Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್

ಸಚಿವ ಸಂಪುಟದಲ್ಲಿ ಭೋವಿ ಸಮಾಜಕ್ಕೆ ಪ್ರಾತಿನಿಧ್ಯ ಕಲ್ಪಿಸಿ :ಯಂಪೂರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರಾಫ ವರ್ತಕರ ಮೇಲೆ ಪೊಲೀಸ್ ಕಿರುಕುಳ ಖಂಡಿಸಿ ಮನವಿ
(ರಾಜ್ಯ ) ಜಿಲ್ಲೆ

ಸರಾಫ ವರ್ತಕರ ಮೇಲೆ ಪೊಲೀಸ್ ಕಿರುಕುಳ ಖಂಡಿಸಿ ಮನವಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಪಟ್ಟಣದ ಅಮಾಯಕ ಸರಾಫ ವರ್ತಕರಿಗೆ ಇತ್ತೀಚಿನ ದಿನಗಳಲ್ಲಿ ಪೊಲೀಸರ ಕಿರುಕುಳ ಹೆಚ್ಚಾಗಿದ್ದು, ಅದನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿ ಸರಾಫ್ ವರ್ತಕರ ಸಂಘದ ಸದಸ್ಯರು ಚಡಚಣ ಉಪತಹಶೀಲದಾರ ಹುಸನಪ್ಪ ಹೊಸಮನಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರವೇ ತಾಲೂಕಾಧ್ಯಕ್ಷ ಸೋಮಶೇಖರ ಕಂಬಾರ ಮಾತನಾಡಿ, ಪಟ್ಟಣವು ಮಹಾರಾಷ್ಟ್ರದ ಗಡಿ ಭಾಗದಲ್ಲಿ ಇದ್ದು, ಆ ರಾಜ್ಯದ ಕಳ್ಳರು ಯಾವುದೋ ಸ್ಥಳದಲ್ಲಿ ಬಂಗಾರವನ್ನು ಕಳವು ಮಾಡಿ ಅದನ್ನು ಎಲ್ಲಿ ಮಾರಾಟ ಮಾಡಿರುತ್ತಾರೆ ಎಂಬುದು ನಮಗೆ ಗೊತ್ತಿರುವದಿಲ್ಲ. ಆದರೆ, ಯಾವುದೇ ಪೊಲೀಸರು ಕಳ್ಳರೊಂದಿಗೆ ಏಕಾ ಏಕಿ ಬಂದು ಕಳ್ಳರು ತೋರಿಸಿದ ಅಂಗಡಿಗೆ ನುಗ್ಗಿ ಅಂಗಡಿ ಮಾಲಿಕರನ್ನು ದರೋಡೆಕೋರರ ತರಹ ನೀನು ಅಂಗಡಿಯನ್ನು ಬಂದ ಮಾಡಿ ನಮ್ಮ ಜೊತೆ ಠಾಣೆಗೆ ಬಾ ಎಂದು ಕಳ್ಳನ ಜೊತೆಗೆ ಅಪರಾಧಿ ತರಹ ಅವರನ್ನು ಪೊಲೀಸ್ ವಾಹನದಲ್ಲಿ ಕರೆದುಕೊಂಡು ಹೋಗಿ, ಪೊಲೀಸ್ ಠಾಣೆಯಲ್ಲಿ ಕಳ್ಳನು ಎಷ್ಟು ಬಂಗಾರ ಹೇಳುತ್ತಾನೋ ಅಷ್ಟನ್ನು ಸರಾಫ ವರ್ತಕರಿಗೆ ಬಲವಂತವಾಗಿ ಒಪ್ಪಿಸಿ ಅಷ್ಟು ಬಂಗಾರವನ್ನು ತೆಗದುಕೊಳ್ಳುತ್ತಾರೆ. ಇದಕ್ಕೆ ಯಾವುದೇ ರೀತಿಯ ಎಫ್.ಐ.ಆರ್. ಅಥವಾ ಪ್ರಕರಣ ದಾಖಲಿಸಿದ ಪುರಾವೆಗಳನ್ನು ಸಹ ನೀಡುವದಿಲ್ಲ. ಹೀಗೆ ಬಲವಂತವಾಗಿ ಅಮಾಯಕ ಸರಾಫ್ ವರ್ತಕರಿಂದ ಕಾನೂನು ಬಾಹೀರವಾಗಿ ಬಂಗಾರವನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ ಅವರು, ತಾಲೂಕಿನಾದ್ಯಂತ ಸರಾಫ (ಬಂಗಾರ) ವರ್ತಕರು ಭಯದ ವಾತಾರವರಣದಲ್ಲಿ ಬದುಕುವ ಪರಿಸ್ಥತಿ ನಿರ್ಮಾಣವಾಗಿದೆ.
ಪ.ಪಂ. ಸದಸ್ಯ ಚೇತನ ನಿರಾಳೆ ಮಾತನಾಡಿ, ಪೊಲೀಸರು ಅಮಾಯಕ ಸರಾಫ ವರ್ತಕರ ಮೇಲೆ ಈ ರೀತಿ ದೌರ್ಜನ್ಯವೆಸಗುತ್ತಿರುವದು ಖಂಡನೀಯ. ಯಾರೋ ಕಳ್ಳರು ಹೇಳಿದ ಮಾತನ್ನು ನಂಬಿ ಯಾವುದೇ ತನಿಖೆ ಮಾಡದೇ ಏಕಾ ಏಕಿ ಅಂಗಡಿಗೆ ಬಂದು ಸರಾಫ ವರ್ತಕರನ್ನು ಘೋಷಿತ ಆರೋಪಿಗಳ ತರಹ ಪೊಲಿಸ್ ಠಾಣೆಗೆ ಕರೆದುಕೊಂಡು ಹೋಗಿ ಬಂಗಾರ ವಸೂಲಿ ಮಾಡುತ್ತಿದ್ದಾರೆ. ಇಂತಹ ದೌರ್ಜನ್ಯವನ್ನು ನಾವು ಇಲ್ಲಿಯವರೆಗೆ ಸಹನೆಯಿಂದ ಸಹಿಸಿಕೊಂಡಿದ್ದೇವೆ. ಆದರೆ ನಮ್ಮ ಸಹನೆಯ ಕಟ್ಟೆ ಒಡೆದಿದ್ದು, ಇನ್ನು ಮುಂದೆ ನಾವು ಯಾವುದೇ ರೀತಿಯ ದೌರ್ಜನ್ಯವನ್ನು ಸಹಿಸಿಕೊಳ್ಳಲ್ಲ ಎಂದ ಅವರು, ಪೊಲೀಸರು ಇಂತಹ ಕಾನೂನು ಬಾಹೀರ ಕೆಲಸಗಳನ್ನು ಇಲ್ಲಿಗೆ ನಿಲ್ಲಿಸಬೇಕು. ಇಲ್ಲದೇ ಹೋದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಜಿ.ಡಿ. ಪಾವಲೆ ಸೇರಿದಂತೆ ಮತ್ತಿತರರು ಮಾತನಾಡಿದರು.
ಪ್ರತಿಭಟನೆಯಲ್ಲಿ ಪ್ರಕಾಶ ಬಂಡರಕವಟೆ, ಆರ್.ಜಿ.ಪಾವಲೆ, ಎಸ್.ಜಿ.ಪಾವಲೆ, ಉಮೇಶ ಪತ್ತಾರ, ಐ.ಸಿ.ಪತ್ತಾರ, ಪಿಂಟು ಪತ್ತಾರ, ಮೌನೇಶ ಪತ್ತಾರ, ಧಾನೇಶ ಪೋತದಾರ, ಪ್ರವೀಣಗೌಡ ಪಾಟೀಲ, ಮಲ್ಲಿಕಾರ್ಜುನ ಬಂಡರಕವಟೆ, ಟಿ.ವಿ.ಪವಾರ, ರಾಜೇಶ ವರ್ಣೇಕರ ಸೇರಿದಂತೆ ನೂರಾರು ಸರಾಫ ವರ್ತಕರು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್

