Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರಾಂತಿಕಾರಿ ಕವಿ ಸರ್ವಜ್ಞ

ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಮೀಣಾಭಿವೃದ್ಧಿ ಯೋಜನೆಗಳ ಜಾರಿ ವೇಗ ಹೆಚ್ಚಿಸಿ
(ರಾಜ್ಯ ) ಜಿಲ್ಲೆ

ಗ್ರಾಮೀಣಾಭಿವೃದ್ಧಿ ಯೋಜನೆಗಳ ಜಾರಿ ವೇಗ ಹೆಚ್ಚಿಸಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಅಧಿಕಾರಿಗಳಿಗೆ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಗ್ರಾಮ ಪಂಚಾಯಿತಿಗಳಲ್ಲಿ ನಡೆಯುತ್ತಿರುವ ತೆರಿಗೆ ಸಂಗ್ರಹಣಾ ಪ್ರಗತಿ ಶೇ.೧೦೦ ರಷ್ಟು ಸಾಧಿಸಬೇಕು. ಗುರಿ ಸಾಧನೆಯಲ್ಲಿ ಹಿಂದುಳಿದ ಪಂಚಾಯಿತಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗಿ ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಹೇಳಿದರು.
ವಿಜಯಪುರ ತಾಪಂ ಸಭಾಭವನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳ ಕುರಿತು ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳಿಗೆ ಸಂಬಂಧಿಸಿದ ಸಾಮಗ್ರಿ ಹಣ ಪಾವತಿ, ಬಾಕಿ ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಿ, ಬಾಕಿ ಪಾವತಿಗಳನ್ನು ತ್ವರಿತವಾಗಿ ಪಾವತಿ ಮಾಡಿ ಕಾಮಗಾರಿಗಳ ನಿರಂತರತೆ ಕಾಯ್ದುಕೊಳ್ಳಬೇಕು ಎಂದರು. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿರುವ ಕೂಲಿಕಾರರ ಇ-ಕೆವೈಸಿ ಪ್ರಕ್ರಿಯೆಯ ಪ್ರಗತಿಯು ನಿರೀಕ್ಷಿತವಾಗಿಲ್ಲ. ಆದ್ದರಿಂದ ಎಲ್ಲ ಕೂಲಿಕಾರರ ಇ-ಕೆವೈಸಿಯನ್ನು ಶೇ. ೧೦೦ರಷ್ಟು ಪೂರ್ಣಗೊಳಿಸಬೇಕು. ಅದೇ ರೀತಿ, ನರೇಗಾ ಯೋಜನೆಯಡಿ ಅನುಷ್ಠಾನಗೊಂಡ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವಂತೆ ಕ್ರಮ ಕೈಗೊಳ್ಳಲು ಎಲ್ಲ ಗ್ರಾಮ ಪಂಚಾಯತಿ ಪಿಡಿಒಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈಗಾಗಲೇ ಬೇಸಿಗೆ ಆರಂಭವಾಗಿರುವುದರಿಂದ, ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಎಲ್ಲ ಗ್ರಾಮಗಳಿಗೂ ಸಮರ್ಪಕ ಕುಡಿಯುವ ನೀರಿನ ಪೂರೈಕೆ ಮಾಡಬೇಕು ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಾಪಂನ ಸಹಾಯಕ ನಿರ್ದೇಶಕರು(ಗ್ರಾ.ಉ) ಎಸ್. ಆರ್. ಕಟ್ಟಿ, ತಾಲೂಕಿನ ಎಲ್ಲ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಂಯೋಜಕರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper
Share. Facebook Twitter Pinterest Email Telegram WhatsApp
  • Website

Related Posts

ಕ್ರಾಂತಿಕಾರಿ ಕವಿ ಸರ್ವಜ್ಞ

ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರಾಂತಿಕಾರಿ ಕವಿ ಸರ್ವಜ್ಞ
    In ವಿಶೇಷ ಲೇಖನ
  • ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ
    In ವಿಶೇಷ ಲೇಖನ
  • ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ
    In (ರಾಜ್ಯ ) ಜಿಲ್ಲೆ
  • ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್
    In (ರಾಜ್ಯ ) ಜಿಲ್ಲೆ
  • ಸಚಿವ ಸಂಪುಟದಲ್ಲಿ ಭೋವಿ ಸಮಾಜಕ್ಕೆ ಪ್ರಾತಿನಿಧ್ಯ ಕಲ್ಪಿಸಿ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ವಿಶೇಷ ಚೇತನರು ಸರ್ಕಾರದ ಸೌಲಭ್ಯಗಳ ಪ್ರಯೋಜನ ಪಡೆಯಬೇಕು
    In (ರಾಜ್ಯ ) ಜಿಲ್ಲೆ
  • ಜೂ.೧೮ರಿಂದ ಬಂಜಾರ ಯುವಕ-ಯುವತಿಯರಿಗೆ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಉಪವಿಭಾಗ ಕಚೇರಿ ಆರಂಭಕ್ಕೆ ಒತ್ತಾಯಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಯೋಜನೆಗಳು ಯಶಸ್ವಿಗೆ ಸಾರ್ವಜನಿಕರ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿವೇತನ ಹಾಗೂ ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.