Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಿಜಿಟಲ್ ಜನಗಣತಿಗೆ ಚಾಲನೆ: ಸ್ವಯಂ ವಿವರ ದಾಖಲಿಸಲು ಡಿಸಿ ಸಲಹೆ

ಅಕ್ರಮ ವಾಣಿಜ್ಯ ಮಳಿಗೆ-ಮನೆಗಳ ಮೇಲೆ ಕ್ರಮಕ್ಕೆ ಕರವೇ ಆಗ್ರಹ

ಸಂಭ್ರಮದ ನಾಗಾವಿ ಯಲ್ಲಮ್ಮ ಜಾತ್ರಾ ಮಹೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂಭ್ರಮದ ನಾಗಾವಿ ಯಲ್ಲಮ್ಮ ಜಾತ್ರಾ ಮಹೋತ್ಸವ
(ರಾಜ್ಯ ) ಜಿಲ್ಲೆ

ಸಂಭ್ರಮದ ನಾಗಾವಿ ಯಲ್ಲಮ್ಮ ಜಾತ್ರಾ ಮಹೋತ್ಸವ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದ ಇಂಗಳೇಶ್ವರ ರಸ್ತೆಯಲ್ಲಿರುವ ನಾಗಾವಿ ಯಲ್ಲಮ್ಮದೇವಿ ಜಾತ್ರಾಮಹೋತ್ಸವ ಬುಧವಾರ ಸಂಭ್ರಮ, ಸಡಗರದಿಂದ ಜರುಗಿತು. ಜಾತ್ರೆಯಂಗವಾಗಿ ಪಲ್ಲಕ್ಕಿ ಉತ್ಸವದ ಮೆರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿವಿಧೆಡೆಗಳಿಂದ ಆಗಮಿಸಿದ್ದ ತಾಯಿಜೋಗಮ್ಮರ ಕುಣಿತ, ವಿವಿಧ ವಾದ್ಯ ಮೇಳದೊಂದಿಗೆ ಸಂಭ್ರಮದಿಂದ ಜರುಗಿತು.
ನಾಗಾವಿ ಯಲ್ಲಮ್ಮ ದೇವಸ್ಥಾನದಿಂದ ಐದು ಕಳಸ ಹಾಗೂ ಪಲ್ಲಕ್ಕಿ ಉತ್ಸವವು ಪಟ್ಟಣದ ಬಸವೇಶ್ವರ ವೃತ್ತ, ಅಗಸಿ, ಮಹಾರಾಜರ ಮಠದ ಮಾರ್ಗ, ಬಸವಜನ್ಮ ಸ್ಮಾರಕ ಮಾರ್ಗ, ವಿಜಯಪುರ ಮಾರ್ಗವಾಗಿ ಪುನಃ ಬಸವೇಶ್ವರ ವೃತ್ತಕ್ಕೆ ಬಂದು ಬಸವೇಶ್ವರ ದೇವಸ್ಥಾನದ ಬಸವತೀರ್ಥ ಭಾವಿಗೆ ಆಗಮಿಸಿದ ನಂತರ ಗಂಗಾಸ್ಥಳ ಮಾಡಿಕೊಂಡ ನಂತರ ಡೊಳ್ಳು, ಚೌಡಕಿ ಸೇರಿದಂತೆ ಸುಮಂಗಲೆಯರ ಆರತಿಯೊಂದಿಗೆ ಬಸವೇಶ್ವರ ವೃತ್ತದ ಮಾರ್ಗವಾಗಿ ಇಂಗಳೇಶ್ವರ ರಸ್ತೆಯಲ್ಲಿರುವ ಯಲ್ಲಮ್ಮದೇವಿ ದೇವಸ್ಥಾನಕ್ಕೆ ಕಳಸಗಳು, ನಾಗಾವಿ ಯಲ್ಲಮ್ಮದೇವಿ ಪಲ್ಲಕ್ಕಿ ಉತ್ಸವ ತಲುಪಿತು. ಕಳಸಗಳಿಗೆ ಪೂಜೆ ನೆರವೇರಿಸಿದ ನಂತರ ದೇವಸ್ಥಾನಕ್ಕೆ ಕಳಸಗಳನ್ನು ಏರಿಸಲಾಯಿತು. ದೇವಸ್ಥಾನದಲ್ಲಿ ವಿಶೇಷ ಪೂಜೆ ಜರುಗಿತು.
ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಪಲ್ಲಕ್ಕಿ ಉತ್ಸವದ ಮೆರವಣಿಗೆಯಲ್ಲಿ ಜೋಗಮ್ಮರಾದ ಲಕ್ಷ್ಮೀ ಬಾಗೇವಾಡಿ, ಶರಣವ್ವ ಇಂಗಳೇಶ್ವರ, ಅಕ್ಷತಾ ಬೆಳಗಲ್ಲ, ಕವಿತಾ ಮುದ್ದೇಬಿಹಾಳ, ಯಲ್ಲವ್ವ ಟಕ್ಕಳಕಿ, ಜಾತ್ರಾ ಮಹೋತ್ಸವದ ಮುಖಂಡರಾದ ಬಸಣ್ಣ ದೇಸಾಯಿ, ಚಂದ್ರಶೇಖರ ಕಲ್ಲೂರ, ಅಪ್ಪಾಸಾಹೇಬ ಕಲ್ಲೂರ, ಅಶೋಕ ಗೌರನವರ, ಹಣಮಂತ ನಾಯ್ಕೋಡಿ, ಮಲ್ಲಪ್ಪ ಚಿಕ್ಕೂರ, ರಾಮಣ್ಣ ಕಲ್ಲೂರ, ಚನ್ನಪ್ಪ ಕಲ್ಲೂರ, ವೆಂಕಟೇಶ ಕರಾಡೆ, ಬಸವರಾಜ ಬನಾಶಿ, ಶರಣು ಗುಡ್ಡದ, ಮಲ್ಲು ಶೀಕಳವಾಡಿ, ಕೃಷ್ಣ ಪವಾರ, ಕಾಶೀನಾಥ ಮಸಬಿನಾಳ, ಶರಣು ಕೂಡಗಿ, ಲಕ್ಷ್ಮೀ ವಡಗೇರ, ರೇಣುಕಾ ಬಿರಾದಾರ ಸೇರಿದಂತೆ ಇತರರು ಭಾಗವಹಿಸಿದ್ದರು.
ಸಂಜೆ ಜಾತ್ರೆಯಂಗವಾಗಿ ವಿವಿಧ ಕಲಾವಿದರು ಚೌಡಕಿ ಪದಗಳನ್ನು ಹಾಡಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಿಜಿಟಲ್ ಜನಗಣತಿಗೆ ಚಾಲನೆ: ಸ್ವಯಂ ವಿವರ ದಾಖಲಿಸಲು ಡಿಸಿ ಸಲಹೆ

