Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 11, 2026

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಂಗವಿಕಲತೆ ಎನ್ನುವುದು ಶಾಪವಲ್ಲ :ಉಮರಾಣಿ
(ರಾಜ್ಯ ) ಜಿಲ್ಲೆ

ಅಂಗವಿಕಲತೆ ಎನ್ನುವುದು ಶಾಪವಲ್ಲ :ಉಮರಾಣಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ಇಂದಿನ ಸಮಾಜದಲ್ಲಿ ಬಹಳಷ್ಟು ಜನ ಅಂಗವಿಕಲತೆಯಿಂದ ಬಳಲುತ್ತಿದ್ದಾರೆ ಅಂತವರು ಅಂಗವಿಕಲತೆಯನ್ನು ಮೆಟ್ಟಿ ನಿಲ್ಲಬೇಕು. ಅಂಗವಿಕಲತೆ ಎನ್ನುವುದು ಶಾಪವಲ್ಲ ಅದನ್ನು ವರವಾಗಿ ಮಾಡಿಕೊಳ್ಳುವಂತಹ ಕಲೆಯನ್ನು ಎಲ್ಲರು ಬೆಳೆಸಿಕೊಳ್ಳಬೇಕು ಎಂದು ಮಾನವ ಕಂಪ್ಯೂಟರ್ ಎಂದೇ ಖ್ಯಾತರಾದ ಬಸವರಾಜ ಉಮರಾಣಿ ಹೇಳಿದರು.
ಅವರು ಪ್ರತಿಷ್ಠಿತ ಬಿ ಎಲ್ ಡಿ ಇ ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ) ಜಮಖಂಡಿಯಲ್ಲಿ ಶನಿವಾರ ಪ್ರಶಿಕ್ಷಣಾರ್ಥಿಗಳನ್ನು ಉದ್ದೇಶಿಸಿ ಪ್ರೋತ್ಸಾಹದಾಯಕ ಮಾತುಗಳನ್ನು ಹೇಳಿ ಮಾರ್ಗದರ್ಶನ ಮಾಡಿದರು.
ಇಂದು ಬಹಳಷ್ಟು ಜನ ನಾಟಕೀಯವಾಗಿ ಯಾವುದಾದರೂ ಒಂದು ನ್ಯೂನತೆ ಇದ್ದರೆ ಅದನ್ನೇ ದೊಡ್ಡದಾಗಿ ಮಾಡುತ್ತಾರೆ, ನಿಜವಾಗಿಯೂ ಅದು ನ್ಯೂನತೆ ಅಲ್ಲ, ಅದನ್ನು ಮರೆ ಮಾಚಿ ನಮ್ಮಿಂದ ಯಾರಿಗೂ ತೊಂದರೆ ಆಗದಂತೆ ಜೀವನ ನಡೆಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ಪ್ರೊ.ಕೆ ಜೆ ಜೀರಗಾಳಿ ಮಾತನಾಡಿ, ಬಸವರಾಜ ಉಮರಾಣಿ ಅವರನ್ನು ಪ್ರಶಂಶಿಸಿ, ಅವರು ಸಾವಿರಾರು ವಿದ್ಯಾರ್ಥಿಗಳಿಗೆ ಮಾದರಿ ಹಾಗೂ ಯಶಸ್ವಿಗೆ ಸತತ ಪರಿಶ್ರಮ ಮುಖ್ಯ ಎಂದು ಅಧ್ಯಕ್ಷೀಯ ನುಡಿಗಳನ್ನು ಹೇಳಿದರು. ಅತಿಥಿ ಪರಿಚಯವನ್ನು ಪ್ರೊ. ಪ್ರೇಮಾನಂದ ಹಿರೇಮಠ ನೆರವೇರಿಸಿದರು.
ಪ್ರೊ. ಎಲ್.ಎಮ್ ಮಾರ್ಕಪನಳ್ಳಿ ಹಾಗೂ ಪ್ರೊ. ಅಶ್ವಿನಿ ಅನಂತಪೂರ ಕಾರ್ಯಕ್ರಮದಲ್ಲಿ ಇದ್ದರು. ಪ್ರಶಿಕ್ಷಣಾರ್ಥಿಗಳಾದ ಮಾಳಿಂಗರಾಯ ರೇವಣ್ಣವರ ಸ್ವಾಗತಿಸಿದರು. ಶಿವಾನಂದ ಅವಟಿ ವಂದಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 11, 2026

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 11, 2026
    In ದಿನಪತ್ರಿಕೆ
  • ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ
    In ಭಾವರಶ್ಮಿ
  • ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ
    In (ರಾಜ್ಯ ) ಜಿಲ್ಲೆ
  • ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ
    In (ರಾಜ್ಯ ) ಜಿಲ್ಲೆ
  • ಹಿಟ್ಟಿನಹಳ್ಳಿಯಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವರು
    In (ರಾಜ್ಯ ) ಜಿಲ್ಲೆ
  • ಸಮರ್ಪಕ ನೀರು, ಶುಚಿತ್ವ, ತೆರಿಗೆ ವಸೂಲಿಗೆ ಪ್ರಗತಿ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರು ಈ ದೇಶದ ಆಸ್ತಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಪೊಲೀಸ್ ಇಲಾಖೆ ಜನಸ್ನೇಹಿ ಇಲಾಖೆ :ಪಿಎಸೈ ಶ್ರೀಕಾಂತ
    In (ರಾಜ್ಯ ) ಜಿಲ್ಲೆ
  • ಲಿಂಗಾಯತ ಧರ್ಮ ಮಾನ್ಯತೆ ಬೇಡಿಕೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಶ್ರೇಯಾಂಕಗಳಲ್ಲಿ ಗಮನಾರ್ಹ ಸಾಧನೆ ತೋರಿದ ಬಿಎಲ್‌ಡಿಇ ವಿವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.