Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಾಲಾಯ ತಸ್ಮೈ ನಮಃ

ಸ್ವಲ್ಪ ಸಮಯ ಸಿಕ್ಕರೂ ಸಾಕು ಅದು ರಸಮಯ

ಬಿಳಿಜೋಳ ಮತ್ತು ಕಣಿಕೆಗೆ ಹೆಚ್ಚಿದ ಬೇಡಿಕೆ :ಸಾಗಣೆ ಜೋರು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳಿಗೆ ಅಡಿಪಾಯದ ಶಿಕ್ಷಣ ಬಹಳ ಮುಖ್ಯ :ಶಂಕರಗೌಡ
(ರಾಜ್ಯ ) ಜಿಲ್ಲೆ

ಮಕ್ಕಳಿಗೆ ಅಡಿಪಾಯದ ಶಿಕ್ಷಣ ಬಹಳ ಮುಖ್ಯ :ಶಂಕರಗೌಡ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಮಕ್ಕಳಲ್ಲಿ ಯಾವುದೇ ರೀತಿಯ ಭೇದಭಾವ ಸಲ್ಲದು. ಮಕ್ಕಳಿಗೆ ಅಡಿಪಾಯದ ಶಿಕ್ಷಣ ಬಹಳ ಮುಖ್ಯ ಎಂದು ಉತ್ತರ ಕರ್ನಾಟಕ ರಾಜ್ಯ ರೈತಸಂಘದ ಅಧ್ಯಕ್ಷ ಶಂಕರಗೌಡ ಹಿರೇಗೌಡರ್ ಹೇಳಿದರು.
ತಾಲ್ಲೂಕಿನ ಭೈರವಾಡಗಿ ಗ್ರಾಮದಲ್ಲಿ ಮಂಗಳವಾರ ಅಂಗನವಾಡಿ ಮಕ್ಕಳ ಸಮ್ಮೇಳನ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದರು.
ಬುಧವಾರ ಸ್ನೇಹಸಂಸ್ಥೆ ಸಹಯೋಗದೊಂದಿಗೆ ಹಮ್ಮಿಕೊಂಡಿರುವ ಈ ಕಾರ್ಯಕ್ರಮ ಶ್ಲಾಘನೀಯ. ನಮ್ಮೆಲ್ಲರಿಗೂ ಮಕ್ಕಳೇ ದೇವರು ಮಕ್ಕಳಿಗಾಗಿ ಅವರ ಶಿಕ್ಷಣಕ್ಕಾಗಿ ನಾವೆಲ್ಲರೂ ಒಂದಾಗಬೇಕು. ಸಮುದಾಯದ ಸಹಕಾರ ಹಾಗೂ ಗ್ರಾಮದ ಸರ್ವರೂ ಕೂಡ ನಿಮ್ಮ ಜೊತೆಗಿರುತ್ತಾರೆ ಎಂದರು.
ಸಾನಿಧ್ಯ ವಹಿಸಿದ ಮಂಜುನಾಥ ಹಿರೇಮಠ ಮಾತನಾಡಿ, ಪಾಲಕರು ಅಂಗನವಾಡಿಗಳ ಬಗ್ಗೆ ವಿಶೇಷ ಕಾಳಜಿ ಮತ್ತು ಒಳ್ಳೆಯ ಅಭಿಪ್ರಾಯ ಬೆಳೆಸಿಕೊಳ್ಳಬೇಕು. ಗ್ರಾಮದ ಶರಣಬಸು ಅಪ್ಪಾಸಾಹೇಬ ಬಸವರೆಡ್ಡಿ ಎಂಬುವರು ೨೦ ಲಕ್ಷ ರೂ. ಮೌಲ್ಯದ ಜಾಗವನ್ನು ಅಂಗನವಾಡಿ ಕಟ್ಟಡಕ್ಕೆ ಕೊಟ್ಟಿರುವುದು ಶ್ಲಾಘನೀಯ ಎಂದರು.
ಸ್ನೇಹ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ಗೌಡಪ್ಪ ಬಿರಾದಾರ ಮಾತನಾಡಿ ಇಂದಿನ ಮಕ್ಕಳೇ ಇಂದಿನ ಪ್ರಜೆಗಳು ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಅವಶ್ಯಕತೆ ಇದೆ ಎಂದರು.
ಇದೇ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರಾದ ಅಕ್ಕಮ್ಮ ಬಿರಾದಾರ, ಲಕ್ಷ್ಮೀಬಾಯಿ ಉಕ್ಕಲಿ, ಅನಸೂಬಾಯಿ ಬಿರಾದಾರ, ಶಾರದಾ ಕೊಳ್ಳಿ, ಕಲಾವತಿ ಹೊಲೆಯರ ಹಾಗೂ ಸಹಾಯಕಿಯರಾದ ಶಾಂತಾಬಾಯಿ ಹೊಕ್ಕುಂಡಿ, ಸವಿತಾ ಸರಬಡಗಿ, ಮಹಾದೇವಿ ಉಕ್ಕಲಿ, ಭಾಗ್ಯಶ್ರೀ ದಿಡ್ಡಿ, ಅಯ್ಯವ್ವ ಬೇವಿನಗಿಡದ, ಮತ್ತು ಹತ್ತನೆ ತರಗತಿಯಲ್ಲಿ ಅತಿಹೆಚ್ಚು ಅಂಕ ಪಡೆದ ಮುಕಿನಾ ಪಾನ್‌ಪರೋಶ, ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿಜಯಲಕ್ಷ್ಮಿ ಹೊಕ್ಕುಂಡಿಯವರನ್ನು ಸನ್ಮಾನಿಸಲಾಯಿತು.
ಹನುಮಂತರಾಯ ಬಿರಾದಾರ, ನಾಗಯ್ಯ ಹಿರೇಮಠ, ನಾಗಲಿಂಗ ಹೊಕ್ಕುಂಡಿ, ವೀರೇಶ ಲಚ್ಯಾಣ, ರಾಮನಗೌಡ ಬಮ್ಮನಳ್ಳಿ, ಶಿವನಗೌಡ ಬಮ್ಮನಳ್ಳಿ, ಸಿದ್ದಮ್ಮ ನಡಕೂರ, ಇಮಾಮಸಾಬ್ ಶಹಾಬಾದ ಸ್ನೇಹಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಶೈ¯ ಜೋಗುರ, ಭೀಮಾಬಾಯಿ ಹೆರೂರ ಅಶ್ವಿನಿ ಉಪ್ಪಾರ ಹಾಗೂ ಮಕ್ಕಳು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಾಲಾಯ ತಸ್ಮೈ ನಮಃ

