ಆತ್ಮೀಯ ಸಹೋದರ ಸ್ನೇಹಿತ, ಕಾರ್ಯನಿರತ ಪತ್ರಕರ್ತರ ಸಂಘದ ಕಲಬುರ್ಗಿ ಜಿಲ್ಲಾಧ್ಯಕ್ಷ ಶ್ರೀ ಬಾಬುರಾವ ಯಡ್ರಾಮಿ ಅವರು ನಾಡಿನ ಪ್ರತಿಷ್ಠಿತ ದಿನಪತ್ರಿಕೆ ’ವಿಜಯವಾಣಿ’ ಪತ್ರಿಕೆಯ ಕಲಬುರ್ಗಿ ಆವೃತ್ತಿಯ ಸ್ಥಾನಿಕ ಸಂಪಾದಕರಾಗಿ ಅಧಿಕಾರ ವಹಿಸಿಕೊಂಡಿರುವುದು ಸಂತಸ ಮತ್ತು ಹೆಮ್ಮೆಯ ಸಂಗತಿ.
ಸರಳ ಸಜ್ಜನಿಕೆಯ ವ್ಯಕ್ತಿತ್ವದ ಆಪ್ತಬಂಧು ಬಾಬುರಾವ ಯಡ್ರಾಮಿ ಅವರಿಗೆ ’ಉದಯರಶ್ಮಿ’ ಪತ್ರಿಕಾ ಬಳಗದಿಂದ ಅಭಿಮಾನದ ಅಭಿನಂದನೆಗಳು.
ಇಂದುಶೇಖರ ಮಣೂರ
ಸಂಪಾದಕರು, ’ಉದಯರಶ್ಮಿ’ ದಿನಪತ್ರಿಕೆ
ಜಿಲ್ಲಾ ಉಪಾಧ್ಯಕ್ಷರು, ಕಾರ್ಯನಿರತ ಪತ್ರಕರ್ತರ ಸಂಘ, ವಿಜಯಪುರ