Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಿ.ಎಲ್.ಡಿ.ಇ ಡೀಮ್ಡ್ ವಿವಿಯಲ್ಲಿ ಭಗವಾನ್ ಮಹಾವೀರ ಜಯಂತಿ

ಭಗವಾನ್ ಮಹಾವೀರರ ಸಂದೇಶ-ತತ್ವಾದರ್ಶ ಅರ್ಥೈಸಿಕೊಳ್ಳಿ

ಗ್ರಾಪಂ ಪುನರ್ರಚನೆಗೊಳಿಸಿ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೈತರ ಜಮೀನುಗಳಿಗೆ ಏಕರೂಪದ ದರಕ್ಕೆ ಆಗ್ರಹಿಸಿ ರೈತರ ಸಂಘ & ಡಿಎಸ್‌ಎಸ್ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ರೈತರ ಜಮೀನುಗಳಿಗೆ ಏಕರೂಪದ ದರಕ್ಕೆ ಆಗ್ರಹಿಸಿ ರೈತರ ಸಂಘ & ಡಿಎಸ್‌ಎಸ್ ಪ್ರತಿಭಟನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp


ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಜಾಲವಾದ ಗ್ರಾಮದ ರೈತರ ಜಮೀನುಗಳಿಗೆ ಏಕದರ ನಿಗದಿಮಾಡಿ ಖರೀದಿಸುವಂತೆ ಆಗ್ರಹಿಸಿ ರೈತರ ಸಂಘ ಹಾಗೂ ಡಿಎಸ್‌ಎಸ್ ಪದಾಧಿಕಾರಿಗಳು ಪ್ರತಿಭಟನೆ ಕೈಗೊಂಡರು.
ಗ್ರಾಮದ ರೈತರ ಧರಣಿ ಸ್ಥಳಕ್ಕೆ ಭೇಟಿ ನೀಡಿದ ಉತ್ತರ ಕರ್ನಾಟಕ ರೈತರ ಸಂಘದ ರಾಜ್ಯಾಧ್ಯಕ್ಷ ಶಂಕರಗೌಡ ಹಿರೇಗೌಡ ಮಾತನಾಡಿ, ಜಾಲವಾದ ಗ್ರಾಮದಲ್ಲಿ ಹರಿಯಾಣ ಮೂಲದ ಆರ್‌ಇಝಡ್ ಟ್ರಾನ್ಸಮಿಷನ್ ಸೋಲಾರ್ ಪಾರ್ಕ್ ಲಿಮಿಟೆಡ್ ಕಾರ್ಪೊರೇಟ್ ಕಂಪನಿಯು ರೈತರಿಗೆ ನಿಗದಿತ ಏಕರೂಪದ ಬೆಲೆ ನೀಡದೆ ವಂಚಿಸಿದೆ. ಈ ಕಂಪನಿಯು ತನ್ನ ನೀತಿಗಳಿಗೆ ಅನುಗುಣವಾಗಿ ನಿಗದಿತ ಅರ್ಹತಾ ಮಾನದಂಡಗಳಿಗೆ ಒಳಗೊಂಡAತೆ ಕರ್ನಾಟಕ ರಾಜ್ಯದಲ್ಲಿ ಬಿಆರ್‌ಐಜೆ ಯೋಜನೆಗೆ ರೈತರ ಭೂಮಿ ಖರೀದಿಸಿ ಸ್ಥಳೀಯ ನಿರಾಶ್ರಿತರಿಗೆ ಪ್ರತಿಯೊಂದು ಕುಟುಂಬಕ್ಕೆ ತಮ್ಮ ಕಂಪನಿಯಲ್ಲಿ ಉದ್ಯೋಗ ನೀಡುತ್ತೇವೆ ಎಂದು ಸರ್ಕಾರಿ ನಿಯಮಗಳ ಪ್ರಕಾರ ದೃಢಪಡಿಸಿ, ಈಗ ಸ್ಥಳೀಯ ರೈತರಿಗೆ ಅನ್ಯಾಯ ಮಾಡಿದೆ.
ರಾಜಕೀಯ ಬಲ ಮತ್ತು ಕಾನೂನಿನ ಅರಿವುಳ್ಳ ರೈತರಿಗೆ ಪ್ರತಿ ಎಕರೆಗೆ ೨೮ ರಿಂದ ೩೦ ಲಕ್ಷ ರೂಪಾಯಿ ಕೊಟ್ಟು ಜಮೀನು ಖರೀದಿಸಿದೆ. ಆದರೆ ಅಮಾಯಕ ರೈತರಿಗೆ ೧೫ ರಿಂದ ೧೬ ಲಕ್ಷಗಳಿಗೆ ಏಜೆಂಟಗಳ ಮೂಲಕ ಭೂಮಿ ಖರೀದಿಸಿ ವಂಚಿಸಿದೆ. ಆದ್ದರಿಂದ ಕೂಡಲೇ ಅಮಾಯಕ ರೈತರಿಗೆ ಪ್ರತಿ ಎಕರೆಗೆ ೩೫ ಲಕ್ಷ ಕೊಟ್ಟು ಖರೀದಿಸಬೇಕು. ಒಂದು ವೇಳೆ ಸಮಸ್ಯೆ ಬಗೆಹರಿಸದ್ದಿದರೆ ಮುಂದಿನ ದಿನಗಳಲ್ಲಿ ಈ ಹೋರಾಟ ಉಗ್ರ ರೂಪದ ಸ್ವರೂಪ ಪಡೆದುಕೊಳ್ಳುತ್ತದೆ ಎಂದು ಎಚ್ಚರಿಕೆ ನೀಡಿ, ಆಗ್ರಹಿಸಿದರು.
ತಾಲ್ಲೂಕು ಘಟಕದ ನೂತನ ಡಿಎಸ್‌ಎಸ್ ಸಂಚಾಲಕ ಸಿದ್ದಾರ್ಥ ರೂಗಿ, ಪಟ್ಟಣ ಪಂಚಾಯಿತಿ ನಾಮ ನಿರ್ದೇಶಿತ ಸದಸ್ಯ ಸುನೀಲ ಕನಮಡಿ, ಶಾಂತಾಬಾಯಿ ನೀರಲಗಿ, ಶಂಕರ ನಾಯ್ಕೋಡಿ, ಪ್ರಕಾಶ ನಾಯ್ಕೋಡಿ, ಅಲ್ಲಾಭಕ್ಷ್ ಇನಾಮದಾರ, ಮಲ್ಲಿಕಾರ್ಜುನ ನಾಯ್ಕೋಡಿ, ಮಾಳಪ್ಪ ನೀರಲಗಿ, ಸಾಯಬಣ್ಣ ಕಣ್ಣಿ, ಮುದಕಪ್ಪ ಮುಳಸಾವಳಗಿ ಇದ್ದರು. 

