Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಿ.ಎಲ್.ಡಿ.ಇ ಡೀಮ್ಡ್ ವಿವಿಯಲ್ಲಿ ಭಗವಾನ್ ಮಹಾವೀರ ಜಯಂತಿ

ಭಗವಾನ್ ಮಹಾವೀರರ ಸಂದೇಶ-ತತ್ವಾದರ್ಶ ಅರ್ಥೈಸಿಕೊಳ್ಳಿ

ಗ್ರಾಪಂ ಪುನರ್ರಚನೆಗೊಳಿಸಿ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೋರವಾರ ಕೋರವಾರೇಶನ ಅದ್ಧೂರಿ ರಥೋತ್ಸವ ಸಂಪನ್ನ
(ರಾಜ್ಯ ) ಜಿಲ್ಲೆ

ಕೋರವಾರ ಕೋರವಾರೇಶನ ಅದ್ಧೂರಿ ರಥೋತ್ಸವ ಸಂಪನ್ನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಕೋರವಾರ ಗ್ರಾಮದ ಕೋರವಾರೇಶನ ರಥೋತ್ಸವ ಹಾಗೂ ಪಲ್ಲಕ್ಕಿ ಮಹೋತ್ಸವ ಸಾವಿರಾರು ಭಕ್ತವೃಂದದೊಂದಿಗೆ ವಿಜೃಂಭಣೆಯಿಂದ ಜರುಗಿತು.
ಗ್ರಾಮದ ಆರಾಧ್ಯದೈವವಾದ ಕೋರವಾರೇಶನ ರಥೋತ್ಸವದ ಅಂಗವಾಗಿ ಶನಿವಾರ ಸಾಂಪ್ರದಾಯಿಕವಾಗಿ ನಡೆದು ಬಂದ ಪೂಜಾ ವಿಧಿವಿಧಾನಗಳು ಬೆಳಿಗ್ಗೆ ಹೋಮ ಹವನದೊಂದಿಗೆ ಆರಂಭಗೊಂಡವು. ನಂತರ ಕೋರವಾರೇಶನ ಮೂರ್ತಿ ಹೊತ್ತ ಪಲ್ಲಕ್ಕಿ ಮೂಲಸ್ಥಳ ದೇವಸ್ಥಾನದಿಂದ ಹೊರಟು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಂತರ ದೇವಸ್ಥಾನ ತಲುಪಿತು. ನಂತರ ಮೆರವಣಿಗೆ ಮೂಲಕ ತಂದ ಕಳಶವನ್ನು ರಥದ ಮೇಲೆ ಪ್ರತಿಷ್ಠಾಪಿಸಲಾಯಿತು.
ಸಾಯಂಕಾಲ ಹೂವಿನಹಾರ ಹಾಗೂ ತಳಿರು ತೋರಣಗಳಿಂದ ಶೃಂಗಾರಗೊಂಡ ರಥ(ತೇರ)ಕ್ಕೆ ನೆರೆದ ಸಾವಿರಾರು ಜನ ಭಕ್ತರು ಜಯಕಾರ ಉದ್ಘೋಶಗಳಿಂದ ಚಾಲನೆ ನೀಡಿದರು. ರಥೋತ್ಸವಕ್ಕೆ ಮಹಾರಾಷ್ಟ್ರ, ಆಂಧ್ರ ಸೇರಿದಂತೆ ವಿವಿಧ ಪ್ರದೇಶಗಳಿಂದ ಬಂದ ಅಸಂಖ್ಯಾತ ಭಕ್ತಸಮೂಹ ಯಾವುದೇ ಅಡ್ಡಿ ಆತಂಕಗಳಿಲ್ಲದ ಉತ್ಸಾಹದಿಂದ ರಥವನ್ನು ಸರಾಗವಾಗಿ ಎಳೆದು ತಮ್ಮ ಭಕ್ತಿ, ಭಾವ ತೋರಿದರು.
ಈ ಸಮಯದಲ್ಲಿ ಮಹಿಳೆಯರು, ಮಕ್ಕಳು, ಯುವಕರು ತಾವು ತಂದ ಉತ್ತತ್ತಿ, ಬಾಳೆಹಣ್ಣುಗಳನ್ನು ರಥೋತ್ಸವ ಸಾಗುವಾಗ ಅದರ ಮೇಲೆ ಎರೆಚಿ ಸಂತಸಪಟ್ಟರು. ರಥೋತ್ಸವದ ನಂತರ ಭಕ್ತರು ಕೋರವಾರೇಶ ದ್ವಾರಬಾಗಿಲಿನ ಹೊಸ್ತಿಲಿಗೆ ನೂರಾರು ಟೆಂಗುಗಳನ್ನು ಸಿಡಿಗಾಯಿ ಒಡೆದು ತಮ್ಮ ಹರಿಕೆ ತೀರಿಸಿದರು.
ಜಾತ್ರೆಯ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿ.ಎಲ್.ಡಿ.ಇ ಡೀಮ್ಡ್ ವಿವಿಯಲ್ಲಿ ಭಗವಾನ್ ಮಹಾವೀರ ಜಯಂತಿ

