Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರಾಂತಿಕಾರಿ ಕವಿ ಸರ್ವಜ್ಞ

ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಏ.೧೦ ರ ಪುಸ್ತಕ ಮೇಳದ ಪೋಸ್ಟರ್‌ ಬಿಡುಗಡೆಗೊಳಿಸಿದ ಡಿಸಿ
(ರಾಜ್ಯ ) ಜಿಲ್ಲೆ

ಏ.೧೦ ರ ಪುಸ್ತಕ ಮೇಳದ ಪೋಸ್ಟರ್‌ ಬಿಡುಗಡೆಗೊಳಿಸಿದ ಡಿಸಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಏಪ್ರಿಲ್ ೧೦ ರಿಂದ ೧೪ ವರೆಗೆ ವಿಜಯಪುರ ನಗರದ ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿರುವ ಬಿಜಾಪುರ ಬುದ್ಧ, ಬಸವ, ಬಾಬಾಸಾಹೇಬ ಅಂಬೇಡ್ಕರ್ ಪುಸ್ತಕ ಮೇಳದ ಪೋಸ್ಟರ್‌ಗಳನ್ನು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪುಸ್ತಕ ಮೇಳದಲ್ಲಿ ಜಿಲ್ಲೆಯ ಜನರು, ಸಾಹಿತ್ಯಾಸಕ್ತರು, ಓದುಗರು ಪಾಲ್ಗೊಂಡು ಪುಸ್ತಕ ಮೇಳವನ್ನು ಯಶಸ್ವಿಗೊಳಿಸುವಂತೆ ಕೋರಿದರು.
ಮೇ ಸಾಹಿತ್ಯ ಬಳಗದ ಚೆನ್ನು ಕಟ್ಟಿಮನಿ, ಸೋಮು ರಣದೇವಿ, ಶಿವರಾಜ ಕಟ್ಟಿಮನಿ, ಅಪ್ಪು ಚಿನಗುಂಡಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರಾಂತಿಕಾರಿ ಕವಿ ಸರ್ವಜ್ಞ

ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರಾಂತಿಕಾರಿ ಕವಿ ಸರ್ವಜ್ಞ
    In ವಿಶೇಷ ಲೇಖನ
  • ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ
    In ವಿಶೇಷ ಲೇಖನ
  • ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ
    In (ರಾಜ್ಯ ) ಜಿಲ್ಲೆ
  • ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್
    In (ರಾಜ್ಯ ) ಜಿಲ್ಲೆ
  • ಸಚಿವ ಸಂಪುಟದಲ್ಲಿ ಭೋವಿ ಸಮಾಜಕ್ಕೆ ಪ್ರಾತಿನಿಧ್ಯ ಕಲ್ಪಿಸಿ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ವಿಶೇಷ ಚೇತನರು ಸರ್ಕಾರದ ಸೌಲಭ್ಯಗಳ ಪ್ರಯೋಜನ ಪಡೆಯಬೇಕು
    In (ರಾಜ್ಯ ) ಜಿಲ್ಲೆ
  • ಜೂ.೧೮ರಿಂದ ಬಂಜಾರ ಯುವಕ-ಯುವತಿಯರಿಗೆ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಉಪವಿಭಾಗ ಕಚೇರಿ ಆರಂಭಕ್ಕೆ ಒತ್ತಾಯಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಯೋಜನೆಗಳು ಯಶಸ್ವಿಗೆ ಸಾರ್ವಜನಿಕರ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿವೇತನ ಹಾಗೂ ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.