ಸಚಿವ ಸಂಪುಟದಲ್ಲಿ ಭೋವಿ ಸಮಾಜಕ್ಕೆ ಪ್ರಾತಿನಿಧ್ಯ ಕಲ್ಪಿಸಿ :ಯಂಪೂರೆ

ವಿಶೇಷ ಚೇತನರು ಸರ್ಕಾರದ ಸೌಲಭ್ಯಗಳ ಪ್ರಯೋಜನ ಪಡೆಯಬೇಕು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ
    In (ರಾಜ್ಯ ) ಜಿಲ್ಲೆ
  • ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್
    In (ರಾಜ್ಯ ) ಜಿಲ್ಲೆ
  • ಸಚಿವ ಸಂಪುಟದಲ್ಲಿ ಭೋವಿ ಸಮಾಜಕ್ಕೆ ಪ್ರಾತಿನಿಧ್ಯ ಕಲ್ಪಿಸಿ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ವಿಶೇಷ ಚೇತನರು ಸರ್ಕಾರದ ಸೌಲಭ್ಯಗಳ ಪ್ರಯೋಜನ ಪಡೆಯಬೇಕು
    In (ರಾಜ್ಯ ) ಜಿಲ್ಲೆ
  • ಜೂ.೧೮ರಿಂದ ಬಂಜಾರ ಯುವಕ-ಯುವತಿಯರಿಗೆ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಉಪವಿಭಾಗ ಕಚೇರಿ ಆರಂಭಕ್ಕೆ ಒತ್ತಾಯಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಯೋಜನೆಗಳು ಯಶಸ್ವಿಗೆ ಸಾರ್ವಜನಿಕರ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿವೇತನ ಹಾಗೂ ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜೂ.೨೩ರಂದು ವಿಕಲಚೇತನರ ಕುಂದುಕೊರತೆ ಸಭೆ
    In (ರಾಜ್ಯ ) ಜಿಲ್ಲೆ
  • ಬಿಡದಿ ಟೌನಶಿಪ್ ಯೋಜನೆ ಕೈಬಿಡಲ್ಲ :ಯತೀಂದ್ರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.