Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರಾಂತಿಕಾರಿ ಕವಿ ಸರ್ವಜ್ಞ

ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅನಗತ್ಯ ನೀರು ಪೋಲು ಮಾಡಿದರೆ ೨ ಸಾವಿರ ರೂ. ದಂಡ
(ರಾಜ್ಯ ) ಜಿಲ್ಲೆ

ಅನಗತ್ಯ ನೀರು ಪೋಲು ಮಾಡಿದರೆ ೨ ಸಾವಿರ ರೂ. ದಂಡ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅನಧಿಕೃತ ಸಂಪರ್ಕ ಹೊಂದಿದ್ದರೆ ೫ ಸಾವಿರ ರೂ. ದಂಡ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಅನವಶ್ಯಕವಾಗಿ ಕುಡಿಯುವ ನೀರು ಪೋಲು ಮಾಡುವರಿಗೆ ೨ ಸಾವಿರ ರೂ. ಹಾಗೂ ಅನಧಿಕೃತ ನಳ ಸಂಪರ್ಕ ಪಡೆದುಕೊಳ್ಳುವ ಹಾಗೂ ಪಡೆದುಕೊಂಡವರಿಗೆ ಹೊಸ ನಳದ ಶುಲ್ಕದ ಜೊತೆಗೆ ಹೆಚ್ಚುವರಿ ೫ ಸಾವಿರ ರೂ. ದಂಡ ವಿಧಿಸಲಾಗುವುದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.
ನಗರದ ವಿವಿಧ ವಲಯ, ವಾರ್ಡಗಳಲ್ಲಿ ಪೂರೈಕೆಯಾಗುವ ನೀರನ್ನು ಕುಡಿಯುವ ಸಲುವಾಗಿ ಮಾತ್ರ ಪರಿಗಣಿಸಿ ನೀರಿನ ಪ್ರಮಾಣವನ್ನು ಅಂದಾಜಿಸಲಾಗಿರುತ್ತದೆ. ದಿನಂಪ್ರತಿ ಪ್ರತಿಯೊಬ್ಬರಿಗೆ ತಲಾ ೧೩೫ ಲೀಟರನಂತೆ ಪ್ರತಿ ಮನೆಯಲ್ಲಿ ಒಟ್ಟು ೫ ಜನರ ಬೇಡಿಕೆಯನ್ನಾಧರಿಸಿ ನೀರು ಪೂರೈಸಲಾಗುತ್ತಿದೆ. ಆದರೆ ಸಾರ್ವಜನಿಕರು ಈ ಪ್ರಮಾಣ ಮೀರಿ ವಾಹನ ತೊಳೆಯುವುದು, ಗಾರ್ಡನಗಳಿಗೆ ನೀರುಣಿಸುವುದು. ಅನವಶ್ಯಕವಾಗಿ ನಳದ ನೀರನ್ನು ಬಂದ್ ಮಾಡದೇ ರಸ್ತೆಗೆ, ಹೊರಚರಂಡಿಗೆ ಫೋಲು ಮಾಡುತ್ತಿರುವುದು ಕಂಡು ಬಂದಿರುತ್ತದೆ. ಕೆಲವೆಡೆ ಪವರ್ ಪಂಪ್ ಅಳವಡಿಸಿ. ಹೆಚ್ಚಿನ ನೀರು ಬಳಸುತ್ತಿದ್ದು, ಇದರಿಂದಾಗಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ.
ಇದನ್ನು ತಡೆಗಟ್ಟಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮಾದರಿಯಂತೆ ದಿನಾಂಕ ೩೦-೧೨-೨೦೨೫ ರಂದು ಮಹಾನಗರಪಾಲಿಕೆಯಲ್ಲಿ ಜರುಗಿದ ಸಾಮಾನ್ಯ ಸಭೆಯಲ್ಲಿ ಅನವಶ್ಯಕವಾಗಿ ಕುಡಿಯುವ ನೀರು ಪೋಲು ಮಾಡುವರಿಗೆ ೨ ಸಾವಿರ ರೂ. ಹಾಗೂ ಅನಧಿಕೃತ ನಳ ಸಂಪರ್ಕ ಪಡೆದುಕೊಳ್ಳುವ ಹಾಗೂ ಪಡೆದುಕೊಂಡವರಿಗೆ ಹೊಸ ನಳದ ಶುಲ್ಕದ ಜೊತೆಗೆ ಹೆಚ್ಚುವರಿ ೫ ಸಾವಿರ ರೂ. ದಂಡ ವಿಧಿಸಲು ತೀರ್ಮಾನಿಸಲಾಗಿದೆ.
ಹಾಗಾಗಿ ಸಾರ್ವಜನಿಕರು ನೀರು ಪೋಲು ಮಾಡದೇ ಮಿತವಾಗಿ ಬಳಕೆ ಮಾಡಬೇಕು ಎಂದು ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರಾಂತಿಕಾರಿ ಕವಿ ಸರ್ವಜ್ಞ

ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರಾಂತಿಕಾರಿ ಕವಿ ಸರ್ವಜ್ಞ
    In ವಿಶೇಷ ಲೇಖನ
  • ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ
    In ವಿಶೇಷ ಲೇಖನ
  • ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ
    In (ರಾಜ್ಯ ) ಜಿಲ್ಲೆ
  • ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್
    In (ರಾಜ್ಯ ) ಜಿಲ್ಲೆ
  • ಸಚಿವ ಸಂಪುಟದಲ್ಲಿ ಭೋವಿ ಸಮಾಜಕ್ಕೆ ಪ್ರಾತಿನಿಧ್ಯ ಕಲ್ಪಿಸಿ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ವಿಶೇಷ ಚೇತನರು ಸರ್ಕಾರದ ಸೌಲಭ್ಯಗಳ ಪ್ರಯೋಜನ ಪಡೆಯಬೇಕು
    In (ರಾಜ್ಯ ) ಜಿಲ್ಲೆ
  • ಜೂ.೧೮ರಿಂದ ಬಂಜಾರ ಯುವಕ-ಯುವತಿಯರಿಗೆ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಉಪವಿಭಾಗ ಕಚೇರಿ ಆರಂಭಕ್ಕೆ ಒತ್ತಾಯಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಯೋಜನೆಗಳು ಯಶಸ್ವಿಗೆ ಸಾರ್ವಜನಿಕರ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿವೇತನ ಹಾಗೂ ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.