Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 26,2026

ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ

ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ.ಬಾಬು ಜಗಜೀವನ ರಾಂ ಹಸಿರು ಕ್ರಾಂತಿಯ ಹರಿಕಾರ :ಇಂಗಳೆ
(ರಾಜ್ಯ ) ಜಿಲ್ಲೆ

ಡಾ.ಬಾಬು ಜಗಜೀವನ ರಾಂ ಹಸಿರು ಕ್ರಾಂತಿಯ ಹರಿಕಾರ :ಇಂಗಳೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಡಾ.ಬಾಬು ಜಗಜೀವನ ರಾಂ ಅವರು ಒಬ್ಬ ಹಸಿರು ಕ್ರಾಂತಿಯ ಹರಿಕಾರ ಎಂದು ತಹಶೀಲದಾರ ಸಂಜಯ ಇಂಗಳೆ ಹೇಳಿದರು.
ತಹಶೀಲದಾರ ಕಛೇರಿಯ ಆವರಣದಲ್ಲಿ ರವಿವಾರ ಆಯೋಜಿಸಲಾಗಿದ್ದ ಡಾ|| ಬಾಬು ಜಗಜೀವನ ರಾಂ ಅವರ 119ನೇ ಜಯಂತಿಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದಲಿತ ಕುಟುಂಬದಲ್ಲಿ ಜನಿಸಿದ ಡಾ|| ಬಾಬು ಜಗಜೀವನ ರಾಂ ಅವರು, ಅಂದಿನ ಕಾಲದಲ್ಲಿ ದಲಿತ ವರ್ಗಗಳ ಮೇಲೆ ಆಗುತ್ತಿರುವ ಅನ್ಯಾಯ, ಶೋಷಣೆಗಳನ್ನು ಎದುರಿಸಿ ಮೆಟ್ಟಿ ನಿಂತ ಅವರು, ಒಬ್ಬ ವಿದ್ಯಾವಂತನಾಗಿ ಹೊರಹೊಮ್ಮಿ, ದೇಶದ ವಿವಿಧ ಮಂತ್ರಿ ಸ್ಥಾನಗಳನ್ನು ಅಲಂಕರಿಸಿ ದೇಶದ ಉನ್ನತ ಹುದ್ದೆಯಾದ ಉಪಪ್ರಧಾನಿಯಾಗುವಲ್ಲಿ ಯಶಸ್ವಿಯಾದರು. ಸತತ ದೀರ್ಘ 30 ವರ್ಷಗಳ ವರೆಗೆ ಸಂಸದರಾಗಿ ದಾಖಲೆಯನ್ನು ಮಾಡಿದರು. 1974ರಲ್ಲಿ ದೇಶ ಭೀಕರ ಬರಗಾಲ ಪರಿಸ್ಥಿತಿ ಎದುರಿಸುತ್ತಿರುವಾಗ ಕೇಂದ್ರದ ಕೃಷಿ ಸಚಿವರಾಗಿದ್ದ ಅವರು, ಹೆಚ್ಚು ಉತ್ಪಾದನೆ ಕೊಡುವ ಬೀಜಗಳ ಬಳಕೆಯನ್ನು ಉತ್ತೇಜಿಸಿ, ರೈತರಿಗೆ ರಸಗೊಬ್ಬರ, ನೀರಾವರಿ ಸೌಲಭ್ಯಗಳನ್ನು ಒದಗಿಸಲು ಸರಕಾರದ ಯೋಜನೆಗಳನ್ನು ಬಲಪಡಿಸಿ, ಭಾರತದಲ್ಲಿ ಹಸಿರು ಕ್ರಾಂತಿ ಮತ್ತು ಭಾರತೀಯ ಕೃಷಿಯನ್ನು ಆಧುನಿಕರಿಸಲು ಅವರು ನೀಡಿದ ಕೊಡುಗೆಯನ್ನು ಇಂದಿಗೂ ನೆನಪಿಸಿಕೊಳ್ಳಲಾಗುತ್ತಿದೆ ಎಂದರು.
ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಅಶೋಕಕುಮಾರ ರಾಠೋಡ ಪ್ರಾಸ್ತಾವಿಕವಾಗಿ ಮಾತನಾಡಿದರು.
ಡಾ||ನಾಗರಾಜ ವಲ್ಕಂದಿನ್ನಿ ವಿಶೇಷ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಪ.ಪಂ.ಮುಖ್ಯಾಧಿಕಾರಿ ಬಿ.ಕೆ. ತಾವಸೆ, ಇಂಡಿ ಸಮಾಜ ಕಲ್ಯಾಣ ಇಲಾಖೆಯ ಮ್ಯಾನೇಜರ ರಾಜಕುಮಾರ ಧೈವಾಡೆ, ಬಿ.ಇ.ಓ. ಚಿದಾನಂದ ಕಟ್ಟಿಮನಿ, ಸಿ.ಡಿ.ಪಿ.ಓ. ಸಾಹೇಬಗೌಡ ಜುಂಜುರವಾಡ, ಚಡಚಣ ಹೆಸ್ಕಾಂ ಎಇಇ ವಿಜಯಕುಮಾರ ಹವಾಲ್ದಾರ ಸೇರಿದಂತೆ ಮತ್ತಿತರರು ಇದ್ದರು.
ಶಿಕ್ಷಕ ಜಗದೀಶ ಚಲವಾದಿ ನಿರೂಪಿಸಿದರು. ಶಿಕ್ಷಕ ಸುನಿಲ ಯಳಮೇಲಿ ಸ್ವಾಗತಿಸಿ, ವಂದಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 26,2026

ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ

ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ

ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 26,2026
    In ವಿಶೇಷ ಲೇಖನ
  • ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ
    In (ರಾಜ್ಯ ) ಜಿಲ್ಲೆ
  • ಕುಸ್ತಿ ಅಖಾಡದಲ್ಲಿ ಚಿಕ್ಕಪಡಸಲಗಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೇಂದ್ರ ಸಚಿವರ ಮನೆ ಎದುರು ಪ್ರತಿಭಟನೆ :ಪೂಜಾರಿ
    In (ರಾಜ್ಯ ) ಜಿಲ್ಲೆ
  • ಚಿಮ್ಮಲಗಿ ಪಶ್ಚಿಮ ಕಾಲುವೆಯಲ್ಲಿ ಅಕ್ರಮ ಪಂಪ್‌ಸೆಟ್ ಹಾವಳಿ
    In (ರಾಜ್ಯ ) ಜಿಲ್ಲೆ
  • ಸೆ.೨೯ ರಂದು ಕೇಂದ್ರ ಸಚಿವ ಜೋಶಿ ಮನೆಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಚಡಚಣವನ್ನು ತೀವ್ರ ಬರವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರತಿಯೊಬ್ಬರು ಒಂದು ಗಿಡ ನೆಟ್ಟು ಪೋಷಿಸಿ :ಕರ್ನಲ್ ವಂಶಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.