Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ

ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ

ರೂ.೨ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಿಳೆಯರು ಗ್ರಾಮೀಣ ಸಂಸ್ಕೃತಿಯ ಪ್ರತೀಕ :ನಾಗರತ್ನ ಮನಗೂಳಿ
(ರಾಜ್ಯ ) ಜಿಲ್ಲೆ

ಮಹಿಳೆಯರು ಗ್ರಾಮೀಣ ಸಂಸ್ಕೃತಿಯ ಪ್ರತೀಕ :ನಾಗರತ್ನ ಮನಗೂಳಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಮಹಿಳೆಯರು ಗ್ರಾಮೀಣ ಸಂಸ್ಕೃತಿಯ ಪ್ರತೀಕವಾಗಿ ಜೀವನ ಸಾಗಿಸಬೇಕು. ಮಹಿಳೆ ಎಲ್ಲರಿಗೂ ಮಾದರಿಯಾಗಿ ಬದುಕಬೇಕು ಎಂದು ಸಮಾಜ ಸೇವಕಿ, ಶಿಕ್ಷಣ ಪ್ರೇಮಿ ನಾಗರತ್ನ ಅಶೋಕ ಮನಗೂಳಿ ಅಭಿಪ್ರಾಯ ವ್ಯಕ್ತಪಡಿಸಿದರು.
ಸಿಂದಗಿ ತಾಲೂಕ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಮದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆ ಎಲ್ಲ ಕ್ಷೇತ್ರಗಳಲ್ಲಿ ಸಮರ್ಥವಾಗಿ ಸಾಧನೆಗೈದಿದ್ದಾರೆ. ವಿದ್ಯಾವಂತ ಮಹಿಳೆಯರು ಆರ್ಥಿಕವಾಗಿ ಸಬಲೀಕರಣಗೊಳ್ಳುತ್ತಿದ್ದಾರೆ. ಮಹಿಳೆಯರನ್ನು ಪೂಜ್ಯನೀಯ ಭಾವದಿಂದ ಭಾರತ ಕಾಣುತ್ತದೆ ಎಂದರು.
ಈ ವೇಳೆ ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶಿಲ್ಪಾ ಭಸ್ಮೆ ಮಾತನಾಡಿ, ಮಹಿಳೆಯರು ಇಂದು ವೃತ್ತಿ ಜೀವನ ಮತ್ತು ವೈಯಕ್ತಿಕ ಜೀವನವನ್ನು ಸಮತೋಲನದಲ್ಲಿ ನಿಭಾಯಿಸುವ ಚಾಕಚಕ್ಯತೆಯನ್ನು ಹೊಂದಿದ್ದಾರೆ. ಅವಕಾಶ ಸಿಕ್ಕಾಗಲೆಲ್ಲ ತನ್ನುನ್ನು ತಾವು ಎಲ್ಲ ರಂಗಗಳಲ್ಲಿ ಗುರುತಿಸಿಕೊಂಡಿದ್ದಾರೆ. ಶಿಕ್ಷಣ ನೀಡುವುದರ ಮೂಲಕ ಮಹಿಳೆಯರನ್ನು ವಿಶ್ವಕ್ಕೆ ಪರಿಚಯಿಸುವ ಪ್ರಯತ್ನ ಮಾಡುಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಲಮೇಲ ಮಹಿಳಾ ಸಾಹಿತಿ ರೇವತಿ ಉಪ್ಪಿನ ವಹಿಸಿ ಮಾತನಾಡಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಾಯ್.ಸಿ.ಮಯೂರ ಪ್ರಾಸ್ತಾವಿಕ ಮಾತನಾಡಿದರು. ನ್ಯಾಯವಾದಿ ಭೌರಮ್ಮ ಮಾನವಿ, ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲೀಕಾರ, ಶಿಕ್ಷಕಿ ಶೋಭಾ ಚಿಗರಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳಾ ಸಾಧಕರಾದ ಮಹಾದೇವಿ ಅಗಸರ. ಲಕ್ಷ್ಮಿಬಾಯಿ ಕುಂಬಾರ. ರೇಣುಕಾ ಚೌರ, ದಾನಮ್ಮ ಕುಂಬಾರ, ಪ್ರೇಮಾ ನಾಯಕ, ನಾಗಮ್ಮ ಎಮ್ಮಿ, ಶೈಲಾ ನ್ಯಾಮಣ್ಣವರ, ಮಹಾದೇವಿ ಹಿರೇಮಠ, ಇಮಾಂಬಿ ಬೋರಗಿ, ಮೀನಾಕ್ಷಿ ವಾಘಮೋರೆ, ಬೌರಮ್ಮ ಮಾನವಿ, ದಾನಮ್ಮ ಬಿರಾದಾರ. ಸುಚಿತ್ರಾ ಆಕಾಶ. ಶಾಂತಾಬಾಯಿ ಗುಬ್ಬೇವಾಡ ಸಾಧಕರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಶೈಲಾ ಸ್ಥಾವರಮಠ, ಅನಸೂಯ ಪಾರಗೊಂಡ, ವರ್ಷಾ ಪಾಟೀಲ, ಜಗದೇವಿ ಬಿರಾದಾರ, ಜಯಶ್ರೀ ಕುಲಕರ್ಣಿ, ಶಶಿಕಲಾ ಅಂಗಡಿ, ಶಾರದಾ ಬೇಟಗೇರಿ, ಪ್ರತಿಭಾ ಚೆಳ್ಳಗಿ, ಜಯಶ್ರೀ ಹದನೂರ, ಶರಣಮ್ಮ ನಾಯಕ, ಶಾಂಭವಿ ಬೋರಗಿ, ಜಯಶ್ರೀ ನಾಟೀಕಾರ, ಶಾಂತು ರಾಣಾಗೋಳ. ಪುರುಷೋತ್ತಮ ಕುಲಕರ್ಣಿ, ವಿಶ್ವನಾಥ ಪಾಟೀಲ, ಇಸ್ಲಾಯಿಲ್ ಶೇಖ, ಜೈಭೀಮ ತಳಕೇರಿ, ರಾಮಕೃಷ್ಣ ಹೆಬ್ಬಾಳ, ಎಸ್.ಎಸ್.ಸಾತಿಹಾಳ ಸೇರಿದಂತೆ ಅನೇಕರು ಇದ್ದರು. ಶಶಿಕಲಾ ನಾಯ್ಕೋಡಿ ಮಹಿಳೆಯರ ಕುರಿತು ಗೀತಗಾಯನ ಮಾಡಿದರು. ಡಾ ಪ್ರಕಾಶ ರಾಗ ರಂಜನಿ ನಾಡಿಗೀತೆ ಪ್ರಸ್ತುತಗೊಳಿಸಿದರು. ಶಿಕ್ಷಕಿ ಸೈನಾಬಿ ಮಸಳಿ ಪ್ರಾರ್ಥಿಸಿದರು. ಲಕ್ಷ್ಮಿ ಪಾಟೀಲ ಸ್ವಾಗತಿಸಿದರು. ಕಸಾಪ ತಾಲೂಕ ಗೌರವ ಕಾರ್ಯದರ್ಶಿ ಆನಂದ ಶಾಬಾದಿ ನಿರೂಪಿಸಿದರು. ಸುನಂದಾ ವಂದಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ

ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ

ರೂ.೨ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ

ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ: ಸ್ವಂತ ಸೂರಿನ ಕನಸು ನನಸು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ರೂ.೨ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ
    In (ರಾಜ್ಯ ) ಜಿಲ್ಲೆ
  • ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ: ಸ್ವಂತ ಸೂರಿನ ಕನಸು ನನಸು
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ವಿವಿಧೆಡೆ ಸ್ವಾತಂತ್ರೋತ್ಸವ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಂಕಷ್ಟದಲ್ಲಿರುವ ನಾಡಿನ ರೈತರ ಪರ ನಮ್ಮ ಸರಕಾರವಿದೆ
    In (ರಾಜ್ಯ ) ಜಿಲ್ಲೆ
  • ತಾರಕ, ಕಬಿನಿ ನಾಲೆಗಳಿಗೆ ಕಲುಷಿತ ನೀರು ಸೇರ್ಪಡೆ
    In (ರಾಜ್ಯ ) ಜಿಲ್ಲೆ
  • ಮಾದಕ ವ್ಯಸನಗಳ ಚಟ, ಅವಗುಣಗಳಿಗೆ ವಶವಾಗದಿರಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಡ್ಯಾಂ ಬಹುತೇಕ ಭರ್ತಿ: ಬಾಗಿನ ಅರ್ಪಣೆಗೆ ಸಿಎಂ ಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರ‍್ಯದ ಮೌಲ್ಯ ಉಳಿಸುವ ಹೊಣೆ ಪ್ರತಿ ನಾಗರಿಕನದ್ದು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.