Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 11, 2026

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಕ್ಕಮಹಾದೇವಿ ಇಡೀ ಸ್ತ್ರೀ ಕುಲದ ಸಂಕೇತ :ಸಚಿವ ಎಂ.ಬಿ.ಪಾಟೀಲ
(ರಾಜ್ಯ ) ಜಿಲ್ಲೆ

ಅಕ್ಕಮಹಾದೇವಿ ಇಡೀ ಸ್ತ್ರೀ ಕುಲದ ಸಂಕೇತ :ಸಚಿವ ಎಂ.ಬಿ.ಪಾಟೀಲ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದಾವಣಗೆರೆ 4. ಮೀಸಲಾತಿ ಸೌಲಭ್ಯಗಳಿಂದ ಲಿಂಗಾಯತ ಬಡಮಕ್ಕಳು ವಂಚಿತರಾಗಿದ್ದು, ಸಾಮಾನ್ಯ ಲಿಂಗಾಯತರಿಗೆ ಸರ್ಕಾರದ ಎಲ್ಲ ಸೌಲಭ್ಯಗಳು ದೊರೆಯುವ ನಿಟ್ಟಿನಲ್ಲಿ ವಿರಕ್ತ ಮಠಾಧೀಶರು ಮತ್ತು ಪಂಚಪೀಠಾಧೀಶರರು ವಿವಿಧ ರಾಜಕೀಯ ಪಕ್ಷಗಳ ಒಕ್ಕೂಟ ಕಾಮನ್ ಮಿನಿಮಮ್ ಪ್ರೋಗ್ರಾಂ ರೀತಿಯಲ್ಲಿ ಸಮಾಜದ ಒಕ್ಕೂಟ್ಟು ಮತ್ತು ಏಳ್ಗಿಗಾಗಿ ಅದರನಗುಣವಾಗಿ ಮುನ್ನಡೆಯುವ ಅಗತ್ಯತೆ ಇದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಹೇಳಿದರು.
ದಾವಣಗೆರೆ ದೊಡ್ಡಪೇಟೆ ವಿರಕ್ತಮಠದಲ್ಲಿ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದಾವಣಗೆರೆಯಲ್ಲಿ ನಡೆದ ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧಿವೇಶನದಲ್ಲಿ ಶಾಮನೂರು ಶಿವಶಂಕರಪ್ಪನವರ ಆಶಯದಂತೆ ಕೈಗೊಂಡ ನಿರ್ಣಯ ಐತಿಹಾಸಿಕವಾಗಿದೆ. ಈ ನಿರ್ಣಯ ಇಡೀ ನಮ್ಮ ಧರ್ಮದ ಅಸ್ಮೀತೆಯಾಗಿದೆ. ಅವರಿಗೆ ನಾವೂ ಋಣಿಯಾಗಿರಬೇಕು. ಆ ನಿಟ್ಟಿನಲ್ಲಿ ಶಾಮನೂರು ಶಿವಶಂಕರಪ್ಪನವರನ್ನು ಸದಾ ಸ್ಮರಿಸುವ, ಗೌರವಿಸುವ ಕಾರ್ಯವನ್ನು ಎಲ್ಲ ಬಾಂಧವರು ಈ ಉಪಚುನಾವಣೆಯಲ್ಲಿ ಅವರ ಮೊಮ್ಮಗ ಸಮರ್ಥರನ್ನು ಗೆಲ್ಲಿಸುವ ಮೂಲಕ ಋಣ ತೀರಿಸಬೇಕು ಎಂದರು.
ಕನ್ನಡದ ಮೊದಲ ಕವಿಯತ್ರಿ ಅಕ್ಕಮಹಾದೇವಿ. ಇಡೀ ಸ್ತ್ರೀ ಕುಲದ ಸಂಕೇತ. ಮಹಾತಾಯಿ ಅಂದು ಎತ್ತಿದ ಧ್ವನಿ ಇಂದಿಗೂ ಪ್ರಸ್ತುತ. ಕರ್ನಾಟಕದ ಏಕೈಕ ಮಹಿಳಾ ವಿಶ್ವವಿದ್ಯಾಲಯಕ್ಕೆ ಅಕ್ಕಮಹಾದೇವಿ ನಾಮಕರಣಗೊಳಿಸುವ ಮೂಲಕ ಆಕೆಗೆ ಸೂಕ್ತ ಗೌರವ ಸಲ್ಲಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಬಸವಪ್ರಭು ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಸಚಿವರಾದ ಈಶ್ವರ ಖಂಡ್ರೆ, ಶರಣಪ್ರಕಾಶ ಪಾಟೀಲ, ಶಾಸಕ ಗಣೇಶ ಹುಕ್ಕೇರಿ ಮಾತನಾಡಿ ಮತಯಾಚಿಸಿದರು.
ಮುಖಂಡರಾದ ಎಸ್.ಕೆ.ವೀರಣ್ಣ, ಅಣಬೇರು ರಾಜಣ್ಣ, ಎಚ್.ಎಸ್ ನಾಗರಾಜು, ವಾಣಿ ಬಕ್ಕೇಶ, ಎಂ.ಎಸ್.ರಾಜು ಶಿವಕುಮಾರ್, ಶಶಿಧರ ಬಸಾಪುರ, ಎಂ.ಜಯಕುಮಾರ, ದಾವಣಗೆರೆ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನೇಶ ಶೆಟ್ಟಿ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ.ಗಂಗಾಧರ ಸಂಬಣ್ಣಿ, ವಿಜಯಪುರ ನಗರ ಕಾಂಗ್ರೆಸ್ ಮುಖಂಡ ಹಮೀದ ಮುಶ್ರೀಫ್ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 11, 2026

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 11, 2026
    In ದಿನಪತ್ರಿಕೆ
  • ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ
    In ಭಾವರಶ್ಮಿ
  • ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ
    In (ರಾಜ್ಯ ) ಜಿಲ್ಲೆ
  • ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ
    In (ರಾಜ್ಯ ) ಜಿಲ್ಲೆ
  • ಹಿಟ್ಟಿನಹಳ್ಳಿಯಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವರು
    In (ರಾಜ್ಯ ) ಜಿಲ್ಲೆ
  • ಸಮರ್ಪಕ ನೀರು, ಶುಚಿತ್ವ, ತೆರಿಗೆ ವಸೂಲಿಗೆ ಪ್ರಗತಿ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರು ಈ ದೇಶದ ಆಸ್ತಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಪೊಲೀಸ್ ಇಲಾಖೆ ಜನಸ್ನೇಹಿ ಇಲಾಖೆ :ಪಿಎಸೈ ಶ್ರೀಕಾಂತ
    In (ರಾಜ್ಯ ) ಜಿಲ್ಲೆ
  • ಲಿಂಗಾಯತ ಧರ್ಮ ಮಾನ್ಯತೆ ಬೇಡಿಕೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಶ್ರೇಯಾಂಕಗಳಲ್ಲಿ ಗಮನಾರ್ಹ ಸಾಧನೆ ತೋರಿದ ಬಿಎಲ್‌ಡಿಇ ವಿವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.