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿ.ಎಲ್.ಡಿ.ಇ ಡೀಮ್ಡ್ ವಿವಿಯಲ್ಲಿ ಭಗವಾನ್ ಮಹಾವೀರ ಜಯಂತಿ

ಭಗವಾನ್ ಮಹಾವೀರರ ಸಂದೇಶ-ತತ್ವಾದರ್ಶ ಅರ್ಥೈಸಿಕೊಳ್ಳಿ

ಗ್ರಾಪಂ ಪುನರ್ರಚನೆಗೊಳಿಸಿ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ

ಅಕ್ಷರ ಜಾತ್ರೆಯಲ್ಲಿ ಆರಕ್ಷಕರಿಗೂ ಅವಕಾಶ ನೀಡಿ:ಮೌಲಾಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಿ.ಎಲ್.ಡಿ.ಇ ಡೀಮ್ಡ್ ವಿವಿಯಲ್ಲಿ ಭಗವಾನ್ ಮಹಾವೀರ ಜಯಂತಿ
    In (ರಾಜ್ಯ ) ಜಿಲ್ಲೆ
  • ಭಗವಾನ್ ಮಹಾವೀರರ ಸಂದೇಶ-ತತ್ವಾದರ್ಶ ಅರ್ಥೈಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಗ್ರಾಪಂ ಪುನರ್ರಚನೆಗೊಳಿಸಿ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ
    In (ರಾಜ್ಯ ) ಜಿಲ್ಲೆ
  • ಅಕ್ಷರ ಜಾತ್ರೆಯಲ್ಲಿ ಆರಕ್ಷಕರಿಗೂ ಅವಕಾಶ ನೀಡಿ:ಮೌಲಾಲಿ
    In (ರಾಜ್ಯ ) ಜಿಲ್ಲೆ
  • ಸಂಘಟನಾ ಕಾರ್ಯದರ್ಶಿಯಾಗಿ ಸಿಪಾಯಿ ನೇಮಕ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಕೇಂದ್ರಗಳ ವ್ಯವಸ್ಥೆಗೆ ವಿದ್ಯಾರ್ಥಿಗಳಿಂದ ಹಣ ವಸೂಲಿ ಆರೋಪ!
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮನಿಯಾರ ಅವಿರೋಧವಾಗಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಎ.೨೭-೨೮ ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
    In (ರಾಜ್ಯ ) ಜಿಲ್ಲೆ
  • ಗೋಲಗೇರಿ ನೀರಿನ ಸಮಸ್ಯೆ ನೀಗಿಸಲು ಕೋರವಾರ ಆಗ್ರಹ
    In (ರಾಜ್ಯ ) ಜಿಲ್ಲೆ
  • ರೈತರ ಜಮೀನುಗಳಿಗೆ ಏಕರೂಪದ ದರಕ್ಕೆ ಆಗ್ರಹಿಸಿ ರೈತರ ಸಂಘ & ಡಿಎಸ್‌ಎಸ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.