Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
(ರಾಜ್ಯ ) ಜಿಲ್ಲೆ

ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ಶರಣ ಪರಂಪರೆಯಲ್ಲಿ ಸಾಮೂಹಿಕ ವಿವಾಹಮಹೋತ್ಸವದ‌ ಪರಿಕಲ್ಪನೆ ಆರಂಭಗೊಂಡಿದ್ದು, ಇಂದಿಗೂ ಸರಳ ಸಾಮೂಹಿಕ ವಿವಾಹಗಳು ಮಹತ್ವ ಪಡೆದುಕೊಂಡಿವೆ ಎಂದು ಬಾಳೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.
ಅವರು ತಾಲ್ಲೂಕಿನ ಕಡಣಿ ಗ್ರಾಮದಲ್ಲಿ ಶರಣ ಭೋಗೇಶ್ವರ ಜಾತ್ರಾಮಹೋತ್ಸವದ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡಿದರು.
ವೈರಾಗಿಗಳು, ಚಟಗಳ ದಾಸರು, ದುಡಿದು ತಿನ್ನದವರು ಗಂಡಸರಲ್ಲ ಇಂಥವರು ಮದುವೆಯಾಗಬಾರದು ಎಂದು ಹೇಳಿದ ಸ್ವಾಮೀಜಿ ಸಂಪತ್ತಿನ ವ್ಯಾಮೋಹ ಬಿಟ್ಟು ಆದರ್ಶದ ಸರಳತೆ ಸಂತೃಪ್ತಿ ಬದುಕನ್ನು ತಮ್ಮದಾಗಿಸಿಕೊಳ್ಳಬೇಕೆಂದರು.
ಪ್ರತಿಯೊಬ್ಬರೂ ಮೂರು ಮಕ್ಕಳನ್ನು ಹೆತ್ತು ಮಕ್ಕಳನ್ನೆ ಸಂಪತ್ತು ಮಾಡಿ ಎಂದು ನವದಂಪತಿಗಳಿಗೆ ಸಲಹೆ ನೀಡಿದರು.
ಉದ್ಘಾಟನೆ ಮಾಡಿ‌ ಮಾತನಾಡಿದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ‘ ಸರಳ‌ಮದುವೆಯ ಸಂಪ್ರದಾಯ ಹೆಚ್ಚೆಚ್ಚು ನಡೆಯಲಿ, ಮಾಜಿಸಚಿವ ದಿ. ಎಂ.ಸಿ.ಮನಗೂಳಿ ಪ್ರತಿಷ್ಠಾನ ಸಾಮೂಹಿಕ ಮದುವೆ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು‌. ಅಧ್ಯಕ್ಷತೆಯನ್ನು ಶಾಸಕ ಅಶೋಕ ಮನಗೂಳಿ ವಹಿಸಿದ್ದರು.
೧೧ ನವ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಯಿತು.
ವೇದಿಕೆಯಲ್ಲಿ ಆಲಮೇಲದ‌ ಚಂದ್ರಶೇಖರ ಸ್ವಾಮೀಜಿ, ಕಡಕೋಳದ ರುದ್ರಮುನಿ ಶಿವಾಚಾರ್ಯರು, ಗೋಲಗೇರಿ‌ ಶ್ರೀ, ಗೊಳಸಾರ ಅಭಿನವ ಪುಂಡಲಿಂಗ ಸ್ವಾಮೀಜಿ, ಅಭಿನವ ವಿರೇಶ್ವರ ಗುರೂಜಿ, ರೈತ ಸಂಘದ ರಾಜ್ಯ ಪ್ರಮುಖ ಶಶಿಕಾಂತ ಗುರೂಜಿ,ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಭೀಮಣ್ಣ ಕೌಲಗಿ, ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ ಕೊಳಾರಿ ಮೊದಲಾದವರಿದ್ದರು.
ಮಡಿವಾಳಶಾಸ್ತ್ರೀ ಸ್ವಾಗತಿಸಿದರು. ಶಿವಶರಣ ಕತ್ತಿ ನಿರೂಪಿಸಿದರು. ಗಜಾನಂದ ಬಿರಾದಾರ ವಂದಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ

ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಮಾ.೩೦ರಂದು ಭಗವಾನ್ ಶ್ರೀ ಮಹಾವೀರ ಜಯಂತಿ
    In (ರಾಜ್ಯ ) ಜಿಲ್ಲೆ
  • ಎಇಇ ಮೇಲೆ ಶಿಸ್ತುಕ್ರಮಕ್ಕೆ ದಲಿತ ಸ್ವರಾಜ್ಯ ಸೇನೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.