Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 11, 2026

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಕ್ಕರೆ ಅಭಿವೃದ್ದಿ ಕಚೇರಿ ಉದ್ಘಾಟನೆ: ಶೇರು ಸಂಗ್ರಹ ಅಭಿಯಾನಕ್ಕೆ ಚಾಲನೆ
(ರಾಜ್ಯ ) ಜಿಲ್ಲೆ

ಸಕ್ಕರೆ ಅಭಿವೃದ್ದಿ ಕಚೇರಿ ಉದ್ಘಾಟನೆ: ಶೇರು ಸಂಗ್ರಹ ಅಭಿಯಾನಕ್ಕೆ ಚಾಲನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಅಖಂಡ ಬಸವನ ಬಾಗೇವಾಡಿ ಮತಕ್ಷೇತ್ರದ ವ್ಯಾಪ್ತಿಯ ರೈತರಿಗೆ ಅನುಕೂಲವಾಗುವ ಉದ್ದೇಶದಿಂದ ಈ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆ ಮಾಡುವ ಬಹುದಿನಗಳ ಕನಸು ಇದೀಗ ನನಸಾಗುವ ಹಂತಕ್ಕೆ ಬಂದಿದೆ ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಹೇಳಿದರು.
ಪಟ್ಟಣದ ದ್ಯಾಮವ್ವ ದೇವಿ ದೇವಸ್ಥಾನದ ಕಾಂಪ್ಲೆಕ್ಸ್‌ನಲ್ಲಿ ನಿಡಗುಂದಿ ತಾಲೂಕಿನ ಅಂಗಡಗೇರಿ ಗ್ರಾಮದ ಹತ್ತಿರ ನಿರ್ಮಾಣವಾಗುತ್ತಿರುವ “ಕೊಲ್ಹಾರ ಕೇನ್ಸ್ ಲಿಮಿಟೆಡ್, ಅಂಗಡಗೇರಿ” ಸಂಸ್ಥೆಯ ಸಕ್ಕರೆ ಅಭಿವೃದ್ದಿ ಕಚೇರಿ ಉದ್ಘಾಟಿಸಿ, ಶೇರು ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಈ ಭಾಗದ ರೈತರು ಬೆಳೆದ ಕಬ್ಬನ್ನು ದೂರದ ಕಾರ್ಖಾನೆಗಳಿಗೆ ಸಾಗಿಸಲು ಬಹಳ ಕಷ್ಟಪಡುವ ಸ್ಥಿತಿ ಇತ್ತು. ಇದನ್ನು ಮನಗಂಡು ಬಸವನ ಬಾಗೇವಾಡಿ, ಮುದ್ದೆಬಿಹಾಳ, ನಿಡಗುಂದಿ, ಕೊಲ್ಹಾರ ಹಾಗೂ ಬಬಲೇಶ್ವರ ತಾಲೂಕಿನ ರೈತರ ಅನುಕೂಲಕ್ಕಾಗಿ ಮಧ್ಯ ಭಾಗದಲ್ಲೇ ಸಕ್ಕರೆ ಕಾರ್ಖಾನೆ ಸ್ಥಾಪನೆ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.
ಒಂದು ಶೇರುಗೆ ₹25,000 ನಿಗದಿಪಡಿಸಲಾಗಿದ್ದು, ರೈತರು, ಉದ್ಯಮಿಗಳು ಹಾಗೂ ವ್ಯಾಪಾರಸ್ಥರು ಶೇರುಗಳನ್ನು ಪಡೆದು ಕಾರ್ಖಾನೆಯ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಕರೆ ನೀಡಿದರು. ಏಪ್ರಿಲ್ 30 ಶೇರು ಪಡೆಯಲು ಕೊನೆಯ ದಿನಾಂಕವಾಗಿದ್ದು, ಆಸಕ್ತರು ಸಮಯಕ್ಕೆ ಮುನ್ನ ಶೇರು ಪಡೆಯಬೇಕು ಎಂದು ತಿಳಿಸಿದರು.
ಮುಳವಾಡ, ಮಸೂತಿ, ನಿಡಗುಂದಿ, ಕೊಲ್ಹಾರ, ಬಸವನ ಬಾಗೇವಾಡಿ ಸೇರಿದಂತೆ ವಿವಿಧ ಕಡೆಗಳಲ್ಲಿ ಕಚೇರಿಗಳನ್ನು ತೆರೆಯಲಾಗಿದ್ದು, ಸಮೀಪದ ಕೇಂದ್ರಗಳಲ್ಲಿ ಶೇರು ಪಡೆಯಲು ಅವಕಾಶವಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶರಣುಸಾಹುಕಾರ, ಮಾತಾಳಿ ಶಿವಪ್ಪ ಹಂಗರಗಿ, ಸಗರೆಪ್ಪ ಮುರನಾಳ, ನಂದಬಸಪ್ಪ ಚೌಧರಿ, ಮೋಹನಗೌಡ ಪಾಟೀಲ, ಮಲ್ಲಿಕಾರ್ಜುನ ಬೆಳ್ಳುಬ್ಬಿ, ಚಂದ್ರಶೇಖರ ಬೆಳ್ಳುಬ್ಬಿ, ವೀರಭದ್ರಪ್ಪ ಬಾಗಿ, ರಾಮಣ್ಣ ಉಪ್ಪಲದಿನ್ನಿ, ಚಿನ್ನಪ್ಪ ಗಿಡ್ಡಪ್ಪಗೋಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 11, 2026

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 11, 2026
    In ದಿನಪತ್ರಿಕೆ
  • ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ
    In ಭಾವರಶ್ಮಿ
  • ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ
    In (ರಾಜ್ಯ ) ಜಿಲ್ಲೆ
  • ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ
    In (ರಾಜ್ಯ ) ಜಿಲ್ಲೆ
  • ಹಿಟ್ಟಿನಹಳ್ಳಿಯಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವರು
    In (ರಾಜ್ಯ ) ಜಿಲ್ಲೆ
  • ಸಮರ್ಪಕ ನೀರು, ಶುಚಿತ್ವ, ತೆರಿಗೆ ವಸೂಲಿಗೆ ಪ್ರಗತಿ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರು ಈ ದೇಶದ ಆಸ್ತಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಪೊಲೀಸ್ ಇಲಾಖೆ ಜನಸ್ನೇಹಿ ಇಲಾಖೆ :ಪಿಎಸೈ ಶ್ರೀಕಾಂತ
    In (ರಾಜ್ಯ ) ಜಿಲ್ಲೆ
  • ಲಿಂಗಾಯತ ಧರ್ಮ ಮಾನ್ಯತೆ ಬೇಡಿಕೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಶ್ರೇಯಾಂಕಗಳಲ್ಲಿ ಗಮನಾರ್ಹ ಸಾಧನೆ ತೋರಿದ ಬಿಎಲ್‌ಡಿಇ ವಿವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.