ಭಗವಾನ್ ಮಹಾವೀರರ ಸಂದೇಶ-ತತ್ವಾದರ್ಶ ಅರ್ಥೈಸಿಕೊಳ್ಳಿ

ಗ್ರಾಪಂ ಪುನರ್ರಚನೆಗೊಳಿಸಿ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ

ಅಕ್ಷರ ಜಾತ್ರೆಯಲ್ಲಿ ಆರಕ್ಷಕರಿಗೂ ಅವಕಾಶ ನೀಡಿ:ಮೌಲಾಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಿ.ಎಲ್.ಡಿ.ಇ ಡೀಮ್ಡ್ ವಿವಿಯಲ್ಲಿ ಭಗವಾನ್ ಮಹಾವೀರ ಜಯಂತಿ
    In (ರಾಜ್ಯ ) ಜಿಲ್ಲೆ
  • ಭಗವಾನ್ ಮಹಾವೀರರ ಸಂದೇಶ-ತತ್ವಾದರ್ಶ ಅರ್ಥೈಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಗ್ರಾಪಂ ಪುನರ್ರಚನೆಗೊಳಿಸಿ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ
    In (ರಾಜ್ಯ ) ಜಿಲ್ಲೆ
  • ಅಕ್ಷರ ಜಾತ್ರೆಯಲ್ಲಿ ಆರಕ್ಷಕರಿಗೂ ಅವಕಾಶ ನೀಡಿ:ಮೌಲಾಲಿ
    In (ರಾಜ್ಯ ) ಜಿಲ್ಲೆ
  • ಸಂಘಟನಾ ಕಾರ್ಯದರ್ಶಿಯಾಗಿ ಸಿಪಾಯಿ ನೇಮಕ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಕೇಂದ್ರಗಳ ವ್ಯವಸ್ಥೆಗೆ ವಿದ್ಯಾರ್ಥಿಗಳಿಂದ ಹಣ ವಸೂಲಿ ಆರೋಪ!
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮನಿಯಾರ ಅವಿರೋಧವಾಗಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಎ.೨೭-೨೮ ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
    In (ರಾಜ್ಯ ) ಜಿಲ್ಲೆ
  • ಗೋಲಗೇರಿ ನೀರಿನ ಸಮಸ್ಯೆ ನೀಗಿಸಲು ಕೋರವಾರ ಆಗ್ರಹ
    In (ರಾಜ್ಯ ) ಜಿಲ್ಲೆ
  • ರೈತರ ಜಮೀನುಗಳಿಗೆ ಏಕರೂಪದ ದರಕ್ಕೆ ಆಗ್ರಹಿಸಿ ರೈತರ ಸಂಘ & ಡಿಎಸ್‌ಎಸ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.