Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರಾಂತಿಕಾರಿ ಕವಿ ಸರ್ವಜ್ಞ

ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇಶಿ ಹಸುಗಳ ಸಂರಕ್ಷಣೆ ಮುಖ್ಯ :ಡಾ.ಪ್ರಭುಸಾರಂಗದೇವ ಶ್ರೀ
(ರಾಜ್ಯ ) ಜಿಲ್ಲೆ

ದೇಶಿ ಹಸುಗಳ ಸಂರಕ್ಷಣೆ ಮುಖ್ಯ :ಡಾ.ಪ್ರಭುಸಾರಂಗದೇವ ಶ್ರೀ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಾರಂಗಮಠದ ಗೋಶಾಲೆಗೆ ಉಚಿತವಾಗಿ ಮೇವು ಒದಗಿಸಿದ ಡಾ.ಶಾಂತವೀರ ಮನಗೂಳಿ & ಡಾ.ವಿಜಯಕುಮಾರ ವಾರದ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ದೇಶಿ ಹಸುಗಳನ್ನು ಸಂರಕ್ಷಣೆ ಮಾಡುವುದು ಮುಖ್ಯ ಕಾರ್ಯವಾಗಿದೆ. ಅದಕ್ಕಾಗಿ ದಾನಿಗಳು ಮೇವು ಒದಗಿಸಲು ಮುಂದೆ ಬರಬೇಕೆಂದು ಸಾರಂಗಮಠ-ಗಚ್ಚಿನಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಕರೆ ನೀಡಿದ್ದರು.
ಈ ದಿಸೆಯಲ್ಲಿ ಎರಡು ಟ್ರ್ಯಾಲಿ ತುಂಬಿದ ಜೋಳದ ಮೇವನ್ನು ಪುರಸಭೆ ಮಾಜಿ ಅಧ್ಯಕ್ಷ, ಮನಗೂಳಿ ಆಸ್ಪತ್ರೆ ವೈದ್ಯ ಡಾ.ಶಾಂತವೀರ ಮನಗೂಳಿ, ಒಂದು ಟ್ರ್ಯಾಕ್ಟರ್ ಟ್ರ್ಯಾಲಿ ತುಂಬಿದ ಜೋಳದ ಮೇವನ್ನು ವಿಜಯಪುರದ ಬಿಎಲ್‌ಡಿಇ ಸಂಸ್ಥೆಯ ಡಾ.ಬಿ.ಎಂ.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕರು ಮತ್ತು ವೈದ್ಯರಾದ ಡಾ.ವಿಜಯಕುಮಾರ ವಾರದ ಸಾರಂಗಮಠದ ಗೋಶಾಲೆಗೆ ನೀಡಿದ್ದಾರೆ.
ದನ ಕರು, ತಳಿ ಆಕಳುಗಳ ಸಂರಕ್ಷಣೆ ಗೋಶಾಲೆಗೆ ಮೇವು ನೀಡಿದ ವೈದ್ಯರಿರ್ವರಿಗೂ ಮತ್ತು ಹಸಿ ಮೆಕ್ಕೆಜೋಳದ ಕಣಕಿಯನ್ನು ನೀಡಿದ ನಗರದ ಮಲಘಾಣ ರಸ್ತೆಯಲ್ಲಿನ ಎಸ್.ಕೆ.ಪೆಟ್ರೋಲಿಯಂ ಮಾಲೀಕ ಕರಣಕುಮಾರ ಹಾಗರಗಿ ಅವರಿಗೆ ಸಾರಂಗಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಆಶೀರ್ವದಿಸಿ ಶುಭ ಹಾರೈಸಿದ್ದಾರೆ.

BIJAPUR NEWS bjp public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರಾಂತಿಕಾರಿ ಕವಿ ಸರ್ವಜ್ಞ

ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರಾಂತಿಕಾರಿ ಕವಿ ಸರ್ವಜ್ಞ
    In ವಿಶೇಷ ಲೇಖನ
  • ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ
    In ವಿಶೇಷ ಲೇಖನ
  • ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ
    In (ರಾಜ್ಯ ) ಜಿಲ್ಲೆ
  • ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್
    In (ರಾಜ್ಯ ) ಜಿಲ್ಲೆ
  • ಸಚಿವ ಸಂಪುಟದಲ್ಲಿ ಭೋವಿ ಸಮಾಜಕ್ಕೆ ಪ್ರಾತಿನಿಧ್ಯ ಕಲ್ಪಿಸಿ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ವಿಶೇಷ ಚೇತನರು ಸರ್ಕಾರದ ಸೌಲಭ್ಯಗಳ ಪ್ರಯೋಜನ ಪಡೆಯಬೇಕು
    In (ರಾಜ್ಯ ) ಜಿಲ್ಲೆ
  • ಜೂ.೧೮ರಿಂದ ಬಂಜಾರ ಯುವಕ-ಯುವತಿಯರಿಗೆ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಉಪವಿಭಾಗ ಕಚೇರಿ ಆರಂಭಕ್ಕೆ ಒತ್ತಾಯಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಯೋಜನೆಗಳು ಯಶಸ್ವಿಗೆ ಸಾರ್ವಜನಿಕರ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿವೇತನ ಹಾಗೂ ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.