿಸಬೇಕು. ಅನೇಕ ದಲಿತ ಮುಖಂಡರು ನೀಡಿರುವ ಸಲಹೆಯಂತೆ ಕಾರ್ಯಕ್ರಮ ವಿಶೇಷ ಉಪನ್ಯಾಸ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಗುವುದು ಈ ವೇಳೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಪರಶುರಾಮ ಪತ್ತಾರ ಅವರು ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ಕುರಿತು ಆಯಾ ಇಲಾಖೆಗಳಿಗೆ ಜವಾಬ್ದಾರಿ ವಹಿಸಿದರು.
ತಾ.ಪಂ ಅಧಿಕಾರಿ ಶಿವಾನಂದ ಕಲ್ಲಾಪೂರ, ತಾಲೂಕಾ ಆರೋಗ್ಯಾಧಿಕಾರಿ ಬಸಗೌಡಾ ಕಾಗೆ, ಪುರಸಭೆ ಮುಖ್ಯಾಧಿಕಾರಿ ಅಶೋಕ ಗುಡಿಮನಿ, ಪಿಎಸ್ ಆಯ್ ಮಲ್ಲಿಕಾರ್ಜುನ ತಳವಾರ, ಪುರಸಭೆ ಉಪಾಧ್ಯಕ್ಷ ಭುವನೇಶ್ವರಿ ಯಕ್ಕಂಚಿ, ಸದಸ್ಯರಾದ ಮಲ್ಲಿಕಾರ್ಜುನ ಬುಟಾಳಿ, ಕಲ್ಲೇಶ ಮಡ್ಡಿ, ದಲಿತ ಮುಖಂಡರಾದ ಗೌತಮ ಪರಾಂಜಪೆ, ಮಹಾಂತೇಶ ಬಾಡಗಿ,ಶಶಿಕಾಂತ ಬಾಡಗಿ,ಶಶಿ ಸಾಳವೆ,ಮಿತೇಶ ಪಟ್ಟಣ, ರಾಮ ಮರೇಳರ, ಶ್ರೀಕಾಂತ ಆಲಗೂರ, ಸುಕುಮಾರ ಕಾಂಬಳೆ, ಸೇರಿದಂತೆ ಹಲವಾರು ದಲಿತ ಮುಖಂಡರು ಭಾಗಿಯಾಗಿದ್ದರು

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 18, 2026

ಆಲಮೇಲ: ಮೊಹರಂ ಪೂರ್ವಬಾವಿ ಸಭೆ

ಮೊಹರಂ ಹಬ್ಬವನ್ನು ಶಾಂತಿ-ಸಹಕಾರದಿಂದ ಆಚರಿಸಿ :ಚೌರ

ಎನ್ಎಚ್ಎಂ ಒಳಗುತ್ತಿಗೆ ನೌಕರರ ಸೇವೆ ಖಾಯಂಗೊಳಿಸಿ :ಬಗಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 18, 2026
    In ದಿನಪತ್ರಿಕೆ
  • ಆಲಮೇಲ: ಮೊಹರಂ ಪೂರ್ವಬಾವಿ ಸಭೆ
    In (ರಾಜ್ಯ ) ಜಿಲ್ಲೆ
  • ಮೊಹರಂ ಹಬ್ಬವನ್ನು ಶಾಂತಿ-ಸಹಕಾರದಿಂದ ಆಚರಿಸಿ :ಚೌರ
    In (ರಾಜ್ಯ ) ಜಿಲ್ಲೆ
  • ಎನ್ಎಚ್ಎಂ ಒಳಗುತ್ತಿಗೆ ನೌಕರರ ಸೇವೆ ಖಾಯಂಗೊಳಿಸಿ :ಬಗಲಿ
    In (ರಾಜ್ಯ ) ಜಿಲ್ಲೆ
  • ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗುತ್ತಿಗೆದಾರರ ಸಂಘದ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • 7 ಪೆಡ್ಲರ್‌ಗಳಿಂದ ರೂ.15.78 ಲಕ್ಷ ಮೌಲ್ಯದ ಗಾಂಜಾ ವಶ :ಎಸ್ಪಿ ನಿಂಬರಗಿ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳು: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕಲಕೇರಿಯಲ್ಲಿ ಮೊಹರಂ ಆಚರಣೆ ನಿರ್ಬಂಧಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಹೊನವಾಡ ಗ್ರಾಮದಲ್ಲಿ ಮೊಹರಂ ಆಚರಣೆ ನಿಷೇಧ
    In (ರಾಜ್ಯ ) ಜಿಲ್ಲೆ
  • ವೃದ್ಧಾಶ್ರಮಗಳನ್ನು ನಡೆಸಲು ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.