ಅಕ್ರಮ ವಾಣಿಜ್ಯ ಮಳಿಗೆ-ಮನೆಗಳ ಮೇಲೆ ಕ್ರಮಕ್ಕೆ ಕರವೇ ಆಗ್ರಹ

ಯಲಗೂರ ದೇವಸ್ಥಾನದಲ್ಲಿ ಸಡಗರದ ಹನುಮ ಜಯಂತಿ

ನೀರನ್ನು ಮಿತವಾಗಿ ಬಳಕೆ ಮಾಡಬೇಕು :ನ್ಯಾ.ಅಮೀತ ಘಟ್ಟಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಿಜಿಟಲ್ ಜನಗಣತಿಗೆ ಚಾಲನೆ: ಸ್ವಯಂ ವಿವರ ದಾಖಲಿಸಲು ಡಿಸಿ ಸಲಹೆ
    In (ರಾಜ್ಯ ) ಜಿಲ್ಲೆ
  • ಅಕ್ರಮ ವಾಣಿಜ್ಯ ಮಳಿಗೆ-ಮನೆಗಳ ಮೇಲೆ ಕ್ರಮಕ್ಕೆ ಕರವೇ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಂಭ್ರಮದ ನಾಗಾವಿ ಯಲ್ಲಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಯಲಗೂರ ದೇವಸ್ಥಾನದಲ್ಲಿ ಸಡಗರದ ಹನುಮ ಜಯಂತಿ
    In (ರಾಜ್ಯ ) ಜಿಲ್ಲೆ
  • ನೀರನ್ನು ಮಿತವಾಗಿ ಬಳಕೆ ಮಾಡಬೇಕು :ನ್ಯಾ.ಅಮೀತ ಘಟ್ಟಿ
    In (ರಾಜ್ಯ ) ಜಿಲ್ಲೆ
  • ತುರ್ತು ದುರಸ್ಥಿಗೆ ಕಾದಿರುವ ಸಿಂದಗಿ ಸಾರ್ವಜನಿಕ ಗ್ರಂಥಾಲಯ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣಾಭಿವೃದ್ಧಿ ಯೋಜನೆಗಳ ಜಾರಿ ವೇಗ ಹೆಚ್ಚಿಸಿ
    In (ರಾಜ್ಯ ) ಜಿಲ್ಲೆ
  • ಪಾರದರ್ಶಕ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಆದ್ಯತೆ :ಜಿಪಂ ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
  • ಮಾರುತಿ ಸೇವಕನಾ ಮಾಡೋ ನಿನ್ನಂತೆ ನನ್ನ..
    In ಭಾವರಶ್ಮಿ
  • ಎಸ್ಸೆಎಸ್ಸೆಲ್ಸಿ 3ನೇ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ :ಶಬೀರ್ ಸ್ವಾಗತ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.