ಇಂಡಿ: ವಿಜಯಪುರ ಮಹಾ ನಗರದ ಡಾ.ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಅಥ್ಲಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿದ ಇಂಡಿ ತಾಲೂಕಿನ ನಾದ ಕೆ ಡಿ ಗ್ರಾಮದ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕುಮಾರಿ ಮಂಜುಳಾ ಭೀಮರಾಯ ಐರೋಡಗಿ 3000 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ಸತತ ಎರಡನೇ ಬಾರಿಗೆ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿ ಶಾಲೆಯ ಕೀರ್ತಿ ಹೆಚ್ಚಿಸಿದ್ದಾಳೆ ಅದಕ್ಕಾಗಿ ಎಸ್‌ಡಿಎಂಸಿ ಅಧ್ಯಕ್ಷ ಸಿದ್ದರಾಯ ಐರೊಡಗಿ ಶಾಲಾ ಮುಖ್ಯೋಪಾದ್ಯಾಯ ಹಾಗೂ ಸಾಹಿತಿ ಬರಹಗಾರ ಸಿ ಎಂ ಬಂಡಗರ. ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ಕವಿ ಸಂಗನಗೌಡ ಎಸ್ ಹಚಡದ ಹಾಗೂ ಸರ್ವ ಸಿಬ್ಬಂದಿ ವರ್ಗ ಮತ್ತು ಪಾಲಕರು ಗ್ರಾಮಸ್ಥರು ಅಭಿನಂದಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

