Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರಾಂತಿಕಾರಿ ಕವಿ ಸರ್ವಜ್ಞ

ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ :ಡಾ.ನಾಗಲಕ್ಷ್ಮಿ
(ರಾಜ್ಯ ) ಜಿಲ್ಲೆ

ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ :ಡಾ.ನಾಗಲಕ್ಷ್ಮಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯ ರಶ್ಮಿ ದಿನಪತ್ರಿಕೆ

ಅಥಣಿ: ಸಮಾಜದಲ್ಲಿ ಪುರುಷರು ತಮ್ಮ ಮನೆಯ ಹೆಣ್ಣುಮಕ್ಕಳಿಗೆ ನೀಡುವಷ್ಟೇ ಗೌರವವನ್ನು ಇತರ ಮಹಿಳೆಯರಿಗೂ ನೀಡಿದಾಗ ಮಾತ್ರ ಒಂದು ಸುಸಂಸ್ಕೃತ ಕುಟುಂಬ ಮತ್ತು ಸಮಾಜ ನಿರ್ಮಾಣ ಸಾಧ್ಯ, ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ಡಾ. ನಾಗಲಕ್ಷ್ಮಿ ಚೌಧರಿ ಪ್ರತಿಪಾದಿಸಿದರು.
ಪಟ್ಟಣದ ‘ಭರವಸೆ ಬೆಳಕು ಫೌಂಡೇಶನ್’ ವತಿಯಿಂದ ಆಯೋಜಿಸಲಾಗಿದ್ದ ಮಹಿಳಾ ದಿನಾಚರಣೆ ಹಾಗೂ ಮುತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮದಲ್ಲಿ ಮಾತನಾಡಿ ನಾನು ಕೂಡ ಅಂತರಜಾತಿ ವಿವಾಹವಾಗಿದ್ದು, ಬಸವಣ್ಣನವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದೇನೆ ನಾವೆಲ್ಲರೂ ಬಸವ ತತ್ವಗಳನ್ನು ಪಾಲಿಸಿದರೆ ಕರ್ನಾಟಕವು ವಿಶ್ವಕ್ಕೆ ಮಾದರಿಯಾಗಬಲ್ಲದು ಇಂದು ಮಹಿಳೆಯರು ಕಾನೂನು ಹೋರಾಟಗಳಲ್ಲಿ ತೊಡಗಿಸಿಕೊಳ್ಳಲು ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವೆ ದೊಡ್ಡ ಶಕ್ತಿಯಾಗಿದೆ, ಎಂದರು.
ಇದೇ ಸಂದರ್ಭದಲ್ಲಿ ಮಹಿಳೆಯರ ಸಮಸ್ಯೆಗಳ ಕುರಿತು ಗಂಭೀರ ಚರ್ಚೆ ನಡೆಸಿದ ಅವರು, ಸ್ಥಳೀಯ ಮಹಿಳೆಯರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಸರ್ಕಾರಿ ವಿವಿಧ ಇಲಾಖೆಗಳಲ್ಲಿನ ಲೋಪದೋಷಗಳ ಬಗ್ಗೆ ಬಂದ ದೂರುಗಳಿಗೆ ಸಂಬಂಧಿಸಿದಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕೆಲಸ ಮಾಡಲು ಸೂಚಿಸಿದರು.
ಈ ವೇಳೆ ಭರವಸೆ ಬೆಳಕು ಫೌಂಡೇಶನ್ ಅಧ್ಯಕ್ಷರಾದ ರೂಪಾ ಕಾಂಬಳೆ, ತಾಲೂಕಾ ದಂಡಾಧಿಕಾರಿ ಸಿದರಾಯ ಭೋಸಗಿ, ತಾಲೂಕು ಪಂಚಾಯತ ಇ ಒ ಶಿವಾನಂದ ಕಲ್ಲಾಪುರ, ಪಿಎಸ್ಐ ಜಿ ಎಸ್ ಉಪ್ಪಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಮಂಜುನಾಥ ಸೌಂದಲಗೇಕರ ತಾಲೂಕು ವೈದ್ಯಾಧಿಕಾರಿ ಬಸಗೌಡ ಕಾಗೆ, ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ವೆಂಕಟೇಶ ಕುಲಕರ್ಣಿ,ಪುರಸಭೆ ಅಧ್ಯಕ್ಷೆ ಶಿವಲೀಲಾ ಬೂಟಾಳಿ,ಸವಿತಾ ಕಾಂಬಳೆ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ನುರಾರು ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರಾಂತಿಕಾರಿ ಕವಿ ಸರ್ವಜ್ಞ

ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರಾಂತಿಕಾರಿ ಕವಿ ಸರ್ವಜ್ಞ
    In ವಿಶೇಷ ಲೇಖನ
  • ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ
    In ವಿಶೇಷ ಲೇಖನ
  • ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ
    In (ರಾಜ್ಯ ) ಜಿಲ್ಲೆ
  • ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್
    In (ರಾಜ್ಯ ) ಜಿಲ್ಲೆ
  • ಸಚಿವ ಸಂಪುಟದಲ್ಲಿ ಭೋವಿ ಸಮಾಜಕ್ಕೆ ಪ್ರಾತಿನಿಧ್ಯ ಕಲ್ಪಿಸಿ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ವಿಶೇಷ ಚೇತನರು ಸರ್ಕಾರದ ಸೌಲಭ್ಯಗಳ ಪ್ರಯೋಜನ ಪಡೆಯಬೇಕು
    In (ರಾಜ್ಯ ) ಜಿಲ್ಲೆ
  • ಜೂ.೧೮ರಿಂದ ಬಂಜಾರ ಯುವಕ-ಯುವತಿಯರಿಗೆ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಉಪವಿಭಾಗ ಕಚೇರಿ ಆರಂಭಕ್ಕೆ ಒತ್ತಾಯಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಯೋಜನೆಗಳು ಯಶಸ್ವಿಗೆ ಸಾರ್ವಜನಿಕರ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿವೇತನ ಹಾಗೂ ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.