Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಿಜಿಟಲ್ ಜನಗಣತಿಗೆ ಚಾಲನೆ: ಸ್ವಯಂ ವಿವರ ದಾಖಲಿಸಲು ಡಿಸಿ ಸಲಹೆ

ಅಕ್ರಮ ವಾಣಿಜ್ಯ ಮಳಿಗೆ-ಮನೆಗಳ ಮೇಲೆ ಕ್ರಮಕ್ಕೆ ಕರವೇ ಆಗ್ರಹ

ಸಂಭ್ರಮದ ನಾಗಾವಿ ಯಲ್ಲಮ್ಮ ಜಾತ್ರಾ ಮಹೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತುರ್ತು ದುರಸ್ಥಿಗೆ ಕಾದಿರುವ ಸಿಂದಗಿ ಸಾರ್ವಜನಿಕ ಗ್ರಂಥಾಲಯ
(ರಾಜ್ಯ ) ಜಿಲ್ಲೆ

ತುರ್ತು ದುರಸ್ಥಿಗೆ ಕಾದಿರುವ ಸಿಂದಗಿ ಸಾರ್ವಜನಿಕ ಗ್ರಂಥಾಲಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ನಗರದ ಶ್ರೀ ಚೆನ್ನವೀರ ಸ್ವಾಮೀಜಿ ಬಸ್ ನಿಲ್ದಾಣದ ಎದುರಿಗಿರುವ ಸಾರ್ವಜನಿಕ ಗ್ರಂಥಾಲಯ ಮೇಲ್ಛಾವಣೆ ಕಟ್ಟಡದ ಸಿಮೆಂಟ್ ಪದರು ಕುಸಿದು ಬಿದ್ದಿದೆ.
ನಗರದ ಸಾರ್ವಜನಿಕ ಗ್ರಂಥಾಲಯ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದ ಕಾರಣ ಸಿಮೆಂಟ್ ಪದರು ಉದುರಿ ಕೆಳಗಡೆ ಬಿದ್ದಿದೆ. ಇದರಿಂದ ಅಲ್ಲಿದ್ದ ಸಾಮಗಿಗಳು ಹಾಳಾಗಿದ್ದು, ಅದೃಷ್ಟವಶಾತ್ ಅಲ್ಲಿ ಓದುಗರು ಯಾರು ಇಲ್ಲದ ಕಾರಣ ಯಾರಿಗೂ ಯಾವುದೇ ರೀತಿಯ ಹಾನಿ ಉಂಟಾಗಿಲ್ಲ. ಇನ್ನಾದರೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಇತ್ತ ಗಮನ ಹರಿಸಿ ಹೈಟೆಕ್ ಗ್ರಂಥಾಲಯ ನಿರ್ಮಿಸಬೇಕು ಎಂಬುದು ಓದುಗರ ಆಶಯವಾಗಿದೆ.
ಈ ಘಟನೆಯ ಕುರಿತು ನಮ್ಮ ಪ್ರತಿನಿಧಿಯೊಂದಿಗೆ ಮಾತನಾಡಿದ ಗ್ರಂಥಾಲಯದ ಸಹವರ್ತಿ ರಾಜಶೇಖರ ಹತ್ತರಕಿ, ಗ್ರಂಥಾಲಯ ದುರಸ್ತಿಯ ಬಗ್ಗೆ ಮೇಲಾಧಿಕಾರಿಗಳಿಗೆ ಅನೇಕ ಬಾರಿ ವರದಿ ಸಲ್ಲಿಸುತ್ತಲೇ ಬಂದಿದ್ದೇವೆ. ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಅವರು ನಮ್ಮ ಮೇಲಾಧಿಕಾರಿಗಳಿಗೆ ಸಿಂದಗಿ, ಬಸವನ ಬಾಗೇವಾಡಿ, ತಾಳಿಕೋಟೆ ತಾಲೂಕಿಗೆ ಹೈಟೆಕ್ ಗ್ರಂಥಾಲಯ ಹೊಸ ಕಟ್ಟಡ ನಿರ್ಮಾಣ ಮಾಡಿಸುವುದಾಗಿ ಭರವಸೆಯನ್ನು ನೀಡಿದ್ದಾರೆ ಸ್ವಲ್ಪ ಕಾಯಿರಿ ಎಂದು ಹೇಳಿದ್ದಾರೆ. ಅದಕ್ಕಾಗಿ ಅವರ ಮಾತಿನಂತೆ ನಾವು ಕಾದು ಕುಳತಿದ್ದೇವೆ. ಈಗಾಗಲೇ ಕಟ್ಟಡಕ್ಕೆ ಸಂಬಂಧಿಸಿದಂತೆ ಅಳತೆ ಮತ್ತು ಸಮೀಕ್ಷೆ ಮಾಡಿಕೊಂಡು ಹೋಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

