Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026

ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ

ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
(ರಾಜ್ಯ ) ಜಿಲ್ಲೆ

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಭಾರತೀಯ ಜನತಾ ಪಕ್ಷ ವತಿಯಿಂದ ಪಂಡಿತ್ ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ ಅಂಗವಾಗಿ ಕಾರ್ಯಕರ್ತರಿಗಾಗಿ ಮಾರ್ಚ್ 29ರಿಂದ ಮೂರು ದಿನಗಳ ಕಾಲ ವಿಶೇಷ ಪ್ರಶಿಕ್ಷಣ ವರ್ಗವನ್ನು ಆಯೋಜಿಸಲಾಗಿದೆ ಎಂದು ಬಿಜೆಪಿ ಮಂಡಳ ಅಧ್ಯಕ್ಷ ಸಿದ್ದರಾಮ ಕಾಖಂಡಕಿ ತಿಳಿಸಿದ್ದಾರೆ.
ಸ್ಥಳೀಯ ವಿಶ್ವಭಾರತಿ ವಿದ್ಯಾವರ್ಧಕ ಸಂಘದ ಶ್ರೀ ಯಲ್ಲಮ್ಮ ದೇವಿ ಶಾಲೆಯಲ್ಲಿ ನಡೆಯಲಿರುವ ಈ ವರ್ಗವನ್ನು ಎರಡು ತಂಡಗಳಲ್ಲಿ ಹಮ್ಮಿಕೊಳ್ಳಲಾಗಿದೆ.
ಮೊದಲ ತಂಡದ ಪ್ರಶಿಕ್ಷಣ ವರ್ಗ ಮಾರ್ಚ್ 29ರಂದು ಬೆಳಿಗ್ಗೆ 11 ಗಂಟೆಗೆ ಆರಂಭವಾಗಲಿದ್ದು, ಬಸವನ ಬಾಗೇವಾಡಿ ಪುರಸಭೆ, ಮುತ್ತಗಿ ಜಿಪಂ, ಗೊಳಸಂಗಿ ಜಿಪಂ, ನಿಡಗುಂದಿ ಪ.ಪಂ ಹಾಗೂ ಆಲಮಟ್ಟಿ ಜಿ.ಪಂ ವ್ಯಾಪ್ತಿಯ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಇದರ ಸಮಾರೋಪ ಸಮಾರಂಭ ಮಾರ್ಚ್ 30ರಂದು ಮಧ್ಯಾಹ್ನ 12.30ಕ್ಕೆ ನಡೆಯಲಿದೆ.
ಇನ್ನೂ ಎರಡನೇ ತಂಡದ ವರ್ಗ ಮಾರ್ಚ್ 30ರಂದು ಸಂಜೆ 5 ಗಂಟೆಗೆ ಆರಂಭವಾಗಲಿದ್ದು, ಕೊಲ್ಹಾರ ಪ.ಪಂ, ಮನಗೂಳಿ ಪ.ಪಂ, ಉಕ್ಕಲಿ, ಮುಳವಾಡ ಹಾಗೂ ಕೂಡಗಿ ಜಿ.ಪಂ ವ್ಯಾಪ್ತಿಯ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಈ ತಂಡದ ಸಮಾರೋಪ ಮಾರ್ಚ್ 31ರಂದು ಸಂಜೆ 6.30ಕ್ಕೆ ನಡೆಯಲಿದೆ.
ಪ್ರಶಿಕ್ಷಣ ವರ್ಗದಲ್ಲಿ ಪಕ್ಷದ ಇತಿಹಾಸ, ವಿಕಾಸ, ಸರ್ಕಾರಗಳ ಸಾಧನೆಗಳು, ಸಂಘಟನೆ ಬಲಪಡಿಸುವ ಮಾರ್ಗಗಳು ಹಾಗೂ ಕಾರ್ಯವಿಸ್ತರಣೆಯ ದೃಷ್ಟಿಕೋನ ಸೇರಿದಂತೆ ಹಲವು ವಿಷಯಗಳ ಕುರಿತು ಪಕ್ಷದ ಮುಖಂಡರು ಗೋಷ್ಠಿಗಳನ್ನು ನಡೆಸಲಿದ್ದಾರೆ.
ವರ್ಗದಲ್ಲಿ ಭಾಗವಹಿಸುವ ಕಾರ್ಯಕರ್ತರು ಸ್ಥಳದಲ್ಲೇ ವಾಸ್ತವ್ಯ ಮಾಡಿ ನಂತರ ತಮ್ಮ ಕಾರ್ಯಕ್ಷೇತ್ರಗಳಿಗೆ ತೆರಳಲಿದ್ದಾರೆ. ಬಸವನ ಬಾಗೇವಾಡಿ ಮತಕ್ಷೇತ್ರದ ವ್ಯಾಪ್ತಿಯ 1300ಕ್ಕೂ ಹೆಚ್ಚು ಕಾರ್ಯಕರ್ತರು ಹಾಗೂ ಮುಖಂಡರು ಪಾಲ್ಗೊಳ್ಳುವವರು.
ವರ್ಗದ ಯಶಸ್ಸಿಗಾಗಿ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಕರ್ತರಿಗೆ ಈಗಾಗಲೇ ಮಾಹಿತಿ ನೀಡಲಾಗಿದೆ. ಸಂಬಂಧಪಟ್ಟ ಎಲ್ಲ ಕಾರ್ಯಕರ್ತರು ತಪ್ಪದೆ ಭಾಗವಹಿಸುವಂತೆ ಸಿದ್ದರಾಮ ಕಾಖಂಡಕಿ ಮನವಿ ಮಾಡಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026

ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ

ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ

ರೂ.೨ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026
    In ದಿನಪತ್ರಿಕೆ
  • ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ರೂ.೨ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ
    In (ರಾಜ್ಯ ) ಜಿಲ್ಲೆ
  • ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ: ಸ್ವಂತ ಸೂರಿನ ಕನಸು ನನಸು
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ವಿವಿಧೆಡೆ ಸ್ವಾತಂತ್ರೋತ್ಸವ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಂಕಷ್ಟದಲ್ಲಿರುವ ನಾಡಿನ ರೈತರ ಪರ ನಮ್ಮ ಸರಕಾರವಿದೆ
    In (ರಾಜ್ಯ ) ಜಿಲ್ಲೆ
  • ತಾರಕ, ಕಬಿನಿ ನಾಲೆಗಳಿಗೆ ಕಲುಷಿತ ನೀರು ಸೇರ್ಪಡೆ
    In (ರಾಜ್ಯ ) ಜಿಲ್ಲೆ
  • ಮಾದಕ ವ್ಯಸನಗಳ ಚಟ, ಅವಗುಣಗಳಿಗೆ ವಶವಾಗದಿರಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಡ್ಯಾಂ ಬಹುತೇಕ ಭರ್ತಿ: ಬಾಗಿನ ಅರ್ಪಣೆಗೆ ಸಿಎಂ ಗೆ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.