Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರಾಂತಿಕಾರಿ ಕವಿ ಸರ್ವಜ್ಞ

ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯುವಪೀಳಿಗೆ ರಾಮನ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು
(ರಾಜ್ಯ ) ಜಿಲ್ಲೆ

ಯುವಪೀಳಿಗೆ ರಾಮನ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ರಾಮ ನವಮಿ ನಿಮಿತ್ತ ಶ್ರೀರಾಮನ ಮೂರ್ತಿ ಮೆರವಣಿಗೆ ಪಟ್ಟಣದ ದೇವಿಗುಡಿಯಿಂದ ಊರಿನ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪಟ್ಟಣ ಪಂಚಾಯತ ಆವರಣದವರೆಗೆ ನಡೆಯಿತು.
ವಿಶ್ವ ಹಿಂದೂ ಪರಿಷತ್ ಉತ್ತರ ಪ್ರಾಂತದ ಸಾಮಾಜಿಕ ಸಮರಸತ ಪ್ರಮುಖರಾದ ಶ್ರೀಮಂತ ದುದ್ದಗಿ ಶ್ರೀರಾಮನ ಮೂರ್ತಿಗೆ ಪೂಜೆ ಸಲ್ಲಿಸಿ ಶೋಭಾ ಯಾತ್ರೆಗೆ ಚಾಲನೆ ನೀಡಿದರು.
ಸ್ವಾಮಿ ವಿವೇಕಾನಂದ ಸೇನೆ ಅಧ್ಯಕ್ಷ ಹಣಮಂತ ರಜಪೂತ ಮಾತನಾಡಿ, ಈಗಿನ ಯುವಪಿಳಿಗೆಗಳಾದ ನಾವುಗಳು ರಾಮನ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಮತ್ತು ನಮ್ಮ ಹಿಂದೂ ಆಚರಣೆಗಳನ್ನು ರೂಡಿಸಿಕೊಳ್ಳಬೇಕು. ನಮ್ಮ ಹಿಂದೂ ಧರ್ಮ ರಕ್ಷಣೆಗೆ ನಾವೆಲ್ಲರೂ ಸಿದ್ದರಿರಬೇಕು ಎಂದರು.
ಮುಖಂಡ ಕಮಲಾಕರ ಪತ್ತಾರ ಮಾತನಾಡಿ, ಹಿಂದೂ ಹುಡುಗಿಯರು ಮತಾಂತರ ವಾಗುವುದನ್ನು ತಡೆಗಟ್ಟಬೇಕಿದೆ. ಗೋವು ರಕ್ಷಣೆ ದೇಶರಕ್ಷಣೆ ಧರ್ಮ ರಕ್ಷಣೆ ಪ್ರತಿಯೊಬ್ಬ ಭಾರತೀಯ ಹಿಂದೂವಿನ ಕರ್ತವ್ಯವಾಗಿದೆ ಎಂದು ಹೇಳಿದರು.
ಮೆರವಣಿಗೆಯಲ್ಲಿ ವಿಜಯಪುರ ಶಾಸಕರ ಬಸವನಗೌಡ ಪಾಟೀಲ(ಯತ್ನಾಳ) ಭಾವಚಿತ್ರಗಳು ರಾರಾಜಿಸುತ್ತಿದ್ದವು. ಯುವಕರ ಬಾಯಿಯಲ್ಲಿ ಮುಂದಿನ ಮುಖ್ಯಮಂತ್ರಿ ಬಸನಗೌಡ ಪಾಟೀಲ ಎಂದು ಕೂಗುತ್ತಿದ್ದರು. ಬಿಜೆಪಿ ಪಟ್ಟಣ ಪಂಚಾಯತಿ ಸದಸ್ಯರು ಹಾಗೂ ಪ್ರಮುಖ ಕಾರ್ಯಕರ್ತರು ರಾಮನವಮಿಯಲ್ಲಿ ಭಾಗವಹಿಸಲಿಲ್ಲ.
ಮೆರವಣಿಗೆಯಲ್ಲಿ ಹಿಂದೂ ಮುಖಂಡ ಮಲ್ಲಿಕಾರ್ಜುನ ಅನಂತಗೋಳ, ಶಿವಾನಂದ್ ಮಾರ್ಸನಹಳ್ಳಿ, ರಾಜೇಂದ್ರ ರಾಠೋಡ, ಹೊನ್ನಪ್ಪ ಗುರುಕಾರ, ಬಾಬು ಬಿಜ್ಜರಗಿ, ಸಿದ್ದು ಹವಳಗಿ, ರತನ ಒಣಕುದರಿ, ನಿಂಗರಾಜ ಬಂಟನೂರ, ಶಿವಾನಂದ ರಾಯಚೂರ, ಬಂಡಯ್ಯ ಸ್ಥಾವರಮಠ, ರಾಹುಲ್ ಬಗಲಿ, ಅಶ್ವತ್ ಪತ್ತಾರ್, ರಾಹುಲ್ ರಜಪೂತ ಇತರರು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರಾಂತಿಕಾರಿ ಕವಿ ಸರ್ವಜ್ಞ

ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರಾಂತಿಕಾರಿ ಕವಿ ಸರ್ವಜ್ಞ
    In ವಿಶೇಷ ಲೇಖನ
  • ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ
    In ವಿಶೇಷ ಲೇಖನ
  • ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ
    In (ರಾಜ್ಯ ) ಜಿಲ್ಲೆ
  • ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್
    In (ರಾಜ್ಯ ) ಜಿಲ್ಲೆ
  • ಸಚಿವ ಸಂಪುಟದಲ್ಲಿ ಭೋವಿ ಸಮಾಜಕ್ಕೆ ಪ್ರಾತಿನಿಧ್ಯ ಕಲ್ಪಿಸಿ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ವಿಶೇಷ ಚೇತನರು ಸರ್ಕಾರದ ಸೌಲಭ್ಯಗಳ ಪ್ರಯೋಜನ ಪಡೆಯಬೇಕು
    In (ರಾಜ್ಯ ) ಜಿಲ್ಲೆ
  • ಜೂ.೧೮ರಿಂದ ಬಂಜಾರ ಯುವಕ-ಯುವತಿಯರಿಗೆ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಉಪವಿಭಾಗ ಕಚೇರಿ ಆರಂಭಕ್ಕೆ ಒತ್ತಾಯಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಯೋಜನೆಗಳು ಯಶಸ್ವಿಗೆ ಸಾರ್ವಜನಿಕರ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿವೇತನ ಹಾಗೂ ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.