“ಪ್ರತಿನಿತ್ಯ ನಾನು ಓದುವುದಕ್ಕಾಗಿ ಗ್ರಂಥಾಲಯಲಕ್ಕೆ ಹೋಗುತ್ತೇನೆ. ಪ್ರತಿನಿತ್ಯ ಅಲ್ಲಿಯೇ ಕುಳಿತು ಓದುತ್ತಿದ್ದೆ. ಅದೃಷ್ಟವಶಾತ್ ಇಂದು ಅಲ್ಲಿ ಕುಳಿತುಕೊಂಡಿರಲಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಯ ಹಿತದೃಷ್ಠಿಯಿಂದ ಇಂದಿನ ಯುವ ಜನಾಂಗಕ್ಕೆ ಉನ್ನತ ಶ್ರೇಣಿಯ ಗ್ರಂಥಾಲಯದ ಅವಶ್ಯಕತೆಯಿದ್ದು, ನೂತನ ಗ್ರಂಥಾಲಯ ಕಟ್ಟಡ ಅವಶ್ಯಕತೆ ಇದೆ. ಇನ್ನಾದರೂ ನಗರಕ್ಕೆ ಒಂದು ಸುಸಜ್ಜಿತ ಗ್ರಂಥಾಲಯ ನಿರ್ಮಾಣವಾಗಲಿ ಎಂದು ಓದುಗರ ಆಶಯ.”

– ಅನಿಲ ಎಸ್
ಓದುಗ

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಿಜಿಟಲ್ ಜನಗಣತಿಗೆ ಚಾಲನೆ: ಸ್ವಯಂ ವಿವರ ದಾಖಲಿಸಲು ಡಿಸಿ ಸಲಹೆ

ಅಕ್ರಮ ವಾಣಿಜ್ಯ ಮಳಿಗೆ-ಮನೆಗಳ ಮೇಲೆ ಕ್ರಮಕ್ಕೆ ಕರವೇ ಆಗ್ರಹ

ಸಂಭ್ರಮದ ನಾಗಾವಿ ಯಲ್ಲಮ್ಮ ಜಾತ್ರಾ ಮಹೋತ್ಸವ

ಯಲಗೂರ ದೇವಸ್ಥಾನದಲ್ಲಿ ಸಡಗರದ ಹನುಮ ಜಯಂತಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಿಜಿಟಲ್ ಜನಗಣತಿಗೆ ಚಾಲನೆ: ಸ್ವಯಂ ವಿವರ ದಾಖಲಿಸಲು ಡಿಸಿ ಸಲಹೆ
    In (ರಾಜ್ಯ ) ಜಿಲ್ಲೆ
  • ಅಕ್ರಮ ವಾಣಿಜ್ಯ ಮಳಿಗೆ-ಮನೆಗಳ ಮೇಲೆ ಕ್ರಮಕ್ಕೆ ಕರವೇ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಂಭ್ರಮದ ನಾಗಾವಿ ಯಲ್ಲಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಯಲಗೂರ ದೇವಸ್ಥಾನದಲ್ಲಿ ಸಡಗರದ ಹನುಮ ಜಯಂತಿ
    In (ರಾಜ್ಯ ) ಜಿಲ್ಲೆ
  • ನೀರನ್ನು ಮಿತವಾಗಿ ಬಳಕೆ ಮಾಡಬೇಕು :ನ್ಯಾ.ಅಮೀತ ಘಟ್ಟಿ
    In (ರಾಜ್ಯ ) ಜಿಲ್ಲೆ
  • ತುರ್ತು ದುರಸ್ಥಿಗೆ ಕಾದಿರುವ ಸಿಂದಗಿ ಸಾರ್ವಜನಿಕ ಗ್ರಂಥಾಲಯ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣಾಭಿವೃದ್ಧಿ ಯೋಜನೆಗಳ ಜಾರಿ ವೇಗ ಹೆಚ್ಚಿಸಿ
    In (ರಾಜ್ಯ ) ಜಿಲ್ಲೆ
  • ಪಾರದರ್ಶಕ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಆದ್ಯತೆ :ಜಿಪಂ ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
  • ಮಾರುತಿ ಸೇವಕನಾ ಮಾಡೋ ನಿನ್ನಂತೆ ನನ್ನ..
    In ಭಾವರಶ್ಮಿ
  • ಎಸ್ಸೆಎಸ್ಸೆಲ್ಸಿ 3ನೇ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ :ಶಬೀರ್ ಸ್ವಾಗತ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.