Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರಾಂತಿಕಾರಿ ಕವಿ ಸರ್ವಜ್ಞ

ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೆಂಗಳೂರು – ವಿಜಯಪುರ ಎಕ್ಸ್‌ಪ್ರೆಸ್‌ ರೈಲಿಗೆ ಸಚಿವರ ಆಗ್ರಹ
(ರಾಜ್ಯ ) ಜಿಲ್ಲೆ

ಬೆಂಗಳೂರು – ವಿಜಯಪುರ ಎಕ್ಸ್‌ಪ್ರೆಸ್‌ ರೈಲಿಗೆ ಸಚಿವರ ಆಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹುಬ್ಬಳ್ಳಿ – ಗದಗ ಬೈಪಾಸ್ ಮೂಲಕ ರೈಲು ಓಡಿಸಲು ಕೋರಿಕೆ | ವೈಷ್ಣವ್, ಸೋಮಣ್ಣಗೆ ಸಚಿವ ಎಂ‌.ಬಿ.ಪಾಟೀಲ ಪತ್ರ

ಉದಯರಶ್ಮಿ ದಿನಪತ್ರಿಕೆ

ಬೆಂಗಳೂರು: ಆಲಮಟ್ಟಿ-ವಂದಾಲ ನಡುವಿನ 9.60 ಕಿ.ಮೀ. ಉದ್ದ ಜೋಡಿಹಳಿ ಕಾಮಗಾರಿ ಮುಗಿದು, ಮಾರ್ಚ್ 25ರಿಂದ ಸಂಚಾರಕ್ಕೆ ಮುಕ್ತವಾಗಿದೆ. ಆದ್ದರಿಂದ ಬೆಂಗಳೂರು-ವಿಜಯಪುರ ನಡುವೆ ಬಹುಕಾಲದ ಬೇಡಿಕೆಯಾಗಿರುವ ಎಕ್ಸ್‌ಪ್ರೆಸ್‌ ರೈಲು ಸೇವೆ ಆರಂಭಿಸಬೇಕು ಎಂದು ಕೋರಿ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಮತ್ತು ವಿ.ಸೋಮಣ್ಣ ಇಬ್ಬರಿಗೂ ಪತ್ರ ಬರೆದಿದ್ದಾರೆ.
ಈ ಸಂಬಂಧವಾಗಿ ಅವರು ಮಾರ್ಚ್ 30ರಂದು ತಮ್ಮ ಪತ್ರ ರವಾನಿಸಿದ್ದಾರೆ.
ಇದರಲ್ಲಿ ಅವರು, ಗದಗ-ಹೊಟಗಿ ಹಳಿ ದ್ವಿಪಥೀಕರಣ ಯೋಜನೆಯ ಭಾಗವಾಗಿ ಆಲಮಟ್ಟಿ-ವಂದಾಲ ನಡುವಿನ‌ ಕಾಮಗಾರಿ ಈಗ ಮುಗಿದಿದೆ. ಇದು ಮುಗಿದರೆ ಬೆಂಗಳೂರು-ವಿಜಯಪುರ ನಡುವೆ ಎಕ್ಸ್‌ಪ್ರೆಸ್‌ ರೈಲು ಆರಂಭಿಸಬಹುದು ಎಂದು ಹಿಂದಿನ ಭೇಟಿಯಲ್ಲಿ ಹೇಳಿದ್ದಿರಿ. ಈಗ ಇದಕ್ಕೆ ಆದ್ಯತೆ ಕೊಡಬೇಕು. ಶೈಕ್ಷಣಿಕ, ವೈದ್ಯಕೀಯ, ಆಡಳಿತಾತ್ಮಕ, ವಾಣಿಜ್ಯ ವಹಿವಾಟು ಇತ್ಯಾದಿಗಳಿಗೆ ನಿತ್ಯವೂ ಬೆಂಗಳೂರಿಗೆ ಬರುವ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಸಾವಿರಾರು ಜನರಿಗೆ ಅನುಕೂಲವಾಗಲಿದೆ ಎಂದು ಅವರು ಗಮನ ಸೆಳೆದಿದ್ದಾರೆ.
ಇದೇ ರೀತಿಯಲ್ಲಿ ಈಗ ಎರಡೂ ನಗರಗಳ ನಡುವೆ ರೈಲು ಪ್ರಯಾಣಕ್ಕೆ 15 ಗಂಟೆಗಳ ಕಾಲ ಹಿಡಿಯುತ್ತಿದೆ. ಇದು ಅನನುಕೂಲಕ್ಕೆ ಕಾರಣವಾಗಿದೆ. ಇದನ್ನು 10 ಗಂಟೆಗಳಿಗೆ ಇಳಿಸಬೇಕಾದ ಜರೂರಿದೆ. ಬೆಂಗಳೂರಿನಿಂದ ಹೊರಡುವ ರೈಲುಗಳಿಗೆ ಹುಬ್ಬಳ್ಳಿಯ ತನಕ ನಿಗದಿತ ನಿಲುಗಡೆ ನೀಡುವುದು ಮತ್ತು ನಂತರ ವಿಜಯಪುರಕ್ಕೆ ಸಾಗುವ ರೈಲುಗಳು ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮಾರ್ಗಗಳಲ್ಲಿ ಸಂಚರಿಸಲು ವ್ಯವಸ್ಥೆ ಮಾಡಬೇಕು ಎಂದು ಅವರು ಕೋರಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರಾಂತಿಕಾರಿ ಕವಿ ಸರ್ವಜ್ಞ

ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರಾಂತಿಕಾರಿ ಕವಿ ಸರ್ವಜ್ಞ
    In ವಿಶೇಷ ಲೇಖನ
  • ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ
    In ವಿಶೇಷ ಲೇಖನ
  • ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ
    In (ರಾಜ್ಯ ) ಜಿಲ್ಲೆ
  • ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್
    In (ರಾಜ್ಯ ) ಜಿಲ್ಲೆ
  • ಸಚಿವ ಸಂಪುಟದಲ್ಲಿ ಭೋವಿ ಸಮಾಜಕ್ಕೆ ಪ್ರಾತಿನಿಧ್ಯ ಕಲ್ಪಿಸಿ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ವಿಶೇಷ ಚೇತನರು ಸರ್ಕಾರದ ಸೌಲಭ್ಯಗಳ ಪ್ರಯೋಜನ ಪಡೆಯಬೇಕು
    In (ರಾಜ್ಯ ) ಜಿಲ್ಲೆ
  • ಜೂ.೧೮ರಿಂದ ಬಂಜಾರ ಯುವಕ-ಯುವತಿಯರಿಗೆ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಉಪವಿಭಾಗ ಕಚೇರಿ ಆರಂಭಕ್ಕೆ ಒತ್ತಾಯಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಯೋಜನೆಗಳು ಯಶಸ್ವಿಗೆ ಸಾರ್ವಜನಿಕರ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿವೇತನ ಹಾಗೂ ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.