Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 11, 2026

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮಾನತೆಗಾಗಿ ಜೀವನವನ್ನೇ ಸಮರ್ಪಿಸಿದ ಡಾ.ಬಾಬು ಜಗಜೀವನ ರಾಂ
(ರಾಜ್ಯ ) ಜಿಲ್ಲೆ

ಸಮಾನತೆಗಾಗಿ ಜೀವನವನ್ನೇ ಸಮರ್ಪಿಸಿದ ಡಾ.ಬಾಬು ಜಗಜೀವನ ರಾಂ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಸಮಾಜ ಸುಧಾರಕರಾಗಿ ಡಾ.ಬಾಬು ಜಗಜೀವನ ರಾಮ ದೇಶದ ಇತಿಹಾಸದಲ್ಲಿ ಅಮೂಲ್ಯವಾದ ಸ್ಥಾನವನ್ನು ಹೊಂದಿದ್ದಾರೆ. ದಲಿತ ಸಮುದಾಯದ ಹಕ್ಕುಗಳಿಗಾಗಿ ಅವರು ಹೋರಾಡಿ ಸಮಾನತೆ ಮತ್ತು ನ್ಯಾಯಕ್ಕಾಗಿ ತಮ್ಮ ಜೀವನವನ್ನೇ ಸಮರ್ಪಿಸಿದರು ಎಂದು ಮಹಾವಿದ್ಯಾಲಯದ ಪ್ರಾಂಶುಪಾಲೆ ಡಾ. ಸುನಂದಾ ಎಸ್. ಶಿರೂರ ತಿಳಿಸಿದರು.
ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ ಜಮಖಂಡಿಯಲ್ಲಿ ಸಾಂಸ್ಕೃತಿಕ ವಿಭಾಗ ಹಾಗೂ ಐ.ಕ್ಯೂ.ಎ.ಸಿ. ಇವರ ಸಂಯುಕ್ತ ಆಶ್ರಯದಲ್ಲಿ ಡಾ.ಬಾಬು ಜಗಜೀವನ ರಾಮ ಇವರ ಜನ್ಮ ದಿನದ ಪ್ರಯುಕ್ತ ಸಮತಾ ದಿನವನ್ನು ಆಚರಿಸಿ, ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.
ಬಾಬು ಜಗಜೀವನ ರಾಮ ಅವರ ಜೀವನವು ಸಮಾನತೆ ಮತ್ತು ಮಾನವೀಯ ಮೌಲ್ಯಗಳ ಪ್ರತೀಕವಾಗಿದ್ದು, ಈ ಕಾರಣದಿಂದಲೇ ಅವರ ಜನ್ಮ ದಿನವನ್ನು ಸಮತಾ ದಿನವೆಂದು ಆಚರಿಸಲಾಗುತ್ತದೆ ಎಂದು ವಿವರಿಸಿದರು.
ಆರ್. ಎಸ್. ಜಾಧವ ಅವರು ಮಾತನಾಡಿ, ಭಾರತದ ರಾಜಕೀಯ ಕ್ಷೇತ್ರದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿ, ವಿವಿಧ ಕೇಂದ್ರ ಸಚಿವ ಸ್ಥಾನಗಳನ್ನು ಅಲಂಕರಿಸಿದರು. ಕೃಷಿ, ರಕ್ಷಣಾ ಹಾಗೂ ಕಾರ್ಮಿಕ ಕ್ಷೇತ್ರಗಳಲ್ಲಿ ಅವರ ಸಾಧನೆಗಳು ದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿವೆ ಎಂದರು.
ಎಸ್. ಪಿ. ಸಜ್ಜನ ಪ್ರಾರ್ಥಿಸಿದರು. ಆರ್. ಬಿ. ಶಿತೋಳೆ ವಂದಿಸಿದರು. ಪಿ. ಬಿ. ಚಾಂದಕವಟೆ, ಶ್ರೀಮತಿ ಸುನಂದಾ ಸಣ್ಣಕ್ಕಿ, ಸಂತೋಷ ಯಡಹಳ್ಳಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

BIJAPUR NEWS bjp public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 11, 2026

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 11, 2026
    In ದಿನಪತ್ರಿಕೆ
  • ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ
    In ಭಾವರಶ್ಮಿ
  • ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ
    In (ರಾಜ್ಯ ) ಜಿಲ್ಲೆ
  • ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ
    In (ರಾಜ್ಯ ) ಜಿಲ್ಲೆ
  • ಹಿಟ್ಟಿನಹಳ್ಳಿಯಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವರು
    In (ರಾಜ್ಯ ) ಜಿಲ್ಲೆ
  • ಸಮರ್ಪಕ ನೀರು, ಶುಚಿತ್ವ, ತೆರಿಗೆ ವಸೂಲಿಗೆ ಪ್ರಗತಿ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರು ಈ ದೇಶದ ಆಸ್ತಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಪೊಲೀಸ್ ಇಲಾಖೆ ಜನಸ್ನೇಹಿ ಇಲಾಖೆ :ಪಿಎಸೈ ಶ್ರೀಕಾಂತ
    In (ರಾಜ್ಯ ) ಜಿಲ್ಲೆ
  • ಲಿಂಗಾಯತ ಧರ್ಮ ಮಾನ್ಯತೆ ಬೇಡಿಕೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಶ್ರೇಯಾಂಕಗಳಲ್ಲಿ ಗಮನಾರ್ಹ ಸಾಧನೆ ತೋರಿದ ಬಿಎಲ್‌ಡಿಇ ವಿವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.