Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
(ರಾಜ್ಯ ) ಜಿಲ್ಲೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ನಗರದ ಓಲೆಮಠದ ಆಶ್ರಯದಲ್ಲಿ ಶ್ರದ್ಧಾ ಭಕ್ತಿಯಿಂದ ಅದ್ದೂರಿಯಾಗಿ ಹಾಗೂ ವಿಜೃಂಭಣೆಯಿಂದ ಏಪ್ರಿಲ್ 15 ರಿಂದ 20 ರವರೆಗೆ ಬಸವ ಜಯಂತಿ ಕಾರ್ಯಕ್ರಮ ಮತ್ತು ಓಲೆಮಠದ ಜಾತ್ರಾ ಮಹೋತ್ಸವವನ್ನು ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಓಲೆಮಠದ ಆನಂದ ದೇವರು ತಿಳಿಸಿದ್ದಾರೆ.
ಓಲೆಮಠದ ಸಭಾಂಗಣದಲ್ಲಿ ಬುಧವಾರ ಸಂಜೆ ವಿವಿಧ ಸಮಾಜಗಳ ಮುಖಂಡರು ಹಾಗೂ ಶ್ರೀಮಠದ ಸದ್ಭಕ್ತರ ಪೂರ್ವಭಾವಿ ಸಭೆ ನಡೆಯಿತು. ಸಭೆಯ ಸಾನ್ನಿಧ್ಯ ವಹಿಸಿ ಎಲ್ಲರ ಸಲಹೆ, ಸೂಚನೆಗಳನ್ನು ಸ್ವೀಕರಿಸಿದ ಬಳಿಕ ಅವರು ಈ ಮಾಹಿತಿ ನೀಡಿದರು.
ಏಪ್ರಿಲ್ 15 ರಿಂದ 19 ರವರೆಗೆ ಪ್ರತಿದಿನ ಒಬ್ಬರಂತೆ ಒಟ್ಟು ಐದು ಮಂದಿ ಹಿರಿಯ ಸಾಹಿತಿಗಳನ್ನು ಆಹ್ವಾನಿಸಿ, ಪ್ರಮುಖ ಪೂಜ್ಯರ ಸಾನ್ನಿಧ್ಯದಲ್ಲಿ ಹಾಗೂ ಗಣ್ಯರ ಸಮ್ಮುಖದಲ್ಲಿ ಬಸವ ತತ್ವದ ವಿವಿಧ ವಿಷಯಗಳ ಕುರಿತು ವಿಶೇಷ ಉಪನ್ಯಾಸಗಳನ್ನು ಹಮ್ಮಿಕೊಳ್ಳಲಾಗುವುದು.
ಈ ಉಪನ್ಯಾಸ ಕಾರ್ಯಕ್ರಮಗಳ ಜವಾಬ್ದಾರಿಯನ್ನು ಸ್ಥಳೀಯ ಬಸವ ಕೇಂದ್ರ ಹಾಗೂ ಬಸವ ಸಮಿತಿ ವಹಿಸಲಿದ್ದು, ಪ್ರತಿದಿನದ ಮಹಾಪ್ರಸಾದ ಹಾಗೂ ಇತರ ಸೇವೆಗಳನ್ನು ವಿವಿಧ ಸಮಾಜಗಳು, ಸಂಘ-ಸಂಸ್ಥೆಗಳು ಮತ್ತು ಗಣ್ಯರು ನಿರ್ವಹಿಸಲಿದ್ದಾರೆ. ಏಪ್ರಿಲ್ 20 ರಂದು ಬೆಳಿಗ್ಗೆ ಬಸವ ಭಾವಚಿತ್ರದ ಭವ್ಯ ಮೆರವಣಿಗೆಯನ್ನು ನಗರದ ಪ್ರಮುಖ ಬೀದಿಗಳಲ್ಲಿ ನಡೆಸಲಾಗುವುದು. ಮೆರವಣಿಗೆಯಲ್ಲಿ ಸಸಿಗಳನ್ನು ಹೊತ್ತ ಸುಮಂಗಲೆಯರು ಭಾಗವಹಿಸಿ ‘ಬಸವ ವೃಕ್ಷೋತ್ಸವದ ಮೂಲಕ ಪರಿಸರ ಜಾಗೃತಿ ಮೂಡಿಸಲಿದ್ದಾರೆ.
ಅದೇ ದಿನ ಸಾಯಂಕಾಲ ವಚನ ಕಟ್ಟುಗಳನ್ನು ರಥದಲ್ಲಿ ಇಟ್ಟು ಭವ್ಯ ರಥೋತ್ಸವವನ್ನು ಓಲೆಮಠದಿಂದ ನಡೆಸಲಾಗುತ್ತದೆ. ನಂತರ ಓಲೆಮಠದ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದ್ದು, ವಿದ್ವಾಂಸರು ಭಾಗವಹಿಸಲಿದ್ದಾರೆ ನಾಡಿನ ಪ್ರಮುಖ ಪೂಜ್ಯರು, ಗಣ್ಯರು, ಸಾಹಿತಿಗಳು, ಚಿಂತಕರು ಹಾಗೂ ವಿದ್ವಾಂಸರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.