Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 26,2026

ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ

ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜನಗಣತಿಗೆ ಸಹಕಾರ ನೀಡಿ :ಮುಖ್ಯಾಧಿಕಾರಿ ಕಲಾದಗಿ
(ರಾಜ್ಯ ) ಜಿಲ್ಲೆ

ಜನಗಣತಿಗೆ ಸಹಕಾರ ನೀಡಿ :ಮುಖ್ಯಾಧಿಕಾರಿ ಕಲಾದಗಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ:
ಭಾರತೀಯ ಜನಗಣತಿ 2027ರ ಕಾರ್ಯಾಚರಣೆ ಮೊದಲ ಹಂತ ಏಪ್ರಿಲ್ 1 ರಿಂದ ಮೇ 15ರವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಮನೆಗಳ ಪಟ್ಟಿ ಮತ್ತು ಮನೆಗಣತಿ ಕಾರ್ಯ ಕೈಗೊಳ್ಳಲಾಗುತ್ತಿದೆ. ಈ ಬಾರಿ ಜನಗಣತಿ ಎರಡು ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತದಲ್ಲಿ ಮನೆಗಳ ಪಟ್ಟಿ ಮತ್ತು ಮನೆಗಳ ಮಾಹಿತಿ ಸಂಗ್ರಹಿಸುವ ಕಾರ್ಯ ನಡೆಯಲಿದೆ. ಭಾರತ ಸರಕಾರವು ಇದೇ ಮೊದಲ ಬಾರಿಗೆ ನಾಗರಿಕರಿಗೆ ಸ್ವಯಂ ಜನಗಣತಿ ಸೌಲಭ್ಯವನ್ನು ಪರಿಚಯಿಸಿದೆ. ನಾಗರಿಕರು ತಾವಾಗಿಯೇ ಆನ್‌ಲೈನ https://se.census.gov.in ದಾಖಲಿಸಿ ಸ್ವಯಂ ಜನಗಣತಿ ಮಾಡಿಕೊಂಡು ಐಡಿ ಯನ್ನು ಪಡೆದುಕೊಳ್ಳುವುದು. ಗಣತಿದಾರರು ನಿಮ್ಮ ಮನೆಗೆ ಭೇಟಿ ನೀಡಿದಾಗ ಸ್ವಯಂ ಗಣತಿ ಐಡಿಯನ್ನು ಅವರಿಗೆ ನೀಡಬೇಕು. ಈ ಪ್ರಕ್ರಿಯೆಯು ಸಂಪೂರ್ಣ ಉಚಿತವಾಗಿರುತ್ತದೆ.ಅದರಂತೆ ಈ ಜನಗಣತಿ ಕಾರ್ಯಕ್ಕೆ ನೇಮಕ ಮಾಡಿದ ಅಧಿಕಾರಿ ನೌಕರರು ಏಪ್ರಿಲ್ 16 ರಿಂದ ಮೇ 15 ರವರೆಗೆ ತಮ್ಮ ಮನೆಗೆ ಬರಲಿದ್ದು. ಪುರಸಭೆ ವ್ಯಾಪ್ತಿಯ ಎಲ್ಲ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಈ ಜನಗಣತಿ ಕಾರ್ಯದಲ್ಲಿ ಭಾಗವಹಿಸಿ ಸರ್ಕಾರದ ಈ ಜನಗಣತಿ ಕಾರ್ಯಕ್ಕೆ ಕೈ ಜೋಡಿಸಿ ಸಹಕರಿಸಬೇಕೆಂದು ಪುರಸಭೆಯ ಮುಖ್ಯಾಧಿಕಾರಿ ವಿದ್ಯಾಧರ ಕಲಾದಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 26,2026

ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ

ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ

ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 26,2026
    In ವಿಶೇಷ ಲೇಖನ
  • ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ
    In (ರಾಜ್ಯ ) ಜಿಲ್ಲೆ
  • ಕುಸ್ತಿ ಅಖಾಡದಲ್ಲಿ ಚಿಕ್ಕಪಡಸಲಗಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೇಂದ್ರ ಸಚಿವರ ಮನೆ ಎದುರು ಪ್ರತಿಭಟನೆ :ಪೂಜಾರಿ
    In (ರಾಜ್ಯ ) ಜಿಲ್ಲೆ
  • ಚಿಮ್ಮಲಗಿ ಪಶ್ಚಿಮ ಕಾಲುವೆಯಲ್ಲಿ ಅಕ್ರಮ ಪಂಪ್‌ಸೆಟ್ ಹಾವಳಿ
    In (ರಾಜ್ಯ ) ಜಿಲ್ಲೆ
  • ಸೆ.೨೯ ರಂದು ಕೇಂದ್ರ ಸಚಿವ ಜೋಶಿ ಮನೆಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಚಡಚಣವನ್ನು ತೀವ್ರ ಬರವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರತಿಯೊಬ್ಬರು ಒಂದು ಗಿಡ ನೆಟ್ಟು ಪೋಷಿಸಿ :ಕರ್ನಲ್ ವಂಶಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.