Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಷ್ಟ್ರವನ್ನು ಆಧುನಿಕತೆಯತ್ತ ಮುನ್ನಡೆಸಿದ ಡಾ.ಬಾಬು ಜಗಜೀವನರಾಂ

ಜೀವನ ಜ್ಯೋತಿ ಭೀಮಾ ಯೋಜನೆ: ರೂ.2 ಲಕ್ಷ ಪರಿಹಾರ ವಿತರಣೆ

ಅಕ್ಕಮಹಾದೇವಿ ಇಡೀ ಸ್ತ್ರೀ ಕುಲದ ಸಂಕೇತ :ಸಚಿವ ಎಂ.ಬಿ.ಪಾಟೀಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಕುರಿಗಾಹಿ ಆತ್ಮಹತ್ಯೆ
(ರಾಜ್ಯ ) ಜಿಲ್ಲೆ

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಕುರಿಗಾಹಿ ಆತ್ಮಹತ್ಯೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಮದುವೆ ನಿಶ್ಚಿತಾರ್ಥ ಮುರಿದು ಬಿದ್ದ ನಂತರ ಮರಳಿ ಹೆಣ್ಣು ಸಿಗದ ಕಾರಣ ಕುರಿಗಾಹಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಜರುಗಿದೆ.
ಮೃತ ಯುವಕ ಚಿಮ್ಮಲಗಿ ಭಾಗ-೨ ಗ್ರಾಮದ ಶಂಕರ ತಳವಾರ (೨೫).
ಚಿಮ್ಮಲಗಿ ಗ್ರಾಮದ ಜಮೀನೊಂದರಲ್ಲಿ
ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಎರಡು ವರ್ಷದ ಹಿಂದೆ ಮದುವೆ ನಿಶ್ಚಯವಾಗಿ ಮುರಿದು ಬಿದ್ದಿತ್ತು
ತದನಂತರ ಎಷ್ಟು ಹುಡುಕಿದ್ರೂ ಹೆಣ್ಣು ಸಿಕ್ಕಿರಲಿಲ್ಲ.
ಈ ಕಾರಣ ಮನನೊಂದು ಜಮೀನಲ್ಲಿ ಬೇವಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ನಿಡಗುಂದಿ ಪೊಲೀಸರು ತಿಳಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper
Share. Facebook Twitter Pinterest Email Telegram WhatsApp
  • Website

Related Posts

ರಾಷ್ಟ್ರವನ್ನು ಆಧುನಿಕತೆಯತ್ತ ಮುನ್ನಡೆಸಿದ ಡಾ.ಬಾಬು ಜಗಜೀವನರಾಂ

ಜೀವನ ಜ್ಯೋತಿ ಭೀಮಾ ಯೋಜನೆ: ರೂ.2 ಲಕ್ಷ ಪರಿಹಾರ ವಿತರಣೆ

ಅಕ್ಕಮಹಾದೇವಿ ಇಡೀ ಸ್ತ್ರೀ ಕುಲದ ಸಂಕೇತ :ಸಚಿವ ಎಂ.ಬಿ.ಪಾಟೀಲ

ಅಂಗವಿಕಲತೆ ಎನ್ನುವುದು ಶಾಪವಲ್ಲ :ಉಮರಾಣಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಷ್ಟ್ರವನ್ನು ಆಧುನಿಕತೆಯತ್ತ ಮುನ್ನಡೆಸಿದ ಡಾ.ಬಾಬು ಜಗಜೀವನರಾಂ
    In ವಿಶೇಷ ಲೇಖನ
  • ಜೀವನ ಜ್ಯೋತಿ ಭೀಮಾ ಯೋಜನೆ: ರೂ.2 ಲಕ್ಷ ಪರಿಹಾರ ವಿತರಣೆ
    In (ರಾಜ್ಯ ) ಜಿಲ್ಲೆ
  • ಅಕ್ಕಮಹಾದೇವಿ ಇಡೀ ಸ್ತ್ರೀ ಕುಲದ ಸಂಕೇತ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಅಂಗವಿಕಲತೆ ಎನ್ನುವುದು ಶಾಪವಲ್ಲ :ಉಮರಾಣಿ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ದುಡ್ಡಿನ ಮಹತ್ವ, ಅನ್ನದ ಬೆಲೆ ತಿಳಿಸಿಕೊಡಿ :ಆನಂದ ದೇವರು
    In (ರಾಜ್ಯ ) ಜಿಲ್ಲೆ
  • ಏ.30ರೊಳಗೆ ಆಸ್ತಿ ತೆರಿಗೆ ಪಾವತಿಸಿದರೆ ಶೇ.5 ರಿಯಾಯಿತಿ :ತಾವಸೆ
    In (ರಾಜ್ಯ ) ಜಿಲ್ಲೆ
  • ಏ.13 ರಂದು ಪಪಂ ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜು
    In (ರಾಜ್ಯ ) ಜಿಲ್ಲೆ
  • ತಾಯಂದಿರು ಮಕ್ಕಳನ್ನು ಉತ್ತಮರನ್ನಾಗಿ ಬೆಳೆಸಬೇಕು :ಸಿದ್ದಲಿಂಗ ಶ್ರೀ
    In (ರಾಜ್ಯ ) ಜಿಲ್ಲೆ
  • ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಕುರಿಗಾಹಿ ಆತ್ಮಹತ್ಯೆ
    In (ರಾಜ್ಯ ) ಜಿಲ್ಲೆ
  • ನಿವೃತ್ತ ಸೈನಿಕ ಅನೀಲ ಗೆ ಅದ್ಧೂರಿಯ ಸ್ವಾಗತ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.