Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 11, 2026

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಏ.13 ರಂದು ಪಪಂ ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜು
(ರಾಜ್ಯ ) ಜಿಲ್ಲೆ

ಏ.13 ರಂದು ಪಪಂ ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಪಟ್ಟಣ ಪಂಚಾಯತಿ ಚಡಚಣ ವತಿಯಿಂದ ಸಾರ್ವಜನಿಕರಿಗೆ ಪ್ರಕಟಣೆ ನೀಡಲಾಗಿದ್ದು, ಪಟ್ಟಣ ಪಂಚಾಯತಿಯ ಮಾಲೀಕತ್ವದಲ್ಲಿರುವ ಒಟ್ಟು 34 ವಾಣಿಜ್ಯ ಮಳಿಗೆಗಳ ಪೈಕಿ 5 ಮಳಿಗೆಗಳು ಖಾಲಿ ಇರುವುದರಿಂದ ಅವುಗಳನ್ನು ಹರಾಜು ಮೂಲಕ ಹಂಚಿಕೆ ಮಾಡಲು ನಿರ್ಧರಿಸಲಾಗಿದೆ ಎಂದು ಬಿ ಕೆ ತಾವಸೆ ಮುಖ್ಯಾಧಿಕಾರಿ ಪ.ಪಂ. ಚಡಚಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಖಾಲಿ ಇರುವ ಮಳಿಗೆಗಳ ವಿವರ ಹೀಗಿದೆ: ಅಗಸಿ ಹತ್ತಿರ ಮಳಿಗೆ ಸಂಖ್ಯೆ 05 (ಸಾಮಾನ್ಯ), ಹಳೆ ತಹಶೀಲ್ದಾರ ಕಾರ್ಯಾಲಯ ಹತ್ತಿರ ಮಳಿಗೆ ಸಂಖ್ಯೆ 09 (ಪರಿಷಿಷ್ಟ ಪಂಗಡ), ಡಿ.ಸಿ.ಸಿ ಬ್ಯಾಂಕ್ ಹತ್ತಿರ ಮಳಿಗೆ ಸಂಖ್ಯೆ 05 (ಅಂಗವಿಕಲರಿಗೆ), ಮಳಿಗೆ ಸಂಖ್ಯೆ 08 (ಸಾಮಾನ್ಯ) ಹಾಗೂ ಮಳಿಗೆ ಸಂಖ್ಯೆ 02 (ಪರಿಷಿಷ್ಟ ಜಾತಿ).
ಮಾನ್ಯ ಸರ್ಕಾರದ ಅಧಿನ ಕಾರ್ಯದರ್ಶಿಗಳು ನಗರಾಭಿವೃದ್ಧಿ ಇಲಾಖೆಯ ಆದೇಶದನ್ವಯ,ತಿದ್ದುಪಡೆ ಸಂಖ್ಯೆ : ನಅಇ 254 ಟಿ.ಎಮ್.ಎಸ್ 2021(ಇ) ದಿನಾಂಕ 04-11-2022ರನ್ವಯ, ದಿನಾಂಕ 13-04-2026 ರಂದು ಬೆಳಿಗ್ಗೆ 11.00 ಗಂಟೆಗೆ ಪಟ್ಟಣ ಪಂಚಾಯತಿ ಸಭಾಭವನದಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ.
ಹರಾಜಿನಲ್ಲಿ ಭಾಗವಹಿಸಲು ಆಸಕ್ತರು ದಿನಾಂಕ 10-04-2026 ಸಂಜೆ 4.30 ಗಂಟೆಯೊಳಗೆ ರೂ. 50,000/- ಮೊತ್ತದ ಡಿಮ್ಯಾಂಡ್ ಡ್ರಾಫ್ಟ್ ಅಥವಾ ನಗದು ಹಣವನ್ನು ಮುಖ್ಯಾಧಿಕಾರಿಗಳು, ಪಟ್ಟಣ ಪಂಚಾಯತಿ ಚಡಚಣ ಅವರ ಹೆಸರಿನಲ್ಲಿ ಪಡೆದು, ಸಂಬಂಧಿತ ಅರ್ಜಿಯೊಂದಿಗೆ ಕಂದಾಯ ವಿಭಾಗಕ್ಕೆ ಸಲ್ಲಿಸಬೇಕು.
ಹರಾಜಿಗೆ ಸಂಬಂಧಿಸಿದ ಇತರೆ ಷರತ್ತುಗಳು ಅನ್ವಯವಾಗುತ್ತವೆ ಎಂದು ಪಟ್ಟಣ ಪಂಚಾಯತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಈ ಸಂದರ್ಭದಲ್ಲಿ ಅಧ್ಯಕ್ಷ ಮಲ್ಲಿಕಾರ್ಜುನ ಧೋತ್ರೆ,ಉಪಾಧ್ಯಕ್ಷ ಇಲಾಹಿಸಾಬ ನದಾಫ ಪ.ಪಂ. ಚಡಚಣ ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 11, 2026

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 11, 2026
    In ದಿನಪತ್ರಿಕೆ
  • ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ
    In ಭಾವರಶ್ಮಿ
  • ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ
    In (ರಾಜ್ಯ ) ಜಿಲ್ಲೆ
  • ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ
    In (ರಾಜ್ಯ ) ಜಿಲ್ಲೆ
  • ಹಿಟ್ಟಿನಹಳ್ಳಿಯಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವರು
    In (ರಾಜ್ಯ ) ಜಿಲ್ಲೆ
  • ಸಮರ್ಪಕ ನೀರು, ಶುಚಿತ್ವ, ತೆರಿಗೆ ವಸೂಲಿಗೆ ಪ್ರಗತಿ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರು ಈ ದೇಶದ ಆಸ್ತಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಪೊಲೀಸ್ ಇಲಾಖೆ ಜನಸ್ನೇಹಿ ಇಲಾಖೆ :ಪಿಎಸೈ ಶ್ರೀಕಾಂತ
    In (ರಾಜ್ಯ ) ಜಿಲ್ಲೆ
  • ಲಿಂಗಾಯತ ಧರ್ಮ ಮಾನ್ಯತೆ ಬೇಡಿಕೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಶ್ರೇಯಾಂಕಗಳಲ್ಲಿ ಗಮನಾರ್ಹ ಸಾಧನೆ ತೋರಿದ ಬಿಎಲ್‌ಡಿಇ ವಿವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.