Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರಾಂತಿಕಾರಿ ಕವಿ ಸರ್ವಜ್ಞ

ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»​ಭಗವಾನ್ ಮಹಾವೀರ ಜನ್ಮಕಲ್ಯಾಣೋತ್ಸವ ಆಚರಣೆ
(ರಾಜ್ಯ ) ಜಿಲ್ಲೆ

​ಭಗವಾನ್ ಮಹಾವೀರ ಜನ್ಮಕಲ್ಯಾಣೋತ್ಸವ ಆಚರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಅಹಿಂಸಾ ಪರಮೋ ಧರ್ಮ ಎಂದು ಸಾರಿದ ಭಗವಾನ ಮಹಾವೀರರ ತತ್ವಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡರೆ ಜೀವನ ಪರಿಶುದ್ಧದ ಜೊತೆಗೆ ಸನ್ಮಾರ್ಗದ ಕಡೆಗೆ ನಡೆದಂತಾಗುತ್ತದೆ ಎಂದು ಅರಿಹಂತ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷ ಮಹಾವೀರ ಸಗರಿ ಹೇಳಿದರು.
ಪಟ್ಟಣದ ಅರಿಹಂತ ಕಾಲೇಜಿನ ಆವರಣದಲ್ಲಿರುವ ಭಗವಾನ ಗೋಮ್ಮಟೇಶ ಬಾಹುಬಲಿ ಸ್ವಾಮಿಯ ಸನ್ನಿದಾನದಲ್ಲಿ ೨೬೨೫ ನೇ ಮಹಾವೀರ ತೀರ್ಥಂಕರರ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮದಲಲಿ ಅವರು ಮಾತನಾಡಿದರು.
ಮಹಾವೀರ ಭಗವಾನರ ತತ್ವಗಳು ಇಂದಿನ ಮನಕುಲಕ್ಕೆ ಮಹಾವೀರ ಸ್ವಾಮಿಯ ದಿವ್ಯ ಸಂದೇಶಗಳಾದ ಅಹಿಂಸೆ, ಸತ್ಯ, ಆಸ್ತೆಯ, ಬ್ರಹ್ಮಚರ್ಯ ಅಪರಿಗ್ರಹ, ಅನೇಕಾಂತವಾದ, ಶಾಧ್ವಾದ ಮೂಲ ತತ್ವಗಳು ಅಹಿಂಸೆಯಿಂದ ಜೀವಿಗಳ ರಕ್ಷಣೆಯಾಗುತ್ತದೆ. ಮಹಾವೀರ ತತ್ವಗಳು ಲೋಕೋದ್ಧಾರಕ್ಕೆ ಮಾರ್ಗಗಳಾಗಿವೆ ಎಂದರು.
ಪರಸ್ಪರ ಸಹಕಾರದಿಂದ ಪ್ರಗತಿ ಸಾಧ್ಯ. ಇನ್ನೊಬ್ಬರಿಗೆ ಕೇಡನ್ನು ಬಯಸುವದರಿಂದ ಕರ್ಮವು ಬಿಡದೆ ಬೆಂಬತ್ತಿ ಬರುವುದು, ತನಗಿಂತ ಕನಿಷ್ಟರಾದವರ ಬಗ್ಗೆ ಪಶು-ಪಕ್ಷಿ, ಪ್ರಾಣಿ ಸಸ್ಯ ಸಂಕುಲನದ ಬಗ್ಗೆ ಜೀವ ದಯೇ ಇರಲಿ, ಅನ್ನದಾನ, ಅಭಯದಾನ ಶಾಸ್ತçದಾನ, ವಿದ್ಯಾದಾನ ಶ್ರೇಷ್ಠದಾನಗಳು ಎಂದು ಭಗವಾನ್ ಮಹಾವೀರರು ಸಾರಿದ ಮಹಾನ್ ಸನ್ಯಾಸಿ ಎಂದರು.
ಕಾರ್ಯಕ್ರಮದಲ್ಲಿ ಬಸವರಾಜ ಬಡಿಗೇರ ವಕೀಲರು ಹಾಗೂ ಉಪನ್ಯಾಸಕ ರಾಜನಾರಾಯಣ ನಲವಡೆ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಭಗವಾನ ಮಹಾವೀರರು ಭೋದಿಸಿದ ಅಹಿಂಸಾ ಪರಮೋ ಧರ್ಮ ಎಂಬ ತತ್ವವನ್ನು ಅಳವಡಿಸಿಕೊಂಡರೆ ಜೀವನ ಸಾರ್ಥಕವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಅನಿಲಕುಮಾರ ಸಗರಿ, ಮಹಾವೀರ ಮಂಕಣಿ, ಸುನೀಲ ಸಗರಿ, ವಿಪುಲ್ ಸಗರಿ, ಅಕ್ಷತಾ ಸಗರಿ, ನಮ್ರತಾ ಸಗರಿ, ಜಿ.ಡಿ.ಬಡಿಗೇರ, ಹೆಚ್.ಎಸ್.ಗೌಡರ್, ಸಮೀರ್ ಬಿ, ರೋಹಿನಿ ನಾಯ್ಕೋಡಿ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರಾಂತಿಕಾರಿ ಕವಿ ಸರ್ವಜ್ಞ

ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರಾಂತಿಕಾರಿ ಕವಿ ಸರ್ವಜ್ಞ
    In ವಿಶೇಷ ಲೇಖನ
  • ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ
    In ವಿಶೇಷ ಲೇಖನ
  • ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ
    In (ರಾಜ್ಯ ) ಜಿಲ್ಲೆ
  • ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್
    In (ರಾಜ್ಯ ) ಜಿಲ್ಲೆ
  • ಸಚಿವ ಸಂಪುಟದಲ್ಲಿ ಭೋವಿ ಸಮಾಜಕ್ಕೆ ಪ್ರಾತಿನಿಧ್ಯ ಕಲ್ಪಿಸಿ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ವಿಶೇಷ ಚೇತನರು ಸರ್ಕಾರದ ಸೌಲಭ್ಯಗಳ ಪ್ರಯೋಜನ ಪಡೆಯಬೇಕು
    In (ರಾಜ್ಯ ) ಜಿಲ್ಲೆ
  • ಜೂ.೧೮ರಿಂದ ಬಂಜಾರ ಯುವಕ-ಯುವತಿಯರಿಗೆ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಉಪವಿಭಾಗ ಕಚೇರಿ ಆರಂಭಕ್ಕೆ ಒತ್ತಾಯಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಯೋಜನೆಗಳು ಯಶಸ್ವಿಗೆ ಸಾರ್ವಜನಿಕರ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿವೇತನ ಹಾಗೂ ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.