ಸಿಂದಗಿ: ನಗರದ ಶಿಕ್ಷಕರ ಸಭಾಭವನದಲ್ಲಿ ತಾಲೂಕು ಪಂಚಾಯತ್ ವತಿಯಿಂದ ಎರಡು ದಿನಗಳ ಕಾಲ ಪಂಚತಂತ್ರ ೨.೦ ತರಬೇತಿ ಕಾರ್ಯಗಾರವು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಮತ್ತು ಗಣಕ ಯಂತ್ರ ಸಹಾಯಕರಿಗೆ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಆಡಳಿತಾಧಿಕಾರಿ, ಜಿಲ್ಲಾ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಟೆ, ಇಓ ತಾಪಂ ರಾಮು ಅಗ್ನಿ, ನರೇಗಾ ಸಹಾಯಕ ನಿರ್ದೇಶಕ ನಿತ್ಯಾನಂದ ಯಲಗೋಡ, ಸಿದ್ದು ಅಂಕಲಗಿ, ಸಂಪನ್ಮೂಲ ವ್ಯಕ್ತಿಗಳಾಗಿ ಎ.ಎ ದುರ್ಗದ, ಐಇಸಿ ಸಂಯೋಜಕ ಭೀಮರಾಐ ಚೌಧರಿ ಸೇರಿದಂತೆ ಎಲ್ಲ ಗ್ರಾಪಂ ಪಿಡಿಒ, ಕಾರ್ಯದರ್ಶಿ, ಗಣಕಯಂತ್ರ ಸಹಾಯಕರು ಸೇರಿದಂತೆ ಅನೇಕರು ಇದ್ದರು.
Related Posts
Add A Comment