ಸ್ವಲ್ಪ ಸಮಯ ಸಿಕ್ಕರೂ ಸಾಕು ಅದು ರಸಮಯ

ಬಿಳಿಜೋಳ ಮತ್ತು ಕಣಿಕೆಗೆ ಹೆಚ್ಚಿದ ಬೇಡಿಕೆ :ಸಾಗಣೆ ಜೋರು

ಏ.4 ರಂದು ನಿರಂತರ ವೈದ್ಯಕೀಯ ಶಿಕ್ಷಣ ಮತ್ತು ಕಾರ್ಯಾಗಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಾಲಾಯ ತಸ್ಮೈ ನಮಃ
    In ಭಾವರಶ್ಮಿ
  • ಸ್ವಲ್ಪ ಸಮಯ ಸಿಕ್ಕರೂ ಸಾಕು ಅದು ರಸಮಯ
    In ವಿಶೇಷ ಲೇಖನ
  • ಬಿಳಿಜೋಳ ಮತ್ತು ಕಣಿಕೆಗೆ ಹೆಚ್ಚಿದ ಬೇಡಿಕೆ :ಸಾಗಣೆ ಜೋರು
    In (ರಾಜ್ಯ ) ಜಿಲ್ಲೆ
  • ಏ.4 ರಂದು ನಿರಂತರ ವೈದ್ಯಕೀಯ ಶಿಕ್ಷಣ ಮತ್ತು ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ಯತ್ನಾಳ ಆಪ್ತ ನಂದು ಗಡಗಿ ಬಿಜೆಪಿ ಸೇರ್ಪಡೆ
    In (ರಾಜ್ಯ ) ಜಿಲ್ಲೆ
  • ಚಿದಂಬರ ಸೇವಾ ಸಮಿತಿಯಿಂದ ಹನುಮಾನ ಜಯಂತಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಅಡಿಪಾಯದ ಶಿಕ್ಷಣ ಬಹಳ ಮುಖ್ಯ :ಶಂಕರಗೌಡ
    In (ರಾಜ್ಯ ) ಜಿಲ್ಲೆ
  • ತಾಪಮಾನ ಹಿನ್ನೆಲೆ ಬದಲಾದ ಸರ್ಕಾರಿ ಕಚೇರಿ ಸಮಯ
    In (ರಾಜ್ಯ ) ಜಿಲ್ಲೆ
  • ಹಿಂಗಾರು ಹಂಗಾಮಿಗೆ ಏ.೭ ವರೆಗೆ ಕಾಲುವೆ ಜಾಲಕ್ಕೆ ನೀರು
    In (ರಾಜ್ಯ ) ಜಿಲ್ಲೆ
  • ವಜ್ರಹನುಮಾನ ದೇಗುಲದಲ್ಲಿ ಹನುಮಾನ ಜಯಂತಿ ಆಚರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.