Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಲಕೇರಿಯಲ್ಲಿ ಮೊಹರಂ ಆಚರಣೆ ನಿರ್ಬಂಧಿಸಿ ಆದೇಶ

ಹೊನವಾಡ ಗ್ರಾಮದಲ್ಲಿ ಮೊಹರಂ ಆಚರಣೆ ನಿಷೇಧ

ವೃದ್ಧಾಶ್ರಮಗಳನ್ನು ನಡೆಸಲು ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು
(ರಾಜ್ಯ ) ಜಿಲ್ಲೆ

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪುನಶ್ಚೇತನ ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ ಪ್ರಧಾನ ಸಲಹೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಜಿಲ್ಲಾ ನ್ಯಾಯವಾದಿಗಳ ಸಂಘ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ಮದ್ಯಸ್ತಿಕೆದಾರರಿಗೆ ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿದ ಹರೀಶ. ಎ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಿಜಯಪುರ ಇವರು, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಎಲ್ಲಾ ಮಧ್ಯಸ್ಥಿಕೆದಾರರಿಗೆ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳಲ್ಲಿ ಮಧ್ಯಸ್ಥಿಕೆಗೆ ಬಂದ ಎಲ್ಲ ಪಕ್ಷಗಾರರಿಗೆ ಮಧ್ಯಸ್ಥಿಕೆಯ ಬಗ್ಗೆ ತಿಳುವಳಿಕೆ ಹೇಳಿ, ಮರಳಿ ಕೂಡಿಸಿ ಕಳಿಸುವ ಪ್ರಯತ್ನವನ್ನು ಮಧ್ಯಸ್ಥಿಕೆದಾರರು ಮಾಡಬೇಕು, ಮತ್ತು ಮಧ್ಯಸ್ಥಿಕೆಗೆ ಬಂದ ಬೇರೆ ಬೇರೆ ಸ್ವರೂಪದ ಕೇಸುಗಳಲ್ಲಿ ಸಹ ಕೇಸುಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮತ್ತು ವಾದಿ ಪ್ರತಿವಾದಿಯರ ಮನವೊಲಿಸುವಲ್ಲಿ ಹೆಚ್ಚು ಶ್ರಮವಹಿಸಬೇಕು ಮತ್ತು ಮಧ್ಯಸ್ಥಿಕೆಯ ತಿಳುವಳಿಕೆ ನೀಡಬೇಕು. ಗ್ರಾಮೀಣ ಮಟ್ಟದಲ್ಲಿ ಮತ್ತು ತಾಲೂಕು ಮಟ್ಟದಲ್ಲಿ ಮಧ್ಯಸ್ಥಿಕೆಯ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕೆಂದು ಹೇಳಿದರು.
ಅಧ್ಯಕ್ಷರಾಗಿ ಅರವಿಂದ ಎಸ್ ಹಾಗರಗಿ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಿಜಯಪುರ ಮತ್ತು ಮುಖ್ಯ ಅತಿಥಿಗಳಾಗಿ ಡಿ ಜಿ ಬಿರಾದಾರ ಅಧ್ಯಕ್ಷರು ಜಿಲ್ಲಾ ನ್ಯಾಯಾಧೀಶ ಸಂಘ ವಿಜಯಪುರ, ಶಿವಾನಂದ ಮಲ್ಲನಗೌಡ ಪಾಟೀಲ್, ಅಧಿಕಾರೆತರ ಸದಸ್ಯರು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಸಂಪನ್ಮೂಲ ವ್ಯಕ್ತಿಗಳಾಗಿ ಲಕ್ಷ್ಮೀಶ್ ರಾವ್ ಜಿ, ಹಿರಿಯ ತರಬೇತಿದಾರರು ಕರ್ನಾಟಕ ಮಧ್ಯಸ್ಥಿಕೆ, ಬೆಂಗಳೂರು ಮತ್ತು ಶ್ರೀಮತಿ ಅನಿತಾ ಆರ್ . ಮಧ್ಯಸ್ಥಿಕೆದಾರರು, ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ ಬೆಂಗಳೂರು ಮತ್ತು ಶ್ರೀಮತಿ ಬಿವುಲಾಸಿಂಗ್, ಮಧ್ಯಸಿಕೆದಾರರು ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ ಬೆಂಗಳೂರು, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

BIJAPUR NEWS bjp public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಲಕೇರಿಯಲ್ಲಿ ಮೊಹರಂ ಆಚರಣೆ ನಿರ್ಬಂಧಿಸಿ ಆದೇಶ

ಹೊನವಾಡ ಗ್ರಾಮದಲ್ಲಿ ಮೊಹರಂ ಆಚರಣೆ ನಿಷೇಧ

ವೃದ್ಧಾಶ್ರಮಗಳನ್ನು ನಡೆಸಲು ಅರ್ಜಿ ಆಹ್ವಾನ

ಶೇ.೫೦ ದಂಡ ರಿಯಾಯಿತಿಸದುಪಯೋಗಕ್ಕೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಲಕೇರಿಯಲ್ಲಿ ಮೊಹರಂ ಆಚರಣೆ ನಿರ್ಬಂಧಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಹೊನವಾಡ ಗ್ರಾಮದಲ್ಲಿ ಮೊಹರಂ ಆಚರಣೆ ನಿಷೇಧ
    In (ರಾಜ್ಯ ) ಜಿಲ್ಲೆ
  • ವೃದ್ಧಾಶ್ರಮಗಳನ್ನು ನಡೆಸಲು ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶೇ.೫೦ ದಂಡ ರಿಯಾಯಿತಿಸದುಪಯೋಗಕ್ಕೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಮನವಿ
    In (ರಾಜ್ಯ ) ಜಿಲ್ಲೆ
  • ಪಡಿತರ ಅಕ್ಕಿ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಜೂ.೨೩ ರೊಳಗಾಗಿ ಆಕ್ಷೇಪಣೆ ಸಲ್ಲಿಸಲು ಅವಕಾಶ
    In (ರಾಜ್ಯ ) ಜಿಲ್ಲೆ
  • ಸಮಾಜದಲ್ಲಿ ಸತ್ಪ್ರಜೆಗಳನ್ನು ರೂಪಿಸಿದ ಶಿಕ್ಷಣ ಸಂಸ್ಥೆಗಳು
    In (ರಾಜ್ಯ ) ಜಿಲ್ಲೆ
  • ನಿಮ್ಮ ದುರಾಡಳಿತ ಮುಚ್ಚಿಕೊಳ್ಳಲು ಆರೆಸ್ಸೆಸ್ ಟೀಕಿಸಬೇಡಿ
    In (ರಾಜ್ಯ ) ಜಿಲ್ಲೆ
  • ಕ್ರಾಂತಿಕಾರಿ ಕವಿ ಸರ್ವಜ್ಞ
    In ವಿಶೇಷ ಲೇಖನ
  • ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.