Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಿ.ಎಲ್.ಡಿ.ಇ ಡೀಮ್ಡ್ ವಿವಿಯಲ್ಲಿ ಭಗವಾನ್ ಮಹಾವೀರ ಜಯಂತಿ

ಭಗವಾನ್ ಮಹಾವೀರರ ಸಂದೇಶ-ತತ್ವಾದರ್ಶ ಅರ್ಥೈಸಿಕೊಳ್ಳಿ

ಗ್ರಾಪಂ ಪುನರ್ರಚನೆಗೊಳಿಸಿ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಪಂ ಪುನರ್ರಚನೆಗೊಳಿಸಿ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ
(ರಾಜ್ಯ ) ಜಿಲ್ಲೆ

ಗ್ರಾಪಂ ಪುನರ್ರಚನೆಗೊಳಿಸಿ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ಆಲಮೇಲ ತಾಲೂಕಿನ ಮೋರಟಗಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಮೋರಟಗಿ ಗ್ರಾಮವನ್ನು ಹಾಗೂ ಸಿಂದಗಿ ತಾಲೂಕಿನ ಗಬಸಾವಳಗಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಗಬಸಾವಳಗಿ, ಕೆರೂರ, ಆಹೇರಿ, ಬಿಸನಾಳ ಹಾಗೂ ಹಂಚಿನಾಳ ಗ್ರಾಮಗಳನ್ನು ಹಾಗೂ ಗುತ್ತರಗಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಗುತ್ತರಗಿ ಹಾಗೂ ಭಂಟನೂರ ಗ್ರಾಮಗಳನ್ನು ಮತ್ತು ತಾಳಿಕೋಟಿ ತಾಲೂಕಿನ ಸಾಸನೂರ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸಾಸನೂರ ಹಾಗೂ ಚಬನೂರ ಗ್ರಾಮಗಳನ್ನು ಹಾಗೂ ಬಸವನಬಾಗೇವಾಡಿ ತಾಲೂಕಿನ ವಡವಡಗಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ವಡವಡಗಿ, ಹುಲಿಬೆಂಚಿ, ನಾಗರಾಳಹುಲಿ, ನಂದಿಹಾಳ ಪಿ.ಎಚ್, ಸಿಂಧಗೇರಿ ಹಾಗೂ ಶರಣ ಸೋಮನಾಳ ಗ್ರಾಮಗಳನ್ನು ಒಳಪಡಿಸಿ, ಗ್ರಾಮ ಪಂಚಾಯತಿಗಳನ್ನು ಪುನರ್ ರಚಿಸಿ, ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಡಾ. ಆನಂದ. ಕೆ. ಅವರು ಅಧಿಸೂಚನೆ ಹೊಡಿಸಿದ್ದಾರೆ.
ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಏಪ್ರಿಲ್.೨ ರೊಳಗೆ ಲಿಖಿತವಾಗಿ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿ.ಎಲ್.ಡಿ.ಇ ಡೀಮ್ಡ್ ವಿವಿಯಲ್ಲಿ ಭಗವಾನ್ ಮಹಾವೀರ ಜಯಂತಿ

ಭಗವಾನ್ ಮಹಾವೀರರ ಸಂದೇಶ-ತತ್ವಾದರ್ಶ ಅರ್ಥೈಸಿಕೊಳ್ಳಿ

ಅಕ್ಷರ ಜಾತ್ರೆಯಲ್ಲಿ ಆರಕ್ಷಕರಿಗೂ ಅವಕಾಶ ನೀಡಿ:ಮೌಲಾಲಿ

ಸಂಘಟನಾ ಕಾರ್ಯದರ್ಶಿಯಾಗಿ ಸಿಪಾಯಿ ನೇಮಕ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಿ.ಎಲ್.ಡಿ.ಇ ಡೀಮ್ಡ್ ವಿವಿಯಲ್ಲಿ ಭಗವಾನ್ ಮಹಾವೀರ ಜಯಂತಿ
    In (ರಾಜ್ಯ ) ಜಿಲ್ಲೆ
  • ಭಗವಾನ್ ಮಹಾವೀರರ ಸಂದೇಶ-ತತ್ವಾದರ್ಶ ಅರ್ಥೈಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಗ್ರಾಪಂ ಪುನರ್ರಚನೆಗೊಳಿಸಿ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ
    In (ರಾಜ್ಯ ) ಜಿಲ್ಲೆ
  • ಅಕ್ಷರ ಜಾತ್ರೆಯಲ್ಲಿ ಆರಕ್ಷಕರಿಗೂ ಅವಕಾಶ ನೀಡಿ:ಮೌಲಾಲಿ
    In (ರಾಜ್ಯ ) ಜಿಲ್ಲೆ
  • ಸಂಘಟನಾ ಕಾರ್ಯದರ್ಶಿಯಾಗಿ ಸಿಪಾಯಿ ನೇಮಕ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಕೇಂದ್ರಗಳ ವ್ಯವಸ್ಥೆಗೆ ವಿದ್ಯಾರ್ಥಿಗಳಿಂದ ಹಣ ವಸೂಲಿ ಆರೋಪ!
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮನಿಯಾರ ಅವಿರೋಧವಾಗಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಎ.೨೭-೨೮ ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
    In (ರಾಜ್ಯ ) ಜಿಲ್ಲೆ
  • ಗೋಲಗೇರಿ ನೀರಿನ ಸಮಸ್ಯೆ ನೀಗಿಸಲು ಕೋರವಾರ ಆಗ್ರಹ
    In (ರಾಜ್ಯ ) ಜಿಲ್ಲೆ
  • ರೈತರ ಜಮೀನುಗಳಿಗೆ ಏಕರೂಪದ ದರಕ್ಕೆ ಆಗ್ರಹಿಸಿ ರೈತರ ಸಂಘ & ಡಿಎಸ್‌ಎಸ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.