Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಿಜಿಟಲ್ ಜನಗಣತಿಗೆ ಚಾಲನೆ: ಸ್ವಯಂ ವಿವರ ದಾಖಲಿಸಲು ಡಿಸಿ ಸಲಹೆ

ಅಕ್ರಮ ವಾಣಿಜ್ಯ ಮಳಿಗೆ-ಮನೆಗಳ ಮೇಲೆ ಕ್ರಮಕ್ಕೆ ಕರವೇ ಆಗ್ರಹ

ಸಂಭ್ರಮದ ನಾಗಾವಿ ಯಲ್ಲಮ್ಮ ಜಾತ್ರಾ ಮಹೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯಲಗೂರ ದೇವಸ್ಥಾನದಲ್ಲಿ ಸಡಗರದ ಹನುಮ ಜಯಂತಿ
(ರಾಜ್ಯ ) ಜಿಲ್ಲೆ

ಯಲಗೂರ ದೇವಸ್ಥಾನದಲ್ಲಿ ಸಡಗರದ ಹನುಮ ಜಯಂತಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಸಮೀಪದ ಸುಕ್ಷೇತ್ರ ಯಲಗೂರದ ದೇವಸ್ಥಾನದಲ್ಲಿ ಸಡಗರದಿಂದ ಬುಧವಾರ ಹನುಮ ಜಯಂತಿ ಆಚರಿಸಲಾಯಿತು.
ಬೆಳಗ್ಗೆ ಉತ್ಸವ ಮೂರ್ತಿಯನ್ನು ನೂರಾರು ಭಕ್ತರು ಸಕಲ ವಾದ್ಯಗಳೊಂದಿಗೆ ಕೃಷ್ಣಾ ನದಿಗೆ ತೆರಳಿ ಗಂಗಾಪೂಜೆ ಸಲ್ಲಿಸಿ ನಂತರ ದೇವಸ್ಥಾನಕ್ಕೆ ತರಲಾಯಿತು. ಮೂರ್ತಿಯನ್ನು ತೊಟ್ಟಿಲಲ್ಲಿ ಹಾಕಲಾಯಿತು.
ಯಲಗೂರೇಶನಿಗೆ ಸಾಮೂಹಿಕ ಪಂಚಾಮೃತ ಅಭಿಷೇಕ ಜರುಗಿತು.
ವಿಠ್ಠಲಾಚಾರ್ಯ ಗದ್ದನಕೇರಿ ತೊಟ್ಟಿಲು ಪೂಜೆ ಹಾಗೂ ಪವಮಾನ ಹೋಮ ನೆರವೇರಿಸಿದರು.
ದೇವಸ್ಥಾನ ಟ್ರಸ್ಟ್ ಕಮಿಟಿ ಅಧ್ಯಕ್ಷ ಅನಂತ ಓಂಕಾರ, ಅನ್ನದಾಸೋಹ ಸಮಿತಿ ಅಧ್ಯಕ್ಷ ಶ್ಯಾಮ ಪಾತರದ, ಗೋಪಾಲ ಗದ್ದನಕೇರಿ, ಕೃಷ್ಣ ಕಟ್ಟಿ, ಪಾಂಡುರAಗಾಚಾರ್ಯ ಹೊಸೂರ, ಸಂತೋಷ ಪೂಜಾರ, ಯಲಗೂರದಪ್ಪ ಪೂಜಾರ, ಸಂಜೀವ ಪೂಜಾರ, ಆನಂದ ಪೂಜಾರ, ಎಸ್. ಐ.ಡೆಂಗಿ ಮತ್ತೀತರರು ಇದ್ದರು.
ಚೆನ್ನಿಗಾವಿ ಬಂಧುಗಳು ಅನ್ನಪ್ರಸಾದದ ವ್ಯವಸ್ಥೆ ಮಾಡಿದ್ದರು.
ಹನುಮ ಜಯಂತಿ ಅಂಗವಾಗಿ ೧೦೦೦ ಮಾವಿನ ಹಣ್ಣುಗಳಿಂದ ಹನುಮನಿಗೆ ಅಲಂಕಾರ ಮಾಡಲಾಗಿತ್ತು.

BIJAPUR NEWS bjp public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಿಜಿಟಲ್ ಜನಗಣತಿಗೆ ಚಾಲನೆ: ಸ್ವಯಂ ವಿವರ ದಾಖಲಿಸಲು ಡಿಸಿ ಸಲಹೆ

ಅಕ್ರಮ ವಾಣಿಜ್ಯ ಮಳಿಗೆ-ಮನೆಗಳ ಮೇಲೆ ಕ್ರಮಕ್ಕೆ ಕರವೇ ಆಗ್ರಹ

ಸಂಭ್ರಮದ ನಾಗಾವಿ ಯಲ್ಲಮ್ಮ ಜಾತ್ರಾ ಮಹೋತ್ಸವ

ನೀರನ್ನು ಮಿತವಾಗಿ ಬಳಕೆ ಮಾಡಬೇಕು :ನ್ಯಾ.ಅಮೀತ ಘಟ್ಟಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಿಜಿಟಲ್ ಜನಗಣತಿಗೆ ಚಾಲನೆ: ಸ್ವಯಂ ವಿವರ ದಾಖಲಿಸಲು ಡಿಸಿ ಸಲಹೆ
    In (ರಾಜ್ಯ ) ಜಿಲ್ಲೆ
  • ಅಕ್ರಮ ವಾಣಿಜ್ಯ ಮಳಿಗೆ-ಮನೆಗಳ ಮೇಲೆ ಕ್ರಮಕ್ಕೆ ಕರವೇ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಂಭ್ರಮದ ನಾಗಾವಿ ಯಲ್ಲಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಯಲಗೂರ ದೇವಸ್ಥಾನದಲ್ಲಿ ಸಡಗರದ ಹನುಮ ಜಯಂತಿ
    In (ರಾಜ್ಯ ) ಜಿಲ್ಲೆ
  • ನೀರನ್ನು ಮಿತವಾಗಿ ಬಳಕೆ ಮಾಡಬೇಕು :ನ್ಯಾ.ಅಮೀತ ಘಟ್ಟಿ
    In (ರಾಜ್ಯ ) ಜಿಲ್ಲೆ
  • ತುರ್ತು ದುರಸ್ಥಿಗೆ ಕಾದಿರುವ ಸಿಂದಗಿ ಸಾರ್ವಜನಿಕ ಗ್ರಂಥಾಲಯ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣಾಭಿವೃದ್ಧಿ ಯೋಜನೆಗಳ ಜಾರಿ ವೇಗ ಹೆಚ್ಚಿಸಿ
    In (ರಾಜ್ಯ ) ಜಿಲ್ಲೆ
  • ಪಾರದರ್ಶಕ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಆದ್ಯತೆ :ಜಿಪಂ ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
  • ಮಾರುತಿ ಸೇವಕನಾ ಮಾಡೋ ನಿನ್ನಂತೆ ನನ್ನ..
    In ಭಾವರಶ್ಮಿ
  • ಎಸ್ಸೆಎಸ್ಸೆಲ್ಸಿ 3ನೇ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ :ಶಬೀರ್ ಸ್ವಾಗತ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.