Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರಾಂತಿಕಾರಿ ಕವಿ ಸರ್ವಜ್ಞ

ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಏ.೫ ರಂದು ಡಾ.ಬಾಬು ಜಗಜೀವನ ರಾಂ ಜಯಂತಿ
(ರಾಜ್ಯ ) ಜಿಲ್ಲೆ

ಏ.೫ ರಂದು ಡಾ.ಬಾಬು ಜಗಜೀವನ ರಾಂ ಜಯಂತಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರ ೧೧೯ನೇ ಜಯಂತಿ ಕಾರ್ಯಕ್ರಮವನ್ನು ಏಪ್ರಿಲ್ ೫ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಕಂದಗಲ್ ಶ್ರೀ ಹನುಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ ೯ ಗಂಟೆಗೆ ನಗರದ ಸೆಟ್‌ಲೈಟ್ ಬಸ್ ನಿಲ್ದಾಣದ ಹತ್ತಿರ ಇರುವ ಡಾ. ಬಾಬು ಜಗಜೀವನರಾಂ ವೃತ್ತದಿಂದ ನಗರದ ಪ್ರಮುಖ ವೃತ್ತಗಳ ಮೂಲಕ ಸಾಗಿ ಕಂದಗಲ್ ಶ್ರೀ ಹನುಂತರಾಯ ರಂಗಮಂದಿರದವರೆಗೆ ಭಾವಚಿತ್ರದ ಮೆರವಣಿಗೆ ಜರುಗಲಿದೆ.
ಈ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಅವರು ಉದ್ಘಾಟಿಸುವರು. ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ರವಿಕುಮಾರ ಎನ್, ನವದೆಹಲಿಯಲ್ಲಿನ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ–೨ ಹಾಗೂ ಶಾಸಕರಾದ ಪ್ರಕಾಶ ಬಿ. ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರೂ ಆದ ಶಾಸಕ ಅಪ್ಪಾಜಿ ಸಿ.ಎಸ್. ನಾಡಗೌಡ, ಸಂಸದರಾದ ರಮೇಶ ಜಗಜಿಣಗಿ ಹಾಗೂ ಸುಧಾ ಮೂರ್ತಿ, ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಕಾಂತಾ ನಾಯ್ಕ, ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಬಿ.ಎಸ್.ಕವಲಗಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ವಿಠ್ಠಲ ಕಟಕಧೋಂಡ, ರಾಜುಗೌಡ ಪಾಟೀಲ, ಅಶೋಕ ಮನಗೂಳಿ, ಹಣಮಂತ ನಿರಾಣಿ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ಕೇಶವ ಪ್ರಸಾದ ಎಸ್, ಮಹಾನಗರ ಪಾಲಿಕೆಯ ಮಹಾಪೌರರಾದ ಮಡಿವಾಳಪ್ಪ ಕರಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಗಂಗಾಧರ ಎಸ್ ಸಂಬಣ್ಣಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಇಲಿಯಾಸ ಬೋರಾಮಣಿ ಅವರು ಭಾಗವಹಿಸಲಿದ್ದಾರೆ.
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಮುಖ್ಯಸ್ಥರು ಹಾಗೂ ನಿರ್ದೇಶಕರಾದ ಪ್ರೊ.ಲಕ್ಷ್ಮೀದೇವಿ ವೈ ಅವರು ಉಪನ್ಯಾಸ ನೀಡಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರಾಂತಿಕಾರಿ ಕವಿ ಸರ್ವಜ್ಞ

ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರಾಂತಿಕಾರಿ ಕವಿ ಸರ್ವಜ್ಞ
    In ವಿಶೇಷ ಲೇಖನ
  • ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ
    In ವಿಶೇಷ ಲೇಖನ
  • ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ
    In (ರಾಜ್ಯ ) ಜಿಲ್ಲೆ
  • ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್
    In (ರಾಜ್ಯ ) ಜಿಲ್ಲೆ
  • ಸಚಿವ ಸಂಪುಟದಲ್ಲಿ ಭೋವಿ ಸಮಾಜಕ್ಕೆ ಪ್ರಾತಿನಿಧ್ಯ ಕಲ್ಪಿಸಿ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ವಿಶೇಷ ಚೇತನರು ಸರ್ಕಾರದ ಸೌಲಭ್ಯಗಳ ಪ್ರಯೋಜನ ಪಡೆಯಬೇಕು
    In (ರಾಜ್ಯ ) ಜಿಲ್ಲೆ
  • ಜೂ.೧೮ರಿಂದ ಬಂಜಾರ ಯುವಕ-ಯುವತಿಯರಿಗೆ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಉಪವಿಭಾಗ ಕಚೇರಿ ಆರಂಭಕ್ಕೆ ಒತ್ತಾಯಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಯೋಜನೆಗಳು ಯಶಸ್ವಿಗೆ ಸಾರ್ವಜನಿಕರ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿವೇತನ ಹಾಗೂ ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.