Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026

ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ

ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪಡಗಾನೂರದಲ್ಲಿ ಸಂಭ್ರಮದ ಸೋಮೇಶ್ವರ ಜಾತ್ರಾ ಮಹೋತ್ಸವ
(ರಾಜ್ಯ ) ಜಿಲ್ಲೆ

ಪಡಗಾನೂರದಲ್ಲಿ ಸಂಭ್ರಮದ ಸೋಮೇಶ್ವರ ಜಾತ್ರಾ ಮಹೋತ್ಸವ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಪಡಗಾನೂರ ಗ್ರಾಮದ ಐತಿಹಾಸಿಕ ಸೋಮೇಶ್ವರ ಜಾತ್ರಾ ಮಹೋತ್ಸವ ರಥೋತ್ಸವ ಹಾಗೂ ನಂದಿಕೋಲ ಮೆರವಣಿಗೆಯೊಂದಿಗೆ ಭಾನುವಾರ ಸಂಪನ್ನಗೊಂಡಿತು.
ಗ್ರಾಮದ ಸಾಂಪ್ರದಾಯಿಕ ಸೋಮೇಶ್ವರ ಜಾತ್ರಾ ಮಹೋತ್ಸವ ದಿ:೧೯ ರಿಂದ ಕಲಬುರಗಿ ಶ್ರೀಶರಣಬಸವೇಶ್ವರ ಪುರಾಣದಿಂದ ಆರಂಭಗೊಂಡು ನಂತರ ರೊಟ್ಟಿ ಬುತ್ತಿ ಜಾತ್ರೆ, ಮುತೈದೆಯರಿಗೆ ಉಡಿ ತುಂಬುವದು, ಉಚಿತ ನೇತ್ರ ಹಾಗೂ ಹೃದಯ ರೋಗ ತಪಾಸಣಾ ಶಿಬಿರ, ಮುಕ್ತ ಕಬಡ್ಡಿ ಪಂದ್ಯಾವಳಿಗಳಂತ ಹಲವು ಕಾರ್ಯಕ್ರಮಗಳ ಮೂಲಕ ಸಾಂಗವಾಗಿ ಸಾಗಿಬಂದು ದಿ:೨೯ ರಂದು ಬೆಳಿಗ್ಗೆ ಪುರಾಣ ಮಹಾಮಂಗಲ ನಂತರ ಶ್ರೀಸೋಮೇಶ್ವರ, ಮಲ್ಲಯ್ಯ, ಲಗಮಾದೇವಿ, ಕೆಂಚರಾಯ ಹಾಗೂ ಷ.ಬ್ರ. ವೀರಭದ್ರಶ್ರೀಗಳ ಪಲ್ಲಕ್ಕಿ ಉತ್ಸವ ಪುರವಂತರ ಸೇವೆ ಸಹಿತ ಧಾರ್ಮಿಕ ಕಾರ್ಯಗಳು ವಾದ್ಯ,ವೈಭವಗಳೊಂದಿಗೆ ಜರುಗಿದವು. ನಂತರ ಅಗ್ನಿಪ್ರವೇಶ ಮತ್ತು ಮಹಾಪ್ರಸಾದ ಜರುಗಲ್ಪಟ್ಟವು. ಸಾಯಂಕಾಲ ನಂದಿಕೋಲ ಮೆರವಣಿಗೆಯೊಂದಿಗೆ ರಥೋತ್ಸವ ಆರಂಭಗೊಂಡಿತು.
ಸಾಯಂಕಾಲ ಹೂವಿನಹಾರ ಹಾಗೂ ತಳಿರು ತೋರಣಗಳಿಂದ ಶೃಂಗಾರಗೊಂಡ ರಥ(ತೇರ)ಕ್ಕೆ ನೆರೆದ ಸಾವಿರಾರು ಜನ ಭಕ್ತರು ಜಯಕಾರ ಉದ್ಘೋಶಗಳಿಂದ ಚಾಲನೆ ನೀಡಿದರು. ರಥೋತ್ಸವಕ್ಕೆ ವಿವಿಧ ಪ್ರದೇಶಗಳಿಂದ ಬಂದ ಭಕ್ತಸಮೂಹ ಯಾವುದೇ ಅಡ್ಡಿ ಆತಂಕಗಳಿಲ್ಲದ ಉತ್ಸಾಹದಿಂದ ರಥವನ್ನು ಸರಾಗವಾಗಿ ಎಳೆದು ತಮ್ಮ ಭಕ್ತಿ, ಭಾವ ತೋರಿದರು.
ಈ ಸಮಯದಲ್ಲಿ ಮಹಿಳೆಯರು, ಮಕ್ಕಳು, ಯುವಕರು ತಾವು ತಂದ ಉತ್ತತ್ತಿ, ಬಾಳೆಹಣ್ಣುಗಳನ್ನು ರಥೋತ್ಸವ ಸಾಗುವಾಗ ಅದರ ಮೇಲೆ ಎರೆಚಿ ಸಂತಸಪಟ್ಟರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026

ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ

ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ

ರೂ.೨ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026
    In ದಿನಪತ್ರಿಕೆ
  • ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ರೂ.೨ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ
    In (ರಾಜ್ಯ ) ಜಿಲ್ಲೆ
  • ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ: ಸ್ವಂತ ಸೂರಿನ ಕನಸು ನನಸು
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ವಿವಿಧೆಡೆ ಸ್ವಾತಂತ್ರೋತ್ಸವ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಂಕಷ್ಟದಲ್ಲಿರುವ ನಾಡಿನ ರೈತರ ಪರ ನಮ್ಮ ಸರಕಾರವಿದೆ
    In (ರಾಜ್ಯ ) ಜಿಲ್ಲೆ
  • ತಾರಕ, ಕಬಿನಿ ನಾಲೆಗಳಿಗೆ ಕಲುಷಿತ ನೀರು ಸೇರ್ಪಡೆ
    In (ರಾಜ್ಯ ) ಜಿಲ್ಲೆ
  • ಮಾದಕ ವ್ಯಸನಗಳ ಚಟ, ಅವಗುಣಗಳಿಗೆ ವಶವಾಗದಿರಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಡ್ಯಾಂ ಬಹುತೇಕ ಭರ್ತಿ: ಬಾಗಿನ ಅರ್ಪಣೆಗೆ ಸಿಎಂ ಗೆ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.