Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರಾಂತಿಕಾರಿ ಕವಿ ಸರ್ವಜ್ಞ

ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ವಾರ್ಥವನ್ನು ತೆಗೆದುಹಾಕಿ ಸಾರ್ಥಕವಾದ ಜೀವನವನ್ನು ನಡೆಸಿ
(ರಾಜ್ಯ ) ಜಿಲ್ಲೆ

ಸ್ವಾರ್ಥವನ್ನು ತೆಗೆದುಹಾಕಿ ಸಾರ್ಥಕವಾದ ಜೀವನವನ್ನು ನಡೆಸಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷ ಸಿಂದಗಿ ಸಾರಂಗಮಠದ ಡಾ.ಪ್ರಭುಸಾರಂಗದೇವ ಶ್ರೀಗಳು ಕರೆ

ಉದಯರಶ್ಮಿ ದಿನಪತ್ರಿಕೆ

ಪಡಗಾನೂರ(ದೇವರಹಿಪ್ಪರಗಿ): ನಿಸ್ವಾರ್ಥವೆಂಬುದು ಧರ್ಮವಾಗಿದ್ದು, ಸ್ವಾರ್ಥವೆಂಬುದು ಅಧರ್ಮವಾಗಿದೆ. ಸ್ವಾರ್ಥವನ್ನು ತೆಗೆದುಹಾಕಿ ಎಲ್ಲರೂ ಸಾರ್ಥಕವಾದ ಜೀವನವನ್ನು ನಡೆಸಬೇಕು ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷರಾದ ಸಿಂದಗಿ ಸಾರಂಗಮಠದ ಡಾ.ಪ್ರಭುಸಾರಂಗದೇವ ಶ್ರೀಗಳು ಹೇಳಿದರು.
ತಾಲ್ಲೂಕಿನ ಪಡಗಾನೂರ ಗ್ರಾಮದ ಸೋಮೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಭಾನುವಾರ ಜರುಗಿದ ಧರ್ಮಸಭೆ ಹಾಗೂ ಸಾಮೂಹಿಕ ವಿವಾಹದ ಸಾನಿಧ್ಯ ವಹಿಸಿ, ಗ್ರಾಮಸ್ಥರಿಂದ ಗುರುವಂದನ ಸ್ವೀಕರಿಸಿ ಮಾತನಾಡಿದರು. ನಿಸ್ವಾರ್ಥ ಕಾಯಕ ನಮ್ಮನ್ನು ನಾಯಕರನ್ನಾಗಿಸುತ್ತದೆ ಎಂದರು.
ಶಾಸಕ ರಾಜುಗೌಡ ಪಾಟೀಲ(ಕುದರಿಸಾಲವಾಡಗಿ), ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ. ಪ್ರಭುಗೌಡ ಲಿಂಗದಳ್ಳಿ(ಚಬನೂರ), ಮಾಜಿಶಾಸಕ ಶರಣಪ್ಪ ಸುಣಗಾರ ಮಾತನಾಡಿದರು.
ಕಡಗಂಚಿಯ ಸಾವಿರದೇವರ ಸಂಸ್ಥಾನ ಮಠದ ವೀರಭದ್ರ ಸ್ವಾಮೀಜಿ ನೇತೃತ್ವದಲ್ಲಿ ಹಾಗೂ ಸೋಮೇಶ್ವರ ದೇವಸ್ಥಾನ ಕಮೀಟಿಯ ಅಧ್ಯಕ್ಷ ಅಯ್ಯಪ್ಪಯ್ಯ ಹಿರೇಮಠ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮದ ಸುಮಂಗಲೆಯರಿಂದ ಕುಂಭ ಕಳಶ,ಪಲ್ಲಕ್ಕಿಗಳ ಮೆರವಣಿಗೆ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.
ಇಂಗಳೇಶ್ವರ ಭೃಂಗೇಶ್ವರ ಶ್ರೀ, ಬಸವನಬಾಗೇವಾಡಿ ಶಿವಪ್ರಕಾಶಶ್ರೀ, ಯಂಕಂಚಿಯ ಅಭಿನವ ರುದ್ರಮುನಿಶ್ರೀ, ದೇವರಹಿಪ್ಪರಗಿಯ ವೀರಗಂಗಾಧರಶ್ರೀ , ಸಿಂದಗಿಯ ವಿಶ್ವಪ್ರಭುಶ್ರೀ, ಮುಳಸಾವಳಗಿಯ ದಯಾನಂದ ಸ್ವಾಮೀಜಿ, ಕರಭಂಟನಾಳದ ಶಿವಕುಮಾರ ಸ್ವಾಮೀಜಿ, ಡಿಸಿಸಿ ಬ್ಯಾಂಕ ನಿರ್ದೇಶಕ ಹಣಮಂತ್ರಾಯಗೌಡ ಪಾಟೀಲ, ಸೋಮೇಶ್ವರ ದೇವಸ್ಥಾನ ಕಮೀಟಿ ಉಪಾಧ್ಯಕ್ಷ ಬಸನಗೌಡ ಪಾಟೀಲ, ಡಾ.ಮಹಾಂತೇಶ ಹಿರೇಮಠ, ಶ್ರೀಶೈಲ ಕಬ್ಬಿನ, ಗುರುರಾಜ ಆಕಳವಾಡಿ ಸೇರಿದಂತೆ ಪಡಗಾನೂರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರಾಂತಿಕಾರಿ ಕವಿ ಸರ್ವಜ್ಞ

ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರಾಂತಿಕಾರಿ ಕವಿ ಸರ್ವಜ್ಞ
    In ವಿಶೇಷ ಲೇಖನ
  • ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ
    In ವಿಶೇಷ ಲೇಖನ
  • ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ
    In (ರಾಜ್ಯ ) ಜಿಲ್ಲೆ
  • ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್
    In (ರಾಜ್ಯ ) ಜಿಲ್ಲೆ
  • ಸಚಿವ ಸಂಪುಟದಲ್ಲಿ ಭೋವಿ ಸಮಾಜಕ್ಕೆ ಪ್ರಾತಿನಿಧ್ಯ ಕಲ್ಪಿಸಿ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ವಿಶೇಷ ಚೇತನರು ಸರ್ಕಾರದ ಸೌಲಭ್ಯಗಳ ಪ್ರಯೋಜನ ಪಡೆಯಬೇಕು
    In (ರಾಜ್ಯ ) ಜಿಲ್ಲೆ
  • ಜೂ.೧೮ರಿಂದ ಬಂಜಾರ ಯುವಕ-ಯುವತಿಯರಿಗೆ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಉಪವಿಭಾಗ ಕಚೇರಿ ಆರಂಭಕ್ಕೆ ಒತ್ತಾಯಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಯೋಜನೆಗಳು ಯಶಸ್ವಿಗೆ ಸಾರ್ವಜನಿಕರ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿವೇತನ ಹಾಗೂ ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.