Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 05, 2026

ರಾಷ್ಟ್ರವನ್ನು ಆಧುನಿಕತೆಯತ್ತ ಮುನ್ನಡೆಸಿದ ಡಾ.ಬಾಬು ಜಗಜೀವನರಾಂ

ಜೀವನ ಜ್ಯೋತಿ ಭೀಮಾ ಯೋಜನೆ: ರೂ.2 ಲಕ್ಷ ಪರಿಹಾರ ವಿತರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಕ್ಕಮಹಾದೇವಿ ಅಪ್ರತಿಮ ವಚನಗಾರ್ತಿ :ಜಗದೇವಿ
(ರಾಜ್ಯ ) ಜಿಲ್ಲೆ

ಅಕ್ಕಮಹಾದೇವಿ ಅಪ್ರತಿಮ ವಚನಗಾರ್ತಿ :ಜಗದೇವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಮಹಾಶಿವಶರಣೆ ಅಕ್ಕಮಹಾದೇವಿಯು ಪ್ರಥಮ ಕನ್ನಡ ಕವಯತ್ರಿ ಹಾಗೂ ಅಪ್ರತಿಮ ವಚನಗಾರ್ತಿಯಾಗಿದ್ದಳು. ೩೫೪ ಅವರ ವಚನಗಳು ದೊರಕಿದ್ದು, ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ಅವರದ್ದಾಗಿದೆ ಎಂದು ಶರಣ ಚಿಂತಕಿ ಜಗದೇವಿ ಬಿರಾದಾರ ಹೇಳಿದರು.
ಸಿಂದಗಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಜರುಗಿದ ಮಹಾಶಿವಶರಣೆ ಅಕ್ಕಮಹಾದೇವಿ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಕ್ಕಮಹಾದೇವಿ ಅವರು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಬಸವಾದಿ ಶರಣರೊಂದಿಗೆ ಅನುಭವ ಮಂಟಪದಲ್ಲಿ ಚರ್ಚೆ, ಅನುಭಾವ ಹಂಚಿಕೆಯ ಸಂವಾದ ಮಾಡಿ ಶೈ ಎನೆಸಿಕೊಂಡವಳು. ಬಸವಣ್ಣ ಹಾಗೂ ಅಲ್ಲಮಪ್ರಭುದೇವರು ಅವರ ಆಗಾದವಾದ ಜ್ಞಾನವನ್ನು ಗಮನಿಸಿ ಮಹಾದೇವಿಗೆ ಅಕ್ಕ ಎಂದು ಕರೆದರು ಎಂದರು.
ಈ ವೇಳೆ ನ್ಯಾಯವಾದಿ ವಿ.ಜಿ.ಮಾನವಿ ಮಾತನಾಡಿ, ಅಲ್ಲಮಪ್ರಭುದೇವರು, ಬಸವಣ್ಣ, ಚನ್ನಬಸವ, ಮಾದಾರ ಚನ್ನಯ್ಯ, ಅಂಬಿಗೇರ ಚೌಡಯ್ಯ ಸೇರಿದಂತೆ ಮುಂತಾದವರೊAದಿಗೆ ಚರ್ಚಿಸಿದ ನಂತರ ಅಕ್ಕಮಹಾದೇವಿ ಅವರ ಜ್ಞಾನದ ಅರಿವು ಎಲ್ಲರಿಗಾಯಿತು. ವೈರಾಗ್ಯ ನಿಧಿ ಅಕ್ಕಮಹಾದೇವಿ ಆಧ್ಯಾತ್ಮಿಕ ಜೀವನಕ್ಕೆ ಹೊಸ ಭಾಷ್ಯ ಬರೆದರು. ಶಿವನೇ ತನ್ನ ಪತಿ ಎಂದು ಸ್ವೀಕರಿಸಿ ಲೌಕಿಕ ಜಗತ್ತನ್ನು ದಿಕ್ಕರಸಿ ಕೇಶಾಂಬರೆಯಾಗಿ ನಡೆದ ಅಕ್ಕ ಹಲವಾರು ಭಕ್ತರಿಗೆ ಮಾದರಿಯಾಗಿದ್ದರೆ ಎಂದರು.
ಇದೇ ಸಂದರ್ಭದಲ್ಲಿ ಹಿಕ್ಕನಗುತ್ತಿ ಸರಕಾರಿ ಶಾಲೆಯ ಮುಖ್ಯಗುರುಮಾತೆ ಸೈನಾಬಿ ಮಸಳಿ, ಮಹಾನಂದಾ ಬಮ್ಮಣ್ಣಿ, ಸುನಂದಾ ಯಂಪೂರೆ, ಶೋಭಾ ಚಿಗರಿ, ವರ್ಷಾ ಪಾಟೀಲ, ಅನಸೂಯ ಪರಗೊಂಡ ಮಾತನಾಡಿದರು. ಕಾರ್ಯಕ್ರದಲ್ಲಿ ಕಾನಿಪ ಸಂಘದ ತಾಲೂಕಾಧ್ಯಕ್ಷ ಮಹಾಂತೇಶ ನೂಲಾನವರ, ಡಾ.ಪ್ರಕಾಶ ರಾಗರಂಜಿನಿ, ಶಾಂತು ರಾಣಾಗೋಳ, ಖಾದರ ವಾಲೀಕಾರ, ಜೈಭೀಮ ನಾಟೀಕಾರ, ಪ್ರಭು ಬಿರಾದಾರ, ಎಸ್.ಎಸ್.ಸಾತಿಹಾಳ, ಜಗದೀಶ ಸಿಂಗೆ, ಎಸ್.ಜಿ.ಶಿವಸಿಂಪಿ, ಬಿ.ಎಸ್.ಹಿರೇಮಠ, ಪ್ರಕಾಶ ರಾಠೋಡ ಸೇರಿದಂತೆ ಅನೇಕರು ಇದ್ದರು. ಕಸಾಪ ತಾಲೂಕಾಧ್ಯಕ್ಷ ವಾಯ್.ಸಿ.ಮಯೂರ ಪ್ರಾಸ್ತಾವಿಕ ಮಾತನಾಡಿದರು. ಕಸಾಪ ಗೌರವ ಕಾರ್ಯದರ್ಶಿ ಆನಂದ ಶಾಬಾದಿ ಸ್ವಾಗತಿಸಿದರು. ಡಾ.ಯಂಕಪ್ಪ ನಾಟೀಕಾರ ನಿರೂಪಿಸಿದರು. ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲೀಕಾರ ವಂದಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 05, 2026

ರಾಷ್ಟ್ರವನ್ನು ಆಧುನಿಕತೆಯತ್ತ ಮುನ್ನಡೆಸಿದ ಡಾ.ಬಾಬು ಜಗಜೀವನರಾಂ

ಜೀವನ ಜ್ಯೋತಿ ಭೀಮಾ ಯೋಜನೆ: ರೂ.2 ಲಕ್ಷ ಪರಿಹಾರ ವಿತರಣೆ

ಅಕ್ಕಮಹಾದೇವಿ ಇಡೀ ಸ್ತ್ರೀ ಕುಲದ ಸಂಕೇತ :ಸಚಿವ ಎಂ.ಬಿ.ಪಾಟೀಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 05, 2026
    In ದಿನಪತ್ರಿಕೆ
  • ರಾಷ್ಟ್ರವನ್ನು ಆಧುನಿಕತೆಯತ್ತ ಮುನ್ನಡೆಸಿದ ಡಾ.ಬಾಬು ಜಗಜೀವನರಾಂ
    In ವಿಶೇಷ ಲೇಖನ
  • ಜೀವನ ಜ್ಯೋತಿ ಭೀಮಾ ಯೋಜನೆ: ರೂ.2 ಲಕ್ಷ ಪರಿಹಾರ ವಿತರಣೆ
    In (ರಾಜ್ಯ ) ಜಿಲ್ಲೆ
  • ಅಕ್ಕಮಹಾದೇವಿ ಇಡೀ ಸ್ತ್ರೀ ಕುಲದ ಸಂಕೇತ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಅಂಗವಿಕಲತೆ ಎನ್ನುವುದು ಶಾಪವಲ್ಲ :ಉಮರಾಣಿ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ದುಡ್ಡಿನ ಮಹತ್ವ, ಅನ್ನದ ಬೆಲೆ ತಿಳಿಸಿಕೊಡಿ :ಆನಂದ ದೇವರು
    In (ರಾಜ್ಯ ) ಜಿಲ್ಲೆ
  • ಏ.30ರೊಳಗೆ ಆಸ್ತಿ ತೆರಿಗೆ ಪಾವತಿಸಿದರೆ ಶೇ.5 ರಿಯಾಯಿತಿ :ತಾವಸೆ
    In (ರಾಜ್ಯ ) ಜಿಲ್ಲೆ
  • ಏ.13 ರಂದು ಪಪಂ ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜು
    In (ರಾಜ್ಯ ) ಜಿಲ್ಲೆ
  • ತಾಯಂದಿರು ಮಕ್ಕಳನ್ನು ಉತ್ತಮರನ್ನಾಗಿ ಬೆಳೆಸಬೇಕು :ಸಿದ್ದಲಿಂಗ ಶ್ರೀ
    In (ರಾಜ್ಯ ) ಜಿಲ್ಲೆ
  • ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಕುರಿಗಾಹಿ ಆತ್ಮಹತ್ಯೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.