ದೇವರಹಿಪ್ಪರಗಿ: ಪಟ್ಟಣದ ಬಿಎಲ್‌ಡಿಇ ಸಂಸ್ಥೆಯ ಎ.ಬಿ.ಸಾಲಕ್ಕಿ ಪದವಿಪೂರ್ವ ಕಾಲೇಜು(ಮಾಧ್ಯಮಿಕ ವಿಭಾಗ) ವಿದ್ಯಾರ್ಥಿ ವಿಶಾಲ ಜಾಧವ ವಿಜಯಪುರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿನಿಯ ಸಾಧನೆಗೆ ಉಪಪ್ರಾಚಾರ್ಯ ವ್ಹಿ.ಎಮ್.ಪಾಟೀಲ ಹಾಗೂ ದೈಹಿಕ ಶಿಕ್ಷಕ ಈಶ್ವರ ಬಿದರಿ, ಹಾಗೂ ಸಿಬ್ಬಂದಿ ವರ್ಗದವರು ಮತ್ತು ಸಂಸ್ಥೆಯ ಅಧ್ಯಕ್ಷರು, ಆಡಳಿತಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿ ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆ ತೋರಲೆಂದು ಶುಭ ಹಾರೈಸಿದ್ದಾರೆ.
Related Posts
